ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

G20 Presidency : ಇಂದಿನಿಂದ 1 ವರ್ಷದ ಅವಧಿಗೆ  ಜಿ-20  ಅಧ್ಯಕ್ಷತೆ ವಹಿಸಿಕೊಂಡ ಭಾರತ… 

ಭಾರತ, ಇಂದಿನಿಂದ 2023 ನವೆಂಬರ್ 30ರವರೆಗಿನ 1 ವರ್ಷದ ಅವಧಿಗೆ ಜಿ-20 ಅಧ್ಯಕ್ಷತೆ ವಹಿಸಿಕೊಳ್ಳುತ್ತಿದ್ದು, ಅದನ್ನು  ವಿಭಿನ್ನ  ಹಾಗೂ   ವಿಶಿಷ್ಟವಾಗಿಸಲಿದೆ.  ಇದಕ್ಕೆ ಇಂದು ನಡೆಯುತ್ತಿರುವ ಕಾರ್ಯಕ್ರಮಗಳೇ ಸಾಕ್ಷಿ ಎಂದರು.

Naveen Kumar B C by Naveen Kumar B C
December 1, 2022
in Newsbeat, National, ದೇಶ - ವಿದೇಶ
G20 Presidency
Share on FacebookShare on TwitterShare on WhatsappShare on Telegram

ಇಂದಿನಿಂದ 1 ವರ್ಷದ ಅವಧಿಗೆ  ಜಿ-20  ಅಧ್ಯಕ್ಷತೆ ವಹಿಸಿಕೊಂಡ ಭಾರತ…

Related posts

ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಅಗ್ರಸ್ಥಾನ ಭಾರತದ ಮೂವರು ನಾರಿಯರಿಗೆ ಜಾಗತಿಕ ಮನ್ನಣೆ

ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಅಗ್ರಸ್ಥಾನ ಭಾರತದ ಮೂವರು ನಾರಿಯರಿಗೆ ಜಾಗತಿಕ ಮನ್ನಣೆ

December 15, 2025
ಸರ್ಕಾರಿ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜೀನಾಮೆ ನೀಡಿದರೆ ಪಿಂಚಣಿ ರದ್ದು, ಮಹತ್ವದ ತೀರ್ಪು ಪ್ರಕಟ

ಸರ್ಕಾರಿ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜೀನಾಮೆ ನೀಡಿದರೆ ಪಿಂಚಣಿ ರದ್ದು, ಮಹತ್ವದ ತೀರ್ಪು ಪ್ರಕಟ

December 15, 2025

ವಿಶ್ವದ  ದಕ್ಷಿಣ  ರಾಷ್ಟ್ರಗಳ  ಇಂಧನ, ಆಹಾರ ಮತ್ತು ರಸಗೊಬ್ಬರದ  ಕಾಳಜಿಯನ್ನು ವ್ಯಕ್ತಪಡಿಸುವ  ಧ್ವನಿ ಭಾರತ ಆಗಬೇಕು ಎಂದು  ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್  ಅಭಿಪ್ರಾಯಪಟ್ಟಿದ್ದಾರೆ.

ಇಂದು  ಭಾರತ ಜಿ-20  ಅಧ್ಯಕ್ಷತೆಯನ್ನು  ವಿಧ್ಯುಕ್ತವಾಗಿ   ವಹಿಸಿಕೊಂಡ ದಿನದಂದು ನಡೆದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ  ಹೆಚ್ಚು  ಪ್ರಮುಖ ವಿಷಯಗಳಿಂದಾಗಿ  ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ಕ್ರಮ ಹಾಗೂ ಹವಾಮಾನ ನ್ಯಾಯ ವಿಚಾರವನ್ನು ಬದಿಗೊತ್ತಲಾಗುತ್ತಿದೆ ಎಂಬ ಆತಂಕವನ್ನು ಭಾರತ ಹಂಚಿಕೊಳ್ಳಲು ಬಯಸುತ್ತದೆ ಎಂದರು.

ಭಾರತ, ಇಂದಿನಿಂದ 2023 ನವೆಂಬರ್ 30ರವರೆಗಿನ 1 ವರ್ಷದ ಅವಧಿಗೆ ಜಿ-20 ಅಧ್ಯಕ್ಷತೆ ವಹಿಸಿಕೊಳ್ಳುತ್ತಿದ್ದು, ಅದನ್ನು  ವಿಭಿನ್ನ  ಹಾಗೂ   ವಿಶಿಷ್ಟವಾಗಿಸಲಿದೆ.  ಇದಕ್ಕೆ ಇಂದು ನಡೆಯುತ್ತಿರುವ ಕಾರ್ಯಕ್ರಮಗಳೇ ಸಾಕ್ಷಿ ಎಂದರು.

ಜಿ -20  ಪ್ರಮುಖ  ಆರ್ಥಿಕ ರಾಷ್ಟ್ರಗಳನ್ನು  ಒಂದು ವೇದಿಕೆಗೆ ತರುತ್ತದೆ.  ಇದು  ಜಾಗತಿಕ  ಒಟ್ಟು ದೇಶೀಯ ಉತ್ಪನ್ನದ ಶೇಕಡಾ 85ರಷ್ಟನ್ನು ಪ್ರತಿನಿಧಿಸುತ್ತದೆ ಹಾಗೂ  ಅಂತಾರಾಷ್ಟ್ರೀಯ ವ್ಯಾಪಾರದ  ಶೇಕಡಾ 75ರಷ್ಟು ಪಾಲು ಹೊಂದಿದೆ ಮತ್ತು ವಿಶ್ವದ  ಮೂರನೇ ಎರಡರಷ್ಟು  ಜನಸಂಖ್ಯೆಯನ್ನು ಒಳಗೊಂಡಿದೆ ಎಂದು ತಿಳಿಸಿದರು.

ವಿಶ್ವಸಂಸ್ಥೆ , ವಿಶ್ವ ವಾಣಿಜ್ಯ ಸಂಘಟನೆ,  ವಿಶ್ವ ಆರೋಗ್ಯ ಸಂಸ್ಥೆ, ವಿಶ್ವ ಬ್ಯಾಂಕ್ ,  ಅಂತಾರಾಷ್ಟ್ರೀಯ ವಿತ್ತ ನಿಧಿ,  ಅಂತಾರಾಷ್ಟ್ರೀಯ ಸೌರ ಸಹಯೋಗ , ಆಸಿಯಾನ್ ಸೇರಿದಂತೆ  ಪ್ರಮುಖ ಅಂತಾರಾಷ್ಟ್ರೀಯ  ಸಂಘಟನೆಗಳೂ  ಇದರಲ್ಲಿ ಭಾಗಿಯಾಗುತ್ತವೆ ಎಂದು ತಿಳಿಸಿದರು.

ಭಾರತ, ಅರ್ಜೆಂಟೈನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಜರ್ಮನಿ, ಇಂಡೋನೇಷಿಯಾ, ಇಟಲಿ, ಜಪಾನ್, ದಕ್ಷಿಣ ಕೊರಿಯಾ, ಮೆಕ್ಸಿಕೋ, ರಷ್ಯಾ, ಸೌದಿ ಅರೆಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, ಬ್ರಿಟನ್, ಅಮೆರಿಕ ಹಾಗೂ ಐರೋಪ್ಯ ಒಕ್ಕೂಟ ಸೇರಿ 20 ರಾಷ್ಟ್ರಗಳು ಈ ಒಕ್ಕೂಟದಲ್ಲಿ ಸೇರಿವೆ.

India formally assumes G20 Presidency for one year

Tags: G20 Presidency
ShareTweetSendShare
Join us on:

Related Posts

ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಅಗ್ರಸ್ಥಾನ ಭಾರತದ ಮೂವರು ನಾರಿಯರಿಗೆ ಜಾಗತಿಕ ಮನ್ನಣೆ

ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಅಗ್ರಸ್ಥಾನ ಭಾರತದ ಮೂವರು ನಾರಿಯರಿಗೆ ಜಾಗತಿಕ ಮನ್ನಣೆ

by Shwetha
December 15, 2025
0

ನವದೆಹಲಿ: ಜಗತ್ತಿನ ಪ್ರತಿಷ್ಠಿತ ಫೋರ್ಬ್ಸ್‌ ಮ್ಯಾಗಜಿನ್ ಬಿಡುಗಡೆ ಮಾಡಿರುವ 2025ರ ಸಾಲಿನ ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಭಾರತದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...

ಸರ್ಕಾರಿ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜೀನಾಮೆ ನೀಡಿದರೆ ಪಿಂಚಣಿ ರದ್ದು, ಮಹತ್ವದ ತೀರ್ಪು ಪ್ರಕಟ

ಸರ್ಕಾರಿ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜೀನಾಮೆ ನೀಡಿದರೆ ಪಿಂಚಣಿ ರದ್ದು, ಮಹತ್ವದ ತೀರ್ಪು ಪ್ರಕಟ

by Shwetha
December 15, 2025
0

ನವದೆಹಲಿ: ಸರ್ಕಾರಿ ಸೇವೆಯಲ್ಲಿರುವ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಹಾಗೂ ಆಘಾತಕಾರಿ ತೀರ್ಪೊಂದನ್ನು ನೀಡಿದೆ. ಸೇವಾವಧಿಯಲ್ಲಿ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುವ ಸರ್ಕಾರಿ ನೌಕರರು ಕೇಂದ್ರ ನಾಗರಿಕ...

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಲಾಡ್ ಮುಸ್ಲಿಂ ಪರ ಹೇಳಿಕೆಗೆ ವೇದಿಕೆಯಲ್ಲೇ ಬೆಂಕಿ ಉಗುಳಿದ ಯತ್ನಾಳ್, ಮೊಳಗಿದ ಜೈ ಶ್ರೀರಾಮ್ ಘೋಷಣೆ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಲಾಡ್ ಮುಸ್ಲಿಂ ಪರ ಹೇಳಿಕೆಗೆ ವೇದಿಕೆಯಲ್ಲೇ ಬೆಂಕಿ ಉಗುಳಿದ ಯತ್ನಾಳ್, ಮೊಳಗಿದ ಜೈ ಶ್ರೀರಾಮ್ ಘೋಷಣೆ

by Shwetha
December 15, 2025
0

ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮವು ಇತಿಹಾಸ, ಧರ್ಮ ಮತ್ತು ರಾಜಕೀಯ ಸಿದ್ಧಾಂತಗಳ ಸಂಘರ್ಷದ ಕಣವಾಗಿ ಮಾರ್ಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ....

ನೀವಿಗ ರಾಜ್ಯದ ಡಿಸಿಎಂ ಹೊರತು ಆ ದಿನಗಳ ಕೊತ್ವಾಲ್ ಶಿಷ್ಯ ಅಲ್ಲ; ನಾನ್ಯಾರು ಗೊತ್ತಾ ಎಂದ ಡಿಕೆಶಿಗೆ ಬಿಜೆಪಿ ನೀಡ್ತು ಪಾಳೆಗಾರ ಪಟ್ಟ!

ನೀವಿಗ ರಾಜ್ಯದ ಡಿಸಿಎಂ ಹೊರತು ಆ ದಿನಗಳ ಕೊತ್ವಾಲ್ ಶಿಷ್ಯ ಅಲ್ಲ; ನಾನ್ಯಾರು ಗೊತ್ತಾ ಎಂದ ಡಿಕೆಶಿಗೆ ಬಿಜೆಪಿ ನೀಡ್ತು ಪಾಳೆಗಾರ ಪಟ್ಟ!

by Shwetha
December 15, 2025
0

ಬೆಂಗಳೂರು: ರಾಜಧಾನಿಯ ಅಪಾರ್ಟ್‌ಮೆಂಟ್‌ ಫೆಡರೇಶನ್‌ ಆಯೋಜಿಸಿದ್ದ ಸಂವಾದ ಕಾರ್ಯಕ್ರಮವೊಂದು ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ವಾಕ್ಸಮರಕ್ಕೆ ಕಾರಣವಾಗಿದೆ. ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸುವ ಭರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ: ಸಿಎಂ ಕುರ್ಚಿ ಮೇಲೆ ಡಿಕೆಶಿ ಕಣ್ಣು, ಒನ್ ಟೈಮ್ ವಂಡರ್ ಶಾಸಕರ ಬಂಡಾಯಕ್ಕೆ ಹೈಕಮಾಂಡ್ ಮೌನ ಸಮ್ಮತಿಯೇ?

ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ: ಸಿಎಂ ಕುರ್ಚಿ ಮೇಲೆ ಡಿಕೆಶಿ ಕಣ್ಣು, ಒನ್ ಟೈಮ್ ವಂಡರ್ ಶಾಸಕರ ಬಂಡಾಯಕ್ಕೆ ಹೈಕಮಾಂಡ್ ಮೌನ ಸಮ್ಮತಿಯೇ?

by Shwetha
December 15, 2025
0

ಬೆಂಗಳೂರು: ಕರ್ನಾಟಕದ ರಾಜಕೀಯ ಪಡಸಾಲೆಯಲ್ಲಿ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಅವರ ಆಡಳಿತದ ಮೇಲೆ ಹಿಡಿತ ಸಾಧಿಸಲು ಅಥವಾ ಅವರನ್ನು ಕುರ್ಚಿಯಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram