ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂಡಿಯಾ – ಇಂಗ್ಲೆಂಡ್ ಟೆಸ್ಟ್ ಸರಣಿ – ಕಠಿಣ ಅಭ್ಯಾಸದಲ್ಲಿ ಟೀಮ್ ಇಂಡಿಯಾ ಆಟಗಾರರು..!

admin by admin
July 28, 2021
in Newsbeat, Sports, ಕ್ರೀಡೆ
rahane team india saakshatv
Share on FacebookShare on TwitterShare on WhatsappShare on Telegram

ಇಂಡಿಯಾ – ಇಂಗ್ಲೆಂಡ್ ಟೆಸ್ಟ್ ಸರಣಿ – ಕಠಿಣ ಅಭ್ಯಾಸದಲ್ಲಿ ಟೀಮ್ ಇಂಡಿಯಾ ಆಟಗಾರರು..!

virat kohli team india saakshatvಒಂದು ಕಡೆ ಕೋವಿಡ್ ಆತಂಕ. ಮತ್ತೊಂದು ಕಡೆ ಗಾಯದ ಸಮಸ್ಯೆ.. ಹೀಗೆ ಸಮಸ್ಯೆಗಳ ಸುಳಿಯಲ್ಲಿರುವ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ರೆಡಿಯಾಗುತ್ತಿದೆ.
ಈಗಾಗಲೇ ಮೊದಲ ಅಭ್ಯಾಸ ಪಂದ್ಯವನ್ನು ಆಡಿರುವ ಟೀಮ್ ಇಂಡಿಯಾ ಆಟಗಾರರು ನೆಟ್ಸ್ ನಲ್ಲಿ ಕಠಿಣ ತಾಲೀಮು ನಡೆಸುತ್ತಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಆಗಸ್ಟ್ 4ರಿಂದ ಶುರುವಾಗಲಿದೆ.
ಈ ನಡುವೆ, ಕೋವಿಡ್ ನಿಂದ ಚೇತರಿಸಿಕೊಂಡಿರುವ ರಿಷಬ್ ಪಂತ್ ತಂಡವನ್ನು ಸೇರಿಕೊಂಡಿದ್ದಾರೆ. ಜೊತೆಗೆ ಅಭ್ಯಾಸದಲ್ಲೂ ನಿರತರಾಗಿದ್ದಾರೆ. ಅದೇ ರೀತಿ ಅಜಿಂಕ್ಯಾ ರಹಾನೆ ಕೂಡ ಸ್ನಾಯು ಸೆಳೆತದಿಂದ ಚೇತರಿಸಿಕೊಂಡು ನೆಟ್ಸ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕ ವಿರಾಟ್ ಕೊಹ್ಲಿ, ಪೂಜಾರ, ರೋಹಿತ್ ಶರ್ಮಾ, ರಾಹುಲ್ ಮತ್ತು ಮಯಾಂಕ್ ಕೂಡ ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ.
ಇನ್ನು ಗಾಯಗೊಂಡಿರುವ ಶುಬ್ಮನ್ ಗಿಲ್, ಆವೇಶ್ ಖಾನ್ ತವರಿಗೆ ವಾಪಸ್ ಆಗಿದ್ದಾರೆ. ಹಾಗೇ ವಾಷಿಂಗ್ಟನ್ ಸುಂದರ್ ಕೂಡ ಗಾಯಗೊಂಡಿದ್ದಾರೆ. ಹೀಗಾಗಿ ಅಭಿಮನ್ಯು ಈಶ್ವರನ್ ಈಗಾಗಲೇ ಟೀಮ್ ಇಂಡಿಯಾದ ಟೆಸ್ಟ್ ತಂಡವನ್ನು ಸೇರಿಕೊಂಡಿದ್ದಾರೆ. ಪೃಥ್ವಿ ಶಾ ಮತ್ತು ಸೂರ್ಯ ಕುಮಾರ್ ಯಾದವ್ ಲಂಕಾ ಸರಣಿ ಮುಗಿದ ತಕ್ಷಣವೇ ಇಂಗ್ಲೆಂಡ್ ವಿಮಾನ ಹತ್ತಲಿದ್ದಾರೆ.
pujara saakshatv team india ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ಜೊತೆ ಕೆ.ಎಲ್. ರಾಹುಲ್ ಇನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತವಾಗಿದೆ. ಇನ್ನು ಮೂರನೇ ಕ್ರಮಾಂಕದಲ್ಲಿ ಯಾರು ಆಡ್ತಾರೆ ಅನ್ನೋದೇ ದೊಡ್ಡ ಚರ್ಚೆಯ ವಿಷ್ಯವಾಗಿದೆ.
ಇತ್ತೀಚಿನ ಟೆಸ್ಟ್ ಸರಣಿಗಳಲ್ಲಿ ನೀರಸ ಪ್ರದರ್ಶನ ನೀಡಿರುವ ಚೇತೇಶ್ವರ ಪೂಜಾರ 11ರ ಬಳಗದಲ್ಲಿ ಅವಕಾಶ ಪಡೆದುಕೊಳ್ಳುತ್ತಾರಾ ಅನ್ನೋದು ಕೂಡ ದೊಡ್ಡ ಪ್ರಶ್ನೆಯಾಗಿದೆ. ಒಂದು ವೇಳೆ ಪೂಜಾರ 11ರ ಬಳಗದಿಂದ ಹೊರಗುಳಿದ್ರೆ, ಮಯಾಂಕ್ ಐದನೇ ಕ್ರಮಾಂಕದಲ್ಲಿ ಆಡಬಹುದು. ವಿರಾಟ್ ಕೊಹ್ಲಿ ಮತ್ತು ರಹಾನೆ ಕ್ರಮವಾಗಿ ಮೂರು ಮತ್ತು ನಾಲ್ಕನೇ ಕ್ರಮಾಂಕದಲ್ಲಿ ಆಡಬೇಕಾಗುತ್ತದೆ. ಈ ನಡುವೆ ಮಯಾಂಕ್ ಬದಲು ಆಲ್ ರೌಂಡರ್ ಗಳಿಗೆ ಮಣೆ ಹಾಕಬಹುದು ಅನ್ನೋ ಲೆಕ್ಕಚಾರಗಳಿವೆ.
ಇನ್ನು ಬೌಲಿಂಗ್ ವಿಭಾಗದಲ್ಲಿ ಕೂಡ ಕೆಲವೊಂದು ಗೊಂದಲಗಳಿವೆ. ಮೂವರು ವೇಗಿಗಳು ಮತ್ತು ಒಬ್ಬ ಸ್ಪಿನ್ನರ್ ಗೆ ಅವಕಾಶ ನೀಡುವುದಾದ್ರೆ ಸ್ಪಿನ್ ಮಾಂತ್ರಿಕ ಅಶ್ವಿನ್ 11ರ ಬಳಗದಲ್ಲಿ ಸ್ಥಾನ ಸಿಗೋದು ಖಚಿತವಾಗಿದೆ. ಇನ್ನು ವೇಗಿಗಳ ಪೈಕಿ ಜಸ್ಪ್ರಿತ್ ಬೂಮ್ರಾ ಜೊತೆ ಮಹ್ಮಮ್ಮದ್ ಶಮಿ ಹಾಗೂ ಮೂರನೇ ವೇಗಿಯಾಗಿ ಇಶಾಂತ್ ಬದಲು ಶಾರ್ದೂಲ್ ಥಾಕೂರ್ ಗೆ ಚಾನ್ಸ್ ಸಿಕ್ರೂ ಸಿಗಬಹುದು.
ಒಟ್ಟಿನಲ್ಲಿ ಟೀಮ್ ಇಂಡಿಯಾದ 11ರ ಬಳಗದ ಆಯ್ಕೆಯಲ್ಲಿ ಸಾಕಷ್ಟು ಲೆಕ್ಕಚಾರಗಳಿವೆ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026
Tags: #rishab pant#saakshatvEnglandKL RahuLrohith sharmaSportsteam indiatest cricketvirat kohli
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram