
ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ ಶಿವಯೋಗ ಕಾರ್ಯಕ್ರಮ..!
ಇಡೀ ಭಾರತದಲ್ಲಿ ಇದೇ ಮೊದಲ ಬಾರಿಗೆ 24000 ಜನ ಶಿವಯೋಗ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದೆ. ಈ ದಾಖಲೆಗೆ ಪಾತ್ರರಾದ ಶ್ರೀಗಳನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರತಿನಿಧಿ ಸನ್ಮಾನಿಸಿದರು. ಇನ್ನು ಇದೇ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ರಾಜಕಾರಣಿಗಳು ಹಾಜರಿದ್ದರು. ವೇದಿಕೆ ಮೇಲೆ ಸಿದ್ದರಾಮಯ್ಯ ಬರುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಧಾವಿಸಿದ ಸಿದ್ದಗಂಗಾ ಶ್ರೀಗಳು ಬೆನ್ನು ತಟ್ಟಿ ಕುಶಲೋಪರಿ ವಿಚಾರಿಸಿದರು. ಸಿದ್ದರಾಮಯ್ಯ ಸೇರಿದಂತೆ ಹಲವರನ್ನು ಶ್ರೀಗಳು ಸನ್ಮಾನಿಸಿದರು , ಬರುತ್ತಿದ್ದಂತೆ, ಧಾವಿಸಿದ










