ADVERTISEMENT
Friday, October 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಸಿಕ್ಸ್ ಸಿಡಿಸುವಲ್ಲಿ ಭಾರತವೇ ಕಿಂಗ್

ಅತೀ ಹೆಚ್ಚು ಸಿಕ್ಸ್ ಸಿಡಿಸಿದ ತಂಡ

Author2 by Author2
November 14, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡದ ಬ್ಯಾಟ್ಸಮನ್ ಗಳು ಭಾರೀ ಪ್ರದರ್ಶನ ತೋರಿದ್ದಾರೆ. ಈ ಮೂಲಕ ದಾಖಲೆಯೊಂದನ್ನು ಆಟಗಾರರು ಬರೆದಿದ್ದಾರೆ.

ಭಾರತದ ಬ್ಯಾಟ್ಸಮನ್ ಗಳಾದ ತಿಲಕ್ ವರ್ಮಾ ಈ ಪಂದ್ಯದಲ್ಲಿ ಶತಕ ಸಿಡಿಸಿದರೆ, ಅಭಿಷೇಕ್ ಶರ್ಮಾ ಅರ್ಧ ಶತಕ ಸಿಡಿಸಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾದ ಬೌಲರ್ ಗಳನ್ನು ಬೆಂಡೆತ್ತಿದ್ದಾರೆ. ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ಭಾರತ ತಂಡ ಈಗ ಸಿಕ್ಸರ್ ಕಿಂಗ್ ಆಗಿ ಹೊರಹೊಮ್ಮಿದೆ.

Related posts

mysuru-royals-win-first-kppl-title-karnataka-pickleball-premier-league

ಮೈಸೂರು ರಾಯಲ್ಸ್ ತಂಡಕ್ಕೆ ಕೆಪಿಪಿಎಲ್ ಮೊದಲ ಟ್ರೋಫಿ ಗರಿ

October 14, 2026
ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

October 8, 2026

ಭಾರತ ತಂಡವು ಮೊದಲೆರಡು ಪಂದ್ಯಗಳಲ್ಲಿ ಒಟ್ಟು 16 ಸಿಕ್ಸ್ ಬಾರಿಸಿತ್ತು. ಮೂರನೇ ಟಿ20 ಪಂದ್ಯದಲ್ಲಿ 13 ಸಿಕ್ಸ್ ಸಿಡಿಸಿದ್ದಾರೆ. ಈ ಸಿಕ್ಸ್ಗಳೊಂದಿಗೆ 2024 ರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ. ಇದಕ್ಕೂ ಮೊದಲು ಈ ದಾಖಲೆ ವೆಸ್ಟ್ ಇಂಡೀಸ್ ತಂಡದ ಹೆಸರಿನಲ್ಲಿತ್ತು. 2024ರಲ್ಲಿ 21 ಟಿ20 ಪಂದ್ಯಗಳನ್ನಾಡಿರುವ ವಿಂಡೀಸ್ ಬ್ಯಾಟರ್ಗಳು ಒಟ್ಟು 201 ಸಿಕ್ಸ್ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಈಗ ಈ ದಾಖಲೆಯನ್ನು ಮುರಿಯುವಲ್ಲಿ ಭಾರತೀಯ ಬ್ಯಾಟ್ಸ್ಮನ್ಗಳು ಯಶಸ್ವಿಯಾಗಿದ್ದಾರೆ.

2024 ರಲ್ಲಿ ಭಾರತ ತಂಡವು ಇಲ್ಲಿಯವರೆಗೆ 25 ಟಿ20 ಪಂದ್ಯಗಳನ್ನಾಡಿ 214 ಸಿಕ್ಸ್ ಗಳನ್ನು ಸಿಡಿಸಿದೆ. ಈ ಮೂಲಕ ಈ ವರ್ಷ ಅತ್ಯಧಿಕ ಸಿಕ್ಸ್ ಬಾರಿಸಿದ ತಂಡಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನಕ್ಕೇರಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ಅನ್ನು ಹೊರತುಪಡಿಸಿ ಈ ವರ್ಷ ಬೇರೆ ಯಾವುದೇ ತಂಡ ಟಿ20 ಕ್ರಿಕೆಟ್ನಲ್ಲಿ 200ಕ್ಕೂ ಸಿಕ್ಸ್ ಗಳನ್ನು ಸಿಡಿಸಿಲ್ಲ. 2024ರ ಅಂತ್ಯದವರೆಗೆ ಈ ವರ್ಲ್ಡ್ ರೆಕಾರ್ಡ್ ಅನ್ನು ಕಾಯ್ದುಕೊಳ್ಳುವ ವಿಶ್ವಾಸದಲ್ಲಿದೆ.

Tags: India is the king in hitting sixes
ShareTweetSendShare
Join us on:

Related Posts

mysuru-royals-win-first-kppl-title-karnataka-pickleball-premier-league

ಮೈಸೂರು ರಾಯಲ್ಸ್ ತಂಡಕ್ಕೆ ಕೆಪಿಪಿಎಲ್ ಮೊದಲ ಟ್ರೋಫಿ ಗರಿ

by admin
October 14, 2026
0

ಬೆಂಗಳೂರು: ಕರ್ನಾಟಕ ಪಿಕ್ಕಲ್‌ಬಾಲ್ ಪ್ರೀಮಿಯರ್ ಲೀಗ್ (ಕೆಪಿಪಿಎಲ್) ಮೊದಲ ಆವೃತ್ತಿಯು ರೋಚಕ ಅಂತ್ಯ ಕಂಡಿದ್ದು, ಅತ್ಯಂತ ರೋಮಾಂಚಕಾರಿ ಫೈನಲ್ ಪಂದ್ಯದಲ್ಲಿ ತುಮಕೂರು ಟೈಟಾನ್ಸ್ ತಂಡವನ್ನು ಮಣಿಸಿ 'ಮೈಸೂರು...

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

by Shwetha
October 8, 2026
0

ಮುಂಬೈ: ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಕಡೆ ಸಂತಸದ ಸುದ್ದಿ ಸಿಕ್ಕಿದ್ದರೆ, ಮತ್ತೊಂದು ಕಡೆ ಆಯ್ಕೆ ಸಮಿತಿಯ ಒಳಗಿನ ಅಸಲಿ ಆಟ ಈಗ ಬಯಲಾಗಿದೆ. ಮುಂಬರುವ ನ್ಯೂಜಿಲೆಂಡ್...

karnataka-pickleball-premier-league-kppl-jersey-unveiling

ಕರ್ನಾಟಕ ಪಿಕಲ್‌ಬಾಲ್ ಪ್ರೀಮಿಯರ್ ಲೀಗ್ (KPPL): ಜೆರ್ಸಿ ಅನಾವರಣ*

by admin
October 6, 2026
0

*ಬೆಂಗಳೂರು:* ಕರ್ನಾಟಕ ಸ್ಟೇಟ್ ಪಿಕಲ್‌ಬಾಲ್ ಅಸೋಸಿಯೇಷನ್ (KSPA) ಮತ್ತು ಎಂಟ್ರೋಪಿ ಸ್ಪೋರ್ಟ್ಸ್ ಅಂಡ್ ಇವೆಂಟ್ಸ್ (ESE) ಸಹಯೋಗದಲ್ಲಿ ನಡೆಯುತ್ತಿರುವ ಪ್ರಥಮ ಆವೃತ್ತಿಯ 'ಕರ್ನಾಟಕ ಪಿಕಲ್‌ಬಾಲ್ ಪ್ರೀಮಿಯರ್ ಲೀಗ್'...

viara-physiotherapy-performance-lab-bengaluru-sports-rehabilitation

ಕ್ರೀಡಾ ಪುನರ್ವಸತಿ ಮತ್ತು ಸಾಮರ್ಥ್ಯ ವೃದ್ಧಿ ಸೇರಿದಂತೆ ಸಮಗ್ರ ಆರೋಗ್ಯ ಸೇವೆಗೆ ವಿನೂತನ ಕೇಂದ್ರ

by admin
October 5, 2026
0

ಬೆಂಗಳೂರು: ಗಾಯಕ್ಕೆ ಚಿಕಿತ್ಸೆ ನೀಡಿ ಚೇತರಿಕೆಗೊಳಿಸುವುದರಲ್ಲೇ ಸೀಮಿತವಾಗದೆ, ವ್ಯಕ್ತಿಯ ದೈಹಿಕ ಸಾಮರ್ಥ್ಯವನ್ನು ಪುನರ್‌ನಿರ್ಮಿಸಿ, ಶಕ್ತಿ ಹೆಚ್ಚಿಸಿ, ಕ್ರೀಡೆ ಅಥವಾ ದೈನಂದಿನ ಚಟುವಟಿಕೆಗಳಿಗೆ ಸುರಕ್ಷಿತವಾಗಿ ಮರಳುವಂತೆ ಮಾಡುವ ಸಮಗ್ರ...

nita-ambani-congratulates-asian-games-medal-winners-reliance-foundation

ಏಷ್ಯನ್ ಗೇಮ್ಸ್ ಪದಕ ಸಾಧಕರಿಗೆ ನೀತಾ ಎಂ. ಅಂಬಾನಿ ವಿಶೇಷ ಅಭಿನಂದನೆ

by admin
October 4, 2026
0

• ಕ್ರೀಡಾಕೂಟದಲ್ಲಿ ಭಾರತ ಗೆದ್ದ 85 ಪದಕಗಳ ಪೈಕಿ 29 ಪದಕಗಳಿಗೆ ರಿಲಯನ್ಸ್ ಫೌಂಡೇಶನ್ ಕೊಡುಗೆ ನೀಡಿದೆ. • ರಿಲಯನ್ಸ್ ಫೌಂಡೇಶನ್‌ನೊಂದಿಗೆ ಗುರುತಿಸಿಕೊಂಡಿದ್ದ 48 ಕ್ರೀಡಾಪಟುಗಳು ಭಾರತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram