ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ : 43 ಅಪ್ಲಿಕೇಶನ್ ಗಳು ಬ್ಯಾನ್

Mahesh M Dhandu by Mahesh M Dhandu
November 24, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ : 43 ಅಪ್ಲಿಕೇಶನ್ ಗಳು ಬ್ಯಾನ್

ನವದೆಹಲಿ : ಭಾರತ ಸರ್ಕಾರ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ  ಚೀನಾದ 43 ಮೊಬೈಲ್ ಆಯಪ್ ಗಳನ್ನು ಬಳಕೆದಾರರು ಪ್ರವೇಶಿಸದಂತೆ ನಿಬರ್ಂಧ ಹೇರಿದೆ.

Related posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

March 30, 2026
ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

March 30, 2026

ಅಧಿಕೃತ ಪ್ರಕಟಣೆಯ ಪ್ರಕಾರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಭಾರತದಲ್ಲಿ ಬಳಸಲಾಗುತ್ತಿದ್ದ ಮೊಬೈಲ್ ಅಪ್ಲಿಕೇಶನ್‍ಗಳ ಮೇಲೆ ನಿಬರ್ಂಧಿಸುವ ಆದೇಶ ಹೊರಡಿಸಿದೆ.

ಸದ್ಯ ಬ್ಯಾನ್ ಆಗಿರುವ ಈ ಆಪ್ ಗಳು ಭಾರತದ ಸಾರ್ವಭೌಮತ್ವ, ಸಮಗ್ರತೆ, ರಕ್ಷಣೆ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ತೊಡಕಾಗಿದ್ದ ಕಾರಣ ಅವುಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶವನ್ನು ವಿಲೀನಗೊಳಿಸಿ ಒಂದೇ ದೇಶ ರಚಿಸಿ – ನವಾಬ್ ಮಲಿಕ್

ಇನ್ನು ಈ ಹಿಂದೆ 2020ರ ಜೂನ್ 29ರಂದು ಭಾರತ ಸರ್ಕಾರ 59 ಮೊಬೈಲ್ ಆಯಪ್ ಗಳ ಪ್ರವೇಶವನ್ನು ನಿಬರ್ಂಧಿಸಿತ್ತು. ಬಳಿಕ ಸೆಪ್ಟೆಂಬರ್ 2ರಂದು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ 118 ಆಯಪ್ ಗಳನ್ನು ನಿಷೇಧಿಸಲಾಗಿತ್ತು.

India bans

ಇಂದು ಭಾರತದಲ್ಲಿ ನಿಬರ್ಂಧಿಸಿದ 43 ಆಪ್ ಗಳ ಪಟ್ಟಿ ಇಲ್ಲಿದೆ.

  1. AliSuppliers Mobile App
  2. Alibaba Workbench
  3. AliExpress – Smarter Shopping, Better Living
  4. Alipay Cashier
  5. Lalamove India – Delivery App
  6. Drive with Lalamove India
  7. Snack Video
  8. CamCard – Business Card Reader
  9. CamCard – BCR (Western)
  10. Soul- Follow the soul to find you
  11. Chinese Social – Free Online Dating Video App & Chat
  12. Date in Asia – Dating & Chat For Asian Singles
  13. WeDate-Dating App
  14. Free dating app-Singol, start your date!
  15. Adore App
  16. TrulyChinese – Chinese Dating App
  17. TrulyAsian – Asian Dating App
  18. ChinaLove: dating app for Chinese singles
  19. DateMyAge: Chat, Meet, Date Mature Singles Online
  20. AsianDate: find Asian singles
  21. FlirtWish: chat with singles
  22. Guys Only Dating: Gay Chat
  23. Tubit: Live Streams
  24. WeWorkChina
  25. First Love Live- super hot live beauties live online
  26. Rela – Lesbian Social Network
  27. Cashier Wallet
  28. MangoTV
  29. MGTV-HunanTV official TV APP
  30. WeTV – TV version
  31. WeTV – Cdrama, Kdrama&More
  32. WeTV Lite
  33. Lucky Live-Live Video Streaming App
  34. Taobao Live
  35. DingTalk
  36. Identity V
  37. Isoland 2: Ashes of Time
  38. BoxStar (Early Access)
  39. Heroes Evolved
  40. Happy Fish
  41. Jellipop Match-Decorate your dream island!
  42. Munchkin Match: magic home building
  43. Conquista Online II

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: appMobilenew apps
ShareTweetSendShare
Join us on:

Related Posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

by Shwetha
March 30, 2026
0

ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

by Shwetha
March 30, 2026
0

ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಸಂಪೂರ್ಣವಾಗಿ ಚುನಾವಣಾ ಮೂಡ್‌ಗೆ ಜಾರಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ...

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

by Shwetha
March 30, 2026
0

ಮುಂಬರುವ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದ್ದು ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು...

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

by Shwetha
March 30, 2026
0

ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಪಿಎಸ್ಐಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಯುವಜನತೆಗೆ ಹಾಗೂ ಪೊಲೀಸ್ ಇಲಾಖೆಗೆ ಭರ್ಜರಿ ಸಿಹಿಸುದ್ದಿ...

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

by Shwetha
March 30, 2026
0

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಇರುವುದು ಸಾಮಾನ್ಯ. ಗ್ಯಾಸ್ ಖಾಲಿಯಾದರೆ ಊಟಕ್ಕೆ ಪರದಾಡಬೇಕು ಎಂಬ ಭಯದಿಂದ ಅನೇಕರು ಮೂರ್ನಾಲ್ಕು ಸಿಲಿಂಡರ್ ಗಳನ್ನು ಅಡ್ವಾನ್ಸ್ ಆಗಿ ಬುಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram