ADVERTISEMENT
Sunday, April 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂಡೋ ಆಸೀಸ್ (ಎ) ಅಭ್ಯಾಸ ಪಂದ್ಯ- ಶಮಿ, ಸೈನಿ ಮಾರಕ ದಾಳಿ, ಬೂಮ್ರಾ ಆಲ್ ರೌಂಡ್ ಆಟ..!

admin by admin
December 11, 2020
in Newsbeat, Sports, ಕ್ರೀಡೆ
jasprith bumra saakshatv team india
Share on FacebookShare on TwitterShare on WhatsappShare on Telegram

ಇಂಡೋ ಆಸೀಸ್ (ಎ) ಅಭ್ಯಾಸ ಪಂದ್ಯ- ಶಮಿ, ಸೈನಿ ಮಾರಕ ದಾಳಿ, ಬೂಮ್ರಾ ಆಲ್ ರೌಂಡ್ ಆಟ..!

shubman gill team india saakshatvಆಸ್ಟ್ರೇಲಿಯಾ ಎ ತಂಡದ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟ್ಸ್ ಮೆನ್ ಗಳು ಎಡವಿದ್ರೆ, ಬೌಲರ್ ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ.
ಸಿಡ್ನಿ ಮೈದಾನದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆರಂಭಿಕ ಮಯಾಂಕ್ ಆಗರ್‍ವಾಲ್ 2 ರನ್ ಗೆ ಔಟಾಗಿ ನಿರಾಸೆ ಮೂಡಿಸಿದ್ರು.
ನಂತರ ಪೃಥ್ವಿ ಶಾ ಮತ್ತು ಶುಬ್ಮನ್ ಗಿಲ್ ಅವರು ಎರಡನೇ ವಿಕೆಟ್ ಗೆ 63 ರನ್ ಪೇರಿಸಿದ್ರು. ಈ ಹಂತದಲ್ಲಿ 40 ರನ್ ಗಳಿಸಿದ್ದ ಪೃಥ್ವಿ ಶಾ ಪೆವಿಲಿಯನ್ ದಾರಿ ಹಿಡಿದ್ರು. ಇನ್ನೊಂದೆಡೆ ಶುಬ್ಮನ್ ಗಿಲ್ 43 ರನ್ ಗೆ ತನ್ನ ಹೋರಾಟವನ್ನು ಮುಗಿಸಿದ್ರು.
ಈ ನಡುವೆ ಹನುಮ ವಿಹಾರಿ 15 ರನ್ ಗೆ ಸೀಮಿತವಾದ್ರೆ, ನಾಯಕ ಅಜ್ಯಂಕ್ಯಾ ರಹಾನೆ 4 ರನ್, ರಿಷಬ್ ಪಂತ್ 5 ರನ್ ಹಾಗೂ ವೃದ್ದಿಮಾನ್ ಸಾಹಾ ಶೂನ್ಯಕ್ಕೆ ಔಟಾದ್ರು.
ಹಾಗೇ ನವದೀಪ್ ಸೈನಿ 4 ರನ್ ಮತ್ತು ಮಹಮ್ಮದ್ ಶಮಿ ಸೊನ್ನೆ ಸುತ್ತಿದ್ರು.
ಅಂತಿಮವಾಗಿ ಜಸ್ಪ್ರಿತ್ ಬೂಮ್ರಾ ಮತ್ತು ಮಹಮ್ಮದ್ ಸಿರಾಜ್ ಕೊನೆಯ ವಿಕೆಟ್‍ಗೆ ಅತ್ಯುತ್ತಮ ಜೊತೆಯಾಟವನ್ನಾಡಿದ್ರು. austrelia a team saakshatv team indiaಜಸ್ಪ್ರಿತ್ ಬೂಮ್ರಾ ಅಜೇಯ 55 ರನ್ ಸಿಡಿಸಿದ್ರೆ, ಸಿರಾಜ್ 22 ರನ್ ಗಳಿಸಿದ್ರು. ಪರಿಣಾಮ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 194 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತ್ತು.
ಸವಾಲನ್ನು ಬೆನ್ನಟ್ಟಿದ್ದ ಆಸ್ಟ್ರೇಲಿಯ ಎ ತಂಡಕ್ಕೆ ಟೀಮ್ ಇಂಡಿಯಾ ಬೌಲರ್ ಗಳು ಕಂಟಕವಾಗಿ ಪರಿಣಮಿಸಿದ್ರು.
ಆಸ್ಟ್ರೇಲಿಯಾ ಎ ತಂಡದ ಪರ ಮಾರ್ಕಸ್ ಹ್ಯಾರಿಸ್ 26 ರನ್, ನಿಕ್ ಮ್ಯಾಡಿಸನ್ 19 ರನ್, ಅಲೆಕ್ಸ್ ಕ್ಯಾರೆ 32 ರನ್ ಹಾಗೂ ಜಾಕ್ ವಿಲ್‍ರ್ಡೆಮುಟ್ 12 ರನ್ ಗಳಿಸಿದ್ರು. ಉಳಿದಂತೆ ಒಂದಂಕಿ ಮೊತ್ತಕ್ಕೆ ಸೀಮಿತವಾದ್ರು. ಅಂತಿಮವಾಗಿ ಆಸ್ಟ್ರೇಲಿಯಾ ಎ ತಂಡ 108 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತ್ತು. ಮೊದಲ ದಿನದ ಅಂತ್ಯಕ್ಕೆ ಟೀಮ್ ಇಂಡಿಯಾ 86 ರನ್ ಗಳ ಮುನ್ನೆಡೆಯನ್ನು ಪಡೆದುಕೊಂಡಿದೆ.
ಟೀಮ್ ಇಂಡಿಯಾ ಪರ ಮಹಮ್ಮದ್ ಶಮಿ ಮತ್ತು ನವದೀಪ್ ಸೈನಿ ತಲಾ ಮೂರು ವಿಕೆಟ್ ಪಡೆದ್ರೆ, ಮಹಮ್ಮದ್ ಸಿರಾಜ್ ಒಂದು ವಿಕೆಟ್ ಕಬಳಿಸಿದ್ರು. ಜಸ್ಪ್ರಿತ್ ಬೂಮ್ರಾ ಎರಡು ವಿಕೆಟ್ ಉರುಳಿಸಿದ್ರು.

Related posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

April 25, 2026
ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

April 25, 2026
Tags: #pruthivi sha#rishab pant#saakshatvajankya rahaneaustrelia A teamjasprith bumramohammad shamiMohammad Sirajnavadeep sainiShubman Gillteam india
ShareTweetSendShare
Join us on:

Related Posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

by Shwetha
April 25, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ದಶಕಗಳಿಂದಲೂ ಚರ್ಚೆಯಲ್ಲಿದ್ದ ಹಾಗೂ ತೀವ್ರ ಕುತೂಹಲ ಮೂಡಿಸಿದ್ದ ಒಳ ಮೀಸಲಾತಿ ಕಗ್ಗಂಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊನೆಗೂ ಪರಿಹಾರ ಕಂಡುಹಿಡಿದಿದೆ....

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

by Shwetha
April 25, 2026
0

ದೆಹಲಿಯ ರಾಜಕೀಯ ಅಂಗಳದಲ್ಲಿ ಅಚ್ಚರಿ ಮೂಡಿಸುವ ಬೆಳವಣಿಗೆ ನಡೆದಿದೆ. ಯುವ ಸಂಸದ ರಾಘವ್ ಚಡ್ಡಾ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಸಭೆಯಲ್ಲಿ ಇರುವ ಆಮ್ ಆದ್ಮಿ ಪಕ್ಷದ (AAP)...

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

ಸಚಿವ ಸಂಪುಟ ವಿಸ್ತರಣೆ ಸುಳಿವು: ಮೇ 20ರೊಳಗೆ ಸಾಧ್ಯತೆ!

by Shwetha
April 25, 2026
0

ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಮತ್ತೆ ಜೋರಾಗಿದೆ. ಇತ್ತೀಚೆಗೆ ಹಿರಿಯ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್‌ಗೆ ಸಂಪುಟ ವಿಸ್ತರಣೆ ಮಾಡುವಂತೆ ಮನವಿ...

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

by Shwetha
April 25, 2026
0

ದಾವಣಗೆರೆ ಉಪಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಹಲವು ರಾಜಕೀಯ ಚಟುವಟಿಕೆಗಳು ವೇಗ ಪಡೆದಿವೆ. ಈ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಆಪ್ತ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ....

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

by Shwetha
April 25, 2026
0

ಕನ್ನಡ ಚಿತ್ರರಂಗದ ಚಾಕೊಲೇಟ್ ಹೀರೊ ಎಂದೇ ಖ್ಯಾತರಾಗಿರುವ ದಿಗಂತ್ ಮಂಚಾಲೆ ಸ್ಯಾಂಡಲ್‌ವುಡ್‌ನಲ್ಲಿ ಎರಡು ದಶಕಗಳನ್ನು ಪೂರೈಸಿದ್ದಾರೆ. ಸತತ 20 ವರ್ಷಗಳ ಕಾಲ ತೆರೆಯ ಮೇಲೆ ಸಕ್ರಿಯರಾಗಿದ್ದ ದಿಗಂತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram