ADVERTISEMENT
Tuesday, October 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕಮಾಂಡರ್ ಮಟ್ಟದ ಮಾತುಕತೆ ಯಶಸ್ವಿ – ಪಾಂಗೊಂಗ್ ಸರೋವರ ತೀರದಿಂದ ಭಾರತ ಮತ್ತು ಚೀನಾ ಸೇನೆ ಹಿಂದಕ್ಕೆ

Shwetha by Shwetha
February 10, 2021
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
India china
Share on FacebookShare on TwitterShare on WhatsappShare on Telegram

ಕಮಾಂಡರ್ ಮಟ್ಟದ ಮಾತುಕತೆ ಯಶಸ್ವಿ – ಪಾಂಗೊಂಗ್ ಸರೋವರ ತೀರದಿಂದ ಭಾರತ ಮತ್ತು ಚೀನಾ ಸೇನೆ ಹಿಂದಕ್ಕೆ

ಲಡಾಖ್, ಫೆಬ್ರವರಿ10: ಭಾರತ ಮತ್ತು ಚೀನಾ ಪಾಂಗೊಂಗ್ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಯಿಂದ ಎರಡೂ ದೇಶಗಳ ಸೇನೆ ತಮ್ಮ ಸೈನ್ಯವನ್ನು ಹಿಂದಕ್ಕೆ ಕರೆಸಿಕೊಳ್ಳುತ್ತಿವೆ ಎಂದು ಚೀನಾದ ರಕ್ಷಣಾ ಸಚಿವಾಲಯದ ವಕ್ತಾರರು ಬುಧವಾರ ಮಧ್ಯಾಹ್ನ ತಿಳಿಸಿದ್ದಾರೆ.
India china
ಕರ್ನಲ್ ವು ಕಿಯಾನ್ ಅವರ ಹೇಳಿಕೆಗೆ ಭಾರತ ಇನ್ನೂ ಪ್ರತಿಕ್ರಿಯಿಸಿಲ್ಲ. ಆದರೆ, ಚೀನಾದ ರಕ್ಷಣಾ ಸಚಿವಾಲಯದ ವರದಿಗಳನ್ನು ಸರ್ಕಾರ ನಿರಾಕರಿಸುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

Related posts

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

October 6, 2026
ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

October 6, 2026

ಮಕ್ಕಳಿಗೆ ಒಳ್ಳೆಯ ಮತ್ತು ಕೆಟ್ಟ ಸ್ಪರ್ಶದ ಬಗ್ಗೆ ತಿಳಿದಿದೆ ಎಂದು ಆರೋಪಿಗೆ ಜಾಮೀನು ನಿರಾಕರಿಸಿದ ಪೋಕ್ಸೊ ನ್ಯಾಯಾಲಯ

ಪಾಂಗೊಂಗ್ ತ್ಸೋ ಸರೋವರದ ದಕ್ಷಿಣ ಮತ್ತು ಉತ್ತರದ ದಂಡೆಯಲ್ಲಿರುವ ಚೀನೀ ಮತ್ತು ಭಾರತೀಯ ಮುಂಚೂಣಿ ಪಡೆಗಳು ಫೆಬ್ರವರಿ 10 ರಿಂದ ಹಿಂದಕ್ಕೆ ಸರಿಯುವ ಪ್ರಕ್ರಿಯೆ ಪ್ರಾರಂಭಿಸಿವೆ ಎಂದು ಚೀನಾದ ರಕ್ಷಣಾ ವಕ್ತಾರ ಹಿರಿಯ ಕರ್ನಲ್ ವು ಕಿಯಾನ್ ಲಿಖಿತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

India prepared lac saakshatv

ಮೊಲ್ಡೊ-ಚುಶುಲ್ ಗಡಿಯಲ್ಲಿ ನಡೆದ ಒಂಬತ್ತನೇ ಸುತ್ತಿನ ಮಿಲಿಟರಿ ಕಮಾಂಡರ್ ಮಟ್ಟದ ಮಾತುಕತೆಯ ನಂತರ ತೆಗೆದುಕೊಂಡ ಒಮ್ಮತದ ನಿರ್ಧಾರಕ್ಕೆ ಅನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕರ್ನಲ್ ಕಿಯಾನ್ ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಅಣಬೆ ( ಮಶ್ರೂಮ್)ಯ ಆರೋಗ್ಯ ಮತ್ತು ಸೌಂದರ್ಯ ‌ಪ್ರಯೋಜನಗಳು https://t.co/n3OfpyYFxv

— Saaksha TV (@SaakshaTv) February 3, 2021

ಬದುಕುವ ಭರವಸೆ ಕಳೆದುಕೊಂಡಿದ್ದೆವು.‌ ಅಷ್ಟರಲ್ಲಿ ಫೋನ್ ನೆಟ್ವರ್ಕ್ ಭರವಸೆ ಮೂಡಿಸಿತು – ಹಿಮನದಿ ಸ್ಫೋಟದಲ್ಲಿ ಬದುಕುಳಿದವರ ಮಾತುಗಳು https://t.co/nl9jZLsZ9A

— Saaksha TV (@SaakshaTv) February 9, 2021

Tags: india-chinaWithdrawal Along Pangong Lake
ShareTweetSendShare
Join us on:

Related Posts

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

by Shwetha
October 6, 2026
0

ನವದೆಹಲಿ: ದೇಶದ ರಾಜಕಾರಣದಲ್ಲಿ ಈಗ ಬದಲಾವಣೆಯ ಗಾಳಿ ಬೀಸುತ್ತಿದೆ ಮತ್ತು ಬಿಜೆಪಿಯ ಅಧಿಪತ್ಯ ಕುಸಿಯುವ ಕಾಲ ಹತ್ತಿರ ಬಂದಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಅವರು ಗುಡುಗಿದ್ದಾರೆ....

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

by Shwetha
October 6, 2026
0

ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್‌ (UPI) ಮೂಲಕ ನಡೆಯುವ ವ್ಯಕ್ತಿಯಿಂದ ವ್ಯಾಪಾರಿಗೆ (P2M) ವಹಿವಾಟುಗಳಿಗೆ ಅಕ್ಟೋಬರ್ 15, 2026ರಿಂದ ಹೊಸ ಮರ್ಚೆಂಟ್ ಡಿಸ್ಕೌಂಟ್ ರೇಟ್‌ (MDR) ಜಾರಿಗೆ ಬರಲಿದೆ....

ಪ್ರದೀಪ್ ಈಶ್ವರ್ ವಿಚಾರ ಮಾತಾಡೋ ಮೊದಲು ವಿಜಯೇಂದ್ರ ಯತ್ನಾಳ್ ಕಾಳಗ ನೋಡಿ: ಕೈ ಪಾಳಯದ ಒಳಜಗಳಕ್ಕಿಂತ ಕಮಲ ಪಡೆಯ ಬಣ ರಾಜಕೀಯವೇ ದೊಡ್ಡದು ಎಂದ ಬಿ ಕೆ ಹರಿಪ್ರಸಾದ್

ಪ್ರದೀಪ್ ಈಶ್ವರ್ ವಿಚಾರ ಮಾತಾಡೋ ಮೊದಲು ವಿಜಯೇಂದ್ರ ಯತ್ನಾಳ್ ಕಾಳಗ ನೋಡಿ: ಕೈ ಪಾಳಯದ ಒಳಜಗಳಕ್ಕಿಂತ ಕಮಲ ಪಡೆಯ ಬಣ ರಾಜಕೀಯವೇ ದೊಡ್ಡದು ಎಂದ ಬಿ ಕೆ ಹರಿಪ್ರಸಾದ್

by Shwetha
October 6, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮಾಜಿ ಸಚಿವ ಎಂ ಸಿ ಸುಧಾಕರ್ ಮತ್ತು ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ತಾರಕಕ್ಕೇರಿರುವ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಬಿ...

ನೈಸ್‌ ಸಂಸ್ಥೆಗೆ ಸುಪ್ರೀಂನಲ್ಲಿ ಹಿನ್ನಡೆ: ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ಇಲ್ಲ

ನೈಸ್‌ ಸಂಸ್ಥೆಗೆ ಸುಪ್ರೀಂನಲ್ಲಿ ಹಿನ್ನಡೆ: ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ಇಲ್ಲ

by Shwetha
October 6, 2026
0

Lಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್‌ (BMIC) ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ನೈಸ್‌ (NICE) ಸಂಸ್ಥೆಗೆ ಸುಪ್ರೀಂಕೋರ್ಟ್‌ನಲ್ಲಿ ಮಧ್ಯಂತರ ಹಿನ್ನಡೆಯಾಗಿದೆ. ಕರ್ನಾಟಕ ಹೈಕೋರ್ಟ್‌ ನೀಡಿರುವ ಮಹತ್ವದ ಆದೇಶಕ್ಕೆ ತಕ್ಷಣದ ಮಧ್ಯಂತರ...

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

by Shwetha
October 6, 2026
0

ಮೈಸೂರು: ತಮ್ಮ ರಾಜಕೀಯ ಜೀವನದ ಏರಿಳಿತಗಳಿಗೆ ಸಾಕ್ಷಿಯಾದ ವರುಣ ಕ್ಷೇತ್ರದ ದಾಸನೂರು ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಂತ ಭಾವುಕರಾಗಿ ಮಾತನಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram