ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಬೌಲಿಂಗ್ ನಲ್ಲಿ ಅಗ್ರ ಪಟ್ಟ ಅಲಂಕರಿಸಿದ ಭಾರತ

ಹೇಜ಼ಲ್ವುಡ್‌ ಜೊತೆಗೆ ನಂ.1 ಸ್ಥಾನ ಹಂಚಿಕೊಂಡ ಮೊಹಮ್ಮದ್‌ ಸಿರಾಜ್‌

Author2 by Author2
October 4, 2023
in Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ಟೀಂ ಇಂಡಿಯಾದ ವೇಗದ ಬೌಲಿಂಗ್‌ ಅಸ್ತ್ರವಾಗಿರುವ ಮೊಹಮ್ಮದ್‌ ಸಿರಾಜ್‌, ಐಸಿಸಿ ಏಕದಿನ ಬೌಲರ್‌ಗಳ ಶ್ರೇಯಾಂಕದಲ್ಲಿ ನಂ.1 ಸ್ಥಾನದಲ್ಲಿ ಮುಂದುವರಿದಿದ್ದು, ಈ ಬಾರಿ ಆಸ್ಟ್ರೇಲಿಯಾ ವೇಗಿ ಜೋಶ್‌ ಹೇಜ಼ಲ್ವುಡ್‌ ಅವರೊಂದಿಗೆ ಅಗ್ರಸ್ಥಾನ ಹಂಚಿಕೊಂಡಿದ್ದಾರೆ.

ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್‌ ಮಹಾಸಮರ ನಾಳೆ(ಅ.5) ಆರಂಭ ಆಗಲಿದ್ದು, ಇದರ ಬೆನ್ನಲ್ಲೇ ಐಸಿಸಿ ಏಕದಿನ ಬೌಲರ್‌ಗಳ
ರ‍್ಯಾಂಕಿಂಗ್ ಪಟ್ಟಿ ಬಿಡುಗಡೆಗೊಂಡಿದೆ. ಈಗಾಗಲೇ ನಂ.1 ಸ್ಥಾನ ಪಡೆದಿದ್ದ ಸಿರಾಜ್‌, ತಮ್ಮ ಸ್ಥಾನವನ್ನ ಕಾಯ್ದುಕೊಂಡಿದ್ದರೆ. ಆದರೆ ಈ ಬಾರಿ ಆಸೀಸ್‌ನ ವೇಗದ ಬೌಲರ್‌ ಜೋಶ್‌ ಹೇಜ಼ಲ್ವುಡ್‌ ಅವರೊಂದಿಗೆ ನಂ.1 ಸ್ಥಾನವನ್ನ ಹಂಚಿಕೊಂಡಿದ್ದಾರೆ.

Related posts

ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

February 16, 2026
ಕೊಲಂಬೊದಲ್ಲಿ ಭಾರತದ ಆರ್ಭಟ ಪಾಕಿಸ್ತಾನ ಧೂಳಿಪಟ: ಟಿ20 ವಿಶ್ವಕಪ್ ಅಖಾಡದಲ್ಲಿ ಟೀಮ್ ಇಂಡಿಯಾ ದರ್ಬಾರ್

ಕೊಲಂಬೊದಲ್ಲಿ ಭಾರತದ ಆರ್ಭಟ ಪಾಕಿಸ್ತಾನ ಧೂಳಿಪಟ: ಟಿ20 ವಿಶ್ವಕಪ್ ಅಖಾಡದಲ್ಲಿ ಟೀಮ್ ಇಂಡಿಯಾ ದರ್ಬಾರ್

February 16, 2026

ಭಾರತ ತಂಡದ ಪ್ರಮುಖ ವೇಗದ ಬೌಲರ್‌ ಆಗಿರುವ ಮೊಹಮ್ಮದ್‌ ಸಿರಾಜ್‌, 699 ರೇಟಿಂಗ್‌ ಪಾಯಿಂಟ್ಸ್‌ ಹೊಂದಿದ್ದಾರೆ. ಇವರೊಂದಿಗೆ ನಂ.1 ಸ್ಥಾನಕ್ಕಾಗಿ ತೀವ್ರ ಪೈಪೋಟಿ ನೀಡಿರುವ ಹೇಜ಼ಲ್ವುಡ್‌, 699 ಪಾಯಿಂಟ್ಸ್‌ ಪಡೆಯುವ ಮೂಲಕ ಸಿರಾಜ್‌ ಅವರ ಜೊತೆಗೆ ನಂ.1 ಸ್ಥಾನ ಪಡೆದಿದ್ದಾರೆ. ಈ ಇಬ್ಬರು ಸ್ಟಾರ್‌ ವೇಗದ ಬೌಲರ್‌ಗಳು ನಾಳೆಯಿಂದ ಆರಂಭವಾಗುವ ಏಕದಿನ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಲು ಸಜ್ಜಾಗಿದ್ದಾರೆ.

ಟೀಂ ಇಂಡಿಯಾದ ಪ್ರಮುಖ ವೇಗದ ಬೌಲರ್‌ ಜಸ್ಪ್ರೀತ್‌ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ತಂಡದ ಬೌಲಿಂಗ್‌ ವಿಭಾಗದ ಜವಾಬ್ದಾರಿ ಹೊತ್ತಿದ್ದ ಮೊಹಮ್ಮದ್‌ ಸಿರಾಜ್‌, ಅತ್ಯುತ್ತಮ ಪ್ರದರ್ಶನದ ಮೂಲಕ ತಂಡಕ್ಕೆ ಆಸರೆಯಾಗಿದ್ದರು. ಇತ್ತೀಚೆಗೆ ನಡೆದ ಏಷ್ಯಾಕಪ್‌ ಸೇರಿದಂತೆ ಹಲವು ಸರಣಿಗಳಲ್ಲಿ ಆಕ್ರಮಣಕಾರಿ ಬೌಲಿಂಗ್‌ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಉಳಿದಂತೆ ಅಫ್ಘಾನಿಸ್ತಾನ ಸ್ಪಿನ್‌ ಜೋಡಿ ಮುಜೀಬುರ್‌ ರೆಹಮಾನ್‌ ಹಾಗೂ ರಶೀದ್‌ ಖಾನ್‌ ಕ್ರಮವಾಗಿ 3 ಮತ್ತು 4ನೇ ಸ್ಥಾನ ಪಡೆದಿದ್ದರೆ. ನ್ಯೂಜಿ಼ಲೆಂಡ್‌ನ ಪ್ರಮುಖ ವೇಗದ ಬೌಲರ್‌ ಟ್ರೆಂಟ್‌ ಬೌಲ್ಟ್‌ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಭಾರತದ ಸ್ಪಿನ್ನರ್‌ ಕುಲ್ದೀಪ್‌ ಯಾದವ್‌, 616 ಪಾಯಿಂಟ್ಸ್‌ನೊಂದಿಗೆ 11ನೇ ಸ್ಥಾನದಲ್ಲಿದ್ದಾರೆ.

Tags: ICC RankingsIndia has won the top spot in bowlingMohammed SirajODI World Cupteam india
ShareTweetSendShare
Join us on:

Related Posts

ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

by admin
February 16, 2026
0

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..! ಇದೆಂಥಾ ಕಾಕತಾಳೀಯ.. ಹೇಳಿ ಕೇಳಿ.. ಶ್ರೀಲಂಕಾ ಹರ ಹರ ಮಹದೇವನ...

ಕೊಲಂಬೊದಲ್ಲಿ ಭಾರತದ ಆರ್ಭಟ ಪಾಕಿಸ್ತಾನ ಧೂಳಿಪಟ: ಟಿ20 ವಿಶ್ವಕಪ್ ಅಖಾಡದಲ್ಲಿ ಟೀಮ್ ಇಂಡಿಯಾ ದರ್ಬಾರ್

ಕೊಲಂಬೊದಲ್ಲಿ ಭಾರತದ ಆರ್ಭಟ ಪಾಕಿಸ್ತಾನ ಧೂಳಿಪಟ: ಟಿ20 ವಿಶ್ವಕಪ್ ಅಖಾಡದಲ್ಲಿ ಟೀಮ್ ಇಂಡಿಯಾ ದರ್ಬಾರ್

by Shwetha
February 16, 2026
0

ದಾಯಾದಿ ರಾಷ್ಟ್ರಗಳ ಕಾಳಗದಲ್ಲಿ ಮತ್ತೊಮ್ಮೆ ಭಾರತ ಮೇಲುಗೈ ಸಾಧಿಸಿದೆ. 2026ರ ಟಿ20 ವಿಶ್ವಕಪ್‌ನ ಅತ್ಯಂತ ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 61 ರನ್‌ಗಳ ಅಂತರದಲ್ಲಿ ಬಗ್ಗುಬಡಿದ...

india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

by admin
February 14, 2026
0

ಆತ್ಮೀಯ ಕ್ರಿಕೆಟ್ ಅಭಿಮಾನಿಗಳೇ.., ಐಸಿಸಿ ಬಂಡವಾಳ ಹೂಡಿರುವ, ಬಿಸಿಸಿಐ ನಿರ್ದೇಶನದ, ಪಿಸಿಬಿ ಚಿತ್ರಕಥೆ ಬರೆದಿರುವ, ಶ್ರೀಲಂಕಾ ನಿರ್ಮಾಣದ ಆಧುನಿಕ ಮಹಾಭಾರತದ ಐಸಿಸಿ ಟಿ-20ಯ ಮಹಾ ನಾಟಕ "ದಾಯಾದಿಗಳ...

KV Prabhakar, the protagonist of the CM Cup badminton tournament..!

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಪಾತ್ರಧಾರಿ ಕೆ.ವಿ. ಪ್ರಭಾಕರ್..!

by admin
February 14, 2026
0

ಕೆ.ವಿ. ಪ್ರಭಾಕರ್, ಪತ್ರಿಕಾ ರಂಗ, ರಾಜಕೀಯ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು. ಕಳೆದ 13 ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಿನಂತೆ ಇರುವ ಕೆ.ವಿ. ಪ್ರಭಾಕರ್, ಒಂದು ಲೆಕ್ಕದಲ್ಲಿ...

RCB ಅಭಿಮಾನಿಗಳ ಸುರಕ್ಷತೆ ಕುರಿತು ಸರ್ಕಾರದ ಮಹತ್ವದ ಹೇಳಿಕೆ

RCB ಅಭಿಮಾನಿಗಳ ಸುರಕ್ಷತೆ ಕುರಿತು ಸರ್ಕಾರದ ಮಹತ್ವದ ಹೇಳಿಕೆ

by Shwetha
February 14, 2026
0

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಪಂದ್ಯ ನಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ. ಇದರ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಮಾನಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram