ADVERTISEMENT
Friday, March 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಭದ್ರತಾ ಮಂಡಳಿಗೆ ಭಾರತ ಆಯ್ಕೆ: ಕೃತಜ್ಞತೆ ಸಲ್ಲಿಸಿದ ಮೋದಿ

admin by admin
June 18, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಅಲ್ಲದ ಸದಸ್ಯತ್ವಕ್ಕೆ ಭಾರತವನ್ನು ಆಯ್ಕೆ ಮಾಡಿದ ರಾಷ್ಟ್ರಗಳಿಗೆ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.
ವಿಶ್ವಸಂಸ್ಥೆಯ 192 ಸದಸ್ಯ ರಾಷ್ಟ್ರಗಳ ಪೈಕಿ 184 ರಾಷ್ಟ್ರಗಳು ಭಾರತದ ಪರ ಮತ ಹಾಕಿವೆ. ಭಾರತದ ಪರ ಮತ ಹಾಕುವ ಮೂಲಕ ಅಭೂತಪೂರ್ವ ಬೆಂಬಲಕ್ಕೆ ನೀಡಿದ್ದಕ್ಕೆ ನಾವು ಚಿರರುಣಿಯಾಗಿದ್ದೇವೆ ಎಂದು ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.

ಭಾರತದ ಈ ಸಾಧನೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವ ಪಡೆಯಲು ಪೂರಕವಾಗಲಿದೆ. ಸದಸ್ಯ ರಾಷ್ಟ್ರಗಳ ಈ ಬೆಂಬಲ ನೋಡಿ ನನಗೆ ಅತೀವ ಸಂತೋಷವಯಿತು. ಭಾರತದ ಬಗ್ಗೆ ಸದಸ್ಯ ರಾಷ್ಟ್ರಗಳಿರುವ ನಂಬಿಕೆಯೇ ಈ ಬೆಂಬಲ ಸಿಗಲು ಕಾರಣವಾಯಿತು ಎಂದು ವಿಶ್ವಸಂಸ್ಥೆಯ ಭಾರತದ ರಾಯಭಾರಿ ಟಿ.ಎಸ್ ತಿರುಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಆಲ್ಲದ ಸದಸ್ಯತ್ವದ ಅವಧಿ 2021ರ ಜನವರಿ 1ರಿಂದ ಪ್ರಾರಂಭವಾಗಿ ಎರಡು ವರ್ಷಗಳ ಅವಧಿ ಹೊಂದಿರುತ್ತದೆ.

Related posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

March 27, 2026
ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

March 27, 2026

8 ಬಾರಿ ಸದಸ್ಯತ್ವಕ್ಕೆ ಅಲಂಕರಿಸಿದೆ ಭಾರತ
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವಕ್ಕೆ ಹಲವು ದಶಕಗಳಿಂದ ಭಾರತದ ಪ್ರಯತ್ನ ಮುಂದುವರೆದೇ ಇದೆ. ಸದ್ಯ ಅಮೆರಿಕ, ಇಂಗ್ಲೆಂಡ್, ರಷ್ಯಾ, ಫ್ರಾನ್ಸ್ ಹಾಗೂ ಚೀನಾ ಖಾಯಂ ಸದಸ್ಯ ರಾಷ್ಟ್ರಗಳಾಗಿವೆ.
ಆದರೆ, ಭಾರತ ಖಾಯಂ ಆಲ್ಲದ ಸದಸ್ಯತ್ವ ಪಡೆದಿರುವುದು ಇದೇ ಮೊದಲೇನೂ ಅಲ್ಲ. 19050-51, 1967-68, 1972-73, 977-78, 984-85, 1991-92 ಹಾಗೂ 2011-12ರಲ್ಲಿ ಭಾರತ ಖಾಯಂ ಅಲ್ಲದ ಸದಸ್ಯತ್ವ ಪಡೆದಿತ್ತು.
ಈ ವರ್ಷ ಭಾರತದ ಜತೆ ಮೆಕ್ಸಿಕೋ, ಐರ್ಲೆಂಡ್ ಹಾಗೂ ನಾರ್ವೆ ರಾಷ್ಟ್ರಗಳು ಖಾಯಂ ಅಲ್ಲದ ಸದಸ್ಯತ್ವ ಪಡೆದುಕೊಂಡಿವೆ.

Tags: indiaPrime Minister Narendra ModiSecurity Council
ShareTweetSendShare
Join us on:

Related Posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

by Shwetha
March 27, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಇರಾನ್–ಅಮೆರಿಕ ಹಾಗೂ ಇಸ್ರೇಲ್ ನಡುವಿನ ಯುದ್ಧದ...

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

by Shwetha
March 27, 2026
0

ರಾಜ್ಯದಲ್ಲಿ ವಾಹನ ನೋಂದಣಿ ತೆರಿಗೆಯನ್ನು ಇಳಿಸುವ ಮಹತ್ವದ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಗಿದೆ. ಈ ಮೂಲಕ 2026-27ನೇ ಸಾಲಿನಲ್ಲಿ ಹೊಸ ವಾಹನಗಳ ನೋಂದಣಿಯಿಂದ ಸುಮಾರು ₹250 ಕೋಟಿ ಆದಾಯ...

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

by Shwetha
March 27, 2026
0

ಬೆಂಗಳೂರು: ರಾಜ್ಯದಲ್ಲಿ ಐಪಿಎಲ್ ಕ್ರಿಕೆಟ್ ಜ್ವರ ತಾರಕಕ್ಕೇರಿದ್ದು, ಈ ಬಿಸಿಯು ಈಗ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧಕ್ಕೂ ವ್ಯಾಪಿಸಿದೆ. ಅಭಿಮಾನಿಗಳು ಟಿಕೆಟ್‌ಗಾಗಿ ಕ್ರೀಡಾಂಗಣದ ಹೊರಗೆ ಮತ್ತು ಆನ್‌ಲೈನ್‌ನಲ್ಲಿ...

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

by Shwetha
March 27, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ಮತ್ತು ರಾಜತಾಂತ್ರಿಕ ವೈಫಲ್ಯಗಳಿಂದಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅಸ್ಥಿರವಾಗಿದ್ದ ಪಾಕಿಸ್ತಾನವು ಇಂದು ಜಾಗತಿಕ...

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

by Shwetha
March 27, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಶಕಗಳಿಂದ ಶಾಮನೂರು ಕುಟುಂಬದ ಭದ್ರಕೋಟೆಯಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈಗ ಬಂಡಾಯದ ಬಿರುಗಾಳಿ ಎದ್ದಿದೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram