ADVERTISEMENT
Tuesday, July 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರತ – ಇಂಗ್ಲೆಂಡ್ 2ನೇ ಟೆಸ್ಟ್ -ರಿಸಲ್ಟ್ ಏನಾಗಬಹುದು.. ?

admin by admin
August 16, 2021
in Newsbeat, Sports, ಕ್ರೀಡೆ
ajinkya rahane chetheshwara pujara saakshatv
Share on FacebookShare on TwitterShare on WhatsappShare on Telegram

ಭಾರತ – ಇಂಗ್ಲೆಂಡ್ 2ನೇ ಟೆಸ್ಟ್ -ರಿಸಲ್ಟ್ ಏನಾಗಬಹುದು.. ?

ajinkya rahane chetheshwara pujara saakshatv ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಅಂತಿಮ ದಿನ ಸಾಕಷ್ಟು ರೋಚಕತೆಯನ್ನು ಪಡೆದುಕೊಂಡಿದೆ. ಉಭಯ ತಂಡಗಳು ನಾಟಕೀಯ ಕುಸಿತವನ್ನು ಕಂಡ್ರೆ ಪಂದ್ಯದ ಅಂತಿಮ ದಿನ ಸ್ಪಷ್ಟ ಫಲಿತಾಂಶವನ್ನು ಕಾಣಬಹುದು. ಇಲ್ಲದೇ ಇದ್ರೆ ಡ್ರಾನಲ್ಲಿ ಅಂತ್ಯಗೊಳ್ಳುವುದು ಖಚಿತ.
ಹೌದು, ಪಂದ್ಯದ ನಾಲ್ಕನೇ ದಿನ ಟೀಮ್ ಇಂಡಿಯಾಗೆ ತನ್ನ ಎರಡನೇ ಇನಿಂಗ್ಸ್ ನಲ್ಲಿ ಇಂಗ್ಲೆಂಡ್ ಬೌಲರ್ ಗಳು ಕಂಟಕವಾಗಿ ಪರಿಣಮಿಸಿದ್ರು. 27 ರನ್ ಗಳ ಹಿನ್ನಡೆಯೊಂದಿಗೆ ಇನಿಂಗ್ಸ್ ಆರಂಭಿಸಿದ್ದ ಟೀಮ್ ಇಂಡಿಯಾ ಆರಂಭದಲ್ಲೇ ಕೆ.ಎಲ್ ರಾಹುಲ್, (5 ರನ್), ರೋಹಿತ್ ಶರ್ಮಾ (21 ರನ್) ಅವರಿಗೆ ಮಾರ್ಕ್ ವುಡ್ ಪೆವಿಲಿಯನ್ ದಾರಿ ತೋರಿಸಿದ್ರು. ಹಾಗೇ ನಾಯಕ ವಿರಾಟ್ ಕೊಹ್ಲಿ (20 ರನ್ ) ಸ್ಯಾಮ್ ಕುರನ್ ಗೆ ಬಲಿಯಾದ್ರು.
ನಂತರ ತಂಡಕ್ಕೆ ಆಧಾರವಾಗಿ ನಿಂತಿದ್ದು ಚೇತೇಶ್ವರ ಪೂಜಾರ ಮತ್ತು ಉಪನಾಯಕ ಅಜಿಂಕ್ಯ ರಹಾನೆ. ಟೀಕೆ ಮಾಡಿದವರಿಗೆ ತಕ್ಕ ಉತ್ತರ ನೀಡಿದ್ದ ಪೂಜಾರ ಮತ್ತು ರಹಾನೆ ತಾವೆಷ್ಟು ಟೆಸ್ಟ್ ತಂಡಕ್ಕೆ ಉಪಯುಕ್ತ ಬ್ಯಾಟ್ಸ್ ಮೆನ್ ಗಳು ಎಂಬುದನ್ನು ಸಾಬೀತುಪಡಿಸುವಂತೆ ಬ್ಯಾಟಿಂಗ್ ನಡೆಸಿದ್ರು. ಅಲ್ಲದೆ ನಾಲ್ಕನೇ ವಿಕೆಟ್ ಗೆ 100 ರನ್ ಗಳ ಜೊತೆಯಾಟವನ್ನು ಆಡಿದ್ದರು.
ಆದ್ರೆ ಈ ಹಂತದಲ್ಲಿ ಚೇತೇಶ್ವರ ಪೂಜಾರ 45 ರನ್ ಗಳಿಸಿ ಮಾರ್ಕ್ ವುಡ್ ಗೆ ವಿಕೆಟ್ ಒಪ್ಪಿಸಿದ್ರು. ಪೂಜಾರ 206 ಎಸೆತಗಳನ್ನು ಎದುರಿಸಿದ್ದು ನಾಲ್ಕು ಬೌಂಡರಿಗಳನ್ನು ಸಿಡಿಸಿದ್ರು. ಇನ್ನೊಂದೆಡೆ ಅಜಿಂಕ್ಯ ರಹಾನೆ ಕೂಡ ಆಕರ್ಷಕ ಅರ್ಧಶತಕ ದಾಖಲಿಸಿ ಮೋಯಿನ್ ಆಲಿಗೆ ಬಲಿಯಾದ್ರು. ತಾಳ್ಮೆಯಿಂದಲೇ ಆಡಿದ್ದ ರಹಾನೆ 146 ಎಸೆತಗಳಲ್ಲಿ ಐದು ಬೌಂಡರಿಗಳ ನೆರವಿನಿಂದ 61 ರನ್ ದಾಖಲಿಸಿದ್ರು.
virat kohli team india saakshatvಮತ್ತೊಂದೆಡೆ ರವೀಂದ್ರ ಜಡೇಜಾ ಮೂರು ರನ್ ದಾಖಲಿಸಿ ಮೋಯಿನ್ ಆಲಿಗೆ ಕ್ಲೀನ್ ಬೌಲ್ಡ್ ಆದ್ರು. ರಿಷಬ್ ಪಂತ್ ಅಜೇಯ 14 ರನ್ ಮತ್ತು ಇಶಾಂತ್ ಶರ್ಮಾ ಅಜೇಯ 4 ರನ್ ಗಳೊಂದಿಗೆ ಅಂತಿಮ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಟೀಮ್ ಇಂಡಿಯಾ ನಾಲ್ಕನೇ ದಿನದ ಅಂತ್ಯಕ್ಕೆ ಆರು ವಿಕೆಟ್ ಕಳೆದುಕೊಂಡು 181 ರನ್ ದಾಖಲಿಸಿದೆ.
ಟೀಮ್ ಇಂಡಿಯಾ ಮೊದಲ ಇನಿಂಗ್ಸ್ – 364
ಇಂಗ್ಲೆಂಡ್ ಮೊದಲ ಇನಿಂಗ್ಸ್ – 391
ಇಂಗ್ಲೆಂಡ್ ಗೆ 27 ರನ್ ಗಳ ಮೊದಲ ಇನಿಂಗ್ಸ್ ಮುನ್ನಡೆ
ಟೀಮ್ ಇಂಡಿಯಾ 2ನೇ ಇನಿಂಗ್ಸ -6 ವಿಕೆಟ್ ಗೆ 181

Related posts

hanuman-taraka-mantra-for-graha-dosha-remedies

Astro- ನಿಮ್ಮ ಗ್ರಹ ದೋಷಗಳಿಗೆ ಹನುಮಂತನ ಈ ತಾರಕ ಮಂತ್ರ ಪಠಿಸಿ..!

July 21, 2026
spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

July 21, 2026
Tags: #saakshatvAjinkya Rahanebccichetheshwara pujaraCricketEnglandICCindia england 2nd test matchKL RahuLrohith sharmaSportsteam indiavirat kohli
ShareTweetSendShare
Join us on:

Related Posts

hanuman-taraka-mantra-for-graha-dosha-remedies

Astro- ನಿಮ್ಮ ಗ್ರಹ ದೋಷಗಳಿಗೆ ಹನುಮಂತನ ಈ ತಾರಕ ಮಂತ್ರ ಪಠಿಸಿ..!

by admin
July 21, 2026
0

ದುಷ್ಟ ಗ್ರಹಗಳಿಂದ ನಿಮ್ಮ ಜೀವನದಲ್ಲಿ ಎಂದಿಗೂ ದುಃಖ ಇರುವುದಿಲ್ಲ. ಹನುಮಂತನ ಈ ತಾರಕ ಮಂತ್ರವನ್ನು ಒಮ್ಮೆ ಪಠಿಸಿದರೂ ಸಹ ಗ್ರಹಗಳು ನಿಮ್ಮ ಕಣ್ಣುಗಳನ್ನು ಮುಚ್ಚಿ ನಿಮ್ಮ ಕುಟುಂಬಕ್ಕೆ...

spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

by admin
July 21, 2026
0

ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.! ಆಟ..ಪಾಠ..ಶಿಸ್ತು...! ಇದು ಆತ ತನ್ನ...

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಅಕ್ರಮ ವಲಸಿಗರಿಗೆ ದಾಖಲೆ ಸೃಷ್ಟಿಸುವ ಹುನ್ನಾರವೇ ಮನೆ ಬಾಗಿಲಿಗೆ ಪ್ರಮಾಣಪತ್ರ ನೀಡುವ ಸರ್ಕಾರದ ಆತುರವೇಕೆ :ರಾಜ್ಯದ ಭದ್ರತೆ ಮತ್ತು ಕನ್ನಡಿಗರ ಹಿತಾಸಕ್ತಿ ಬಲಿ ಕೊಡಬೇಡಿ-ಆರ್ ಅಶೋಕ್

by Shwetha
July 21, 2026
0

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮನೆ ಬಾಗಿಲಿಗೆ ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಣೆ ಯೋಜನೆಯು ಸಂವಿಧಾನ ವಿರೋಧಿ ಎಂದು ವಿರೋಧ...

ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್

ಬಿಡದಿ ಟೌನ್‌ಶಿಪ್ ವಿರುದ್ಧದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

by Shwetha
July 21, 2026
0

ಬಿಡದಿ ಟೌನ್‌ಶಿಪ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)ಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ಈ...

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

by Shwetha
July 21, 2026
0

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ. ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಸಂಸದ್ ಚಲೋ ಪಾದಯಾತ್ರೆ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ಪ್ರತಿಭಟನಾಕಾರರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram