ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧನೌಕೆ ನಿಯೋಜನೆ: ಭಾರತ ಸ್ಪಷ್ಟನೆ

Shwetha by Shwetha
March 18, 2026
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧನೌಕೆಗಳನ್ನು ನಿಯೋಜಿಸುವ ಕುರಿತು ಭಾರತ ಮತ್ತು ಆಮೇರಿಕಾ ನಡುವೆ ಯಾವುದೇ ದ್ವಿಪಕ್ಷೀಯ ಚರ್ಚೆ ನಡೆದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.

ಹಾರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್‌ಗಳ ಸುರಕ್ಷಿತ ಸಾಗಾಟವನ್ನು ಖಚಿತಪಡಿಸಿಕೊಳ್ಳಲು ಹಲವು ದೇಶಗಳಿಗೆ ಯುದ್ಧನೌಕೆಗಳನ್ನು ಕಳುಹಿಸುವಂತೆ ಟ್ರಂಪ್ ಒತ್ತಾಯಿಸಿದ್ದರು.

Related posts

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

March 18, 2026
ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

March 18, 2026

ಈ ಹಿನ್ನೆಲೆ ಚೀನಾ, ಫ್ರಾನ್ಸ್, ಜಪಾನ್, ಸೌತ್ ಕೊರಿಯಾ ಹಾಗೂ ಯುನೈಟೆಡ್ ಕಿಂಗ್ಡಮ್ ಸೇರಿದಂತೆ ಹಲವು ರಾಷ್ಟ್ರಗಳ ಹೆಸರುಗಳು ಕೇಳಿಬಂದಿದ್ದವು.

ಆದರೆ ಈ ವಿಚಾರದಲ್ಲಿ ಅಮೆರಿಕದೊಂದಿಗೆ ಯಾವುದೇ ವಿಶೇಷ ಮಾತುಕತೆ ನಡೆದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದ್ದು, ತನ್ನ ನಿಲುವು ಸ್ಪಷ್ಟಗೊಳಿಸಿದೆ.

ShareTweetSendShare
Join us on:

Related Posts

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

by Shwetha
March 18, 2026
0

ಜಾಗತಿಕ ಭೂಪಟದಲ್ಲಿ ಸಿಲಿಕಾನ್ ಸಿಟಿ ಎಂದು ರಾರಾಜಿಸುತ್ತಿರುವ ನಮ್ಮ ಬೆಂಗಳೂರು, ಅಭಿವೃದ್ಧಿಯ ಓಟದಲ್ಲಿ ತನ್ನ ಮೂಲ ಅಸ್ಮಿತೆಯನ್ನೇ ಕಳೆದುಕೊಳ್ಳುತ್ತಿದೆಯೇ? ಉದ್ಯೋಗ ಅರಸಿ ಬರುವ ಪರಭಾಷಿಗರ ಪ್ರವಾಹದಲ್ಲಿ ಕನ್ನಡದ...

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

by Shwetha
March 18, 2026
0

ಅಡುಗೆ ಅನಿಲ (LPG) ಬಳಕೆದಾರರಲ್ಲಿ eKYC ಕುರಿತು ಉಂಟಾಗಿದ್ದ ಗೊಂದಲಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದುವರೆಗೆ eKYC ಪೂರ್ಣಗೊಳಿಸದವರು ಮಾತ್ರ ಈ ಪ್ರಕ್ರಿಯೆಯನ್ನು ಮಾಡಬೇಕಾಗಿದ್ದು, ಈಗಾಗಲೇ...

ಕೆಡಿ ಚಿತ್ರತಂಡಕ್ಕೆ ಬಿಗ್ ಶಾಕ್: ಅಶ್ಲೀಲತೆಯ ಆರೋಪದಡಿ ನೋರಾ-ಧ್ರುವ ಹೆಜ್ಜೆ ಹಾಕಿದ ಸರ್ಕೆ ಚುನರ್ ಹಾಡು ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ!

ಕೆಡಿ ಚಿತ್ರತಂಡಕ್ಕೆ ಬಿಗ್ ಶಾಕ್: ಅಶ್ಲೀಲತೆಯ ಆರೋಪದಡಿ ನೋರಾ-ಧ್ರುವ ಹೆಜ್ಜೆ ಹಾಕಿದ ಸರ್ಕೆ ಚುನರ್ ಹಾಡು ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ!

by Shwetha
March 18, 2026
0

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕೆಡಿ: ದಿ ಡೆವಿಲ್ ಚಿತ್ರತಂಡಕ್ಕೆ ಭಾರಿ ಆಘಾತ ಎದುರಾಗಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಮತ್ತು ಶೋ ಮ್ಯಾನ್...

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

by Shwetha
March 18, 2026
0

ನೈರುತ್ಯ ರೈಲ್ವೆ ನಡೆಸುತ್ತಿದ್ದ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದ ಹಿನ್ನೆಲೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ...

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

by Shwetha
March 18, 2026
0

ರಾಘವ್ ಚಡ್ಡಾ ಸಂಸತ್ತಿನಲ್ಲಿ ಬ್ಯಾಂಕುಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾತೆಗಳಲ್ಲಿ ಮಿನಿಮಮ್ ಬ್ಯಾಲೆನ್ಸ್ ಇಲ್ಲದ ಕಾರಣಕ್ಕೆ ಬ್ಯಾಂಕುಗಳು ₹19 ಸಾವಿರ ಕೋಟಿ ದಂಡ ವಸೂಲಿ ಮಾಡಿರುವುದು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram