ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ವಿಶ್ವದ ಟಾಪ್ 10 ಕೊರೊನಾ ಪೀಡಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತಕ್ಕೆ ಈಗ ಮೂರನೇ ಸ್ಥಾನ

admin by admin
July 6, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ವಿಶ್ವದ ಟಾಪ್ 10 ಕೊರೊನಾ ಪೀಡಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತಕ್ಕೆ ಈಗ ಮೂರನೇ ಸ್ಥಾನ

ಹೊಸದಿಲ್ಲಿ, ಜುಲೈ 6: ಭಾರತ ಈಗ ಮೂರನೇ ಅತಿ ಹೆಚ್ಚು ಕೊರೊನ ವೈರಸ್ ಸಾಂಕ್ರಾಮಿಕ ರೋಗ ಪೀಡಿತ ದೇಶವಾಗಿದೆ . ಕಳೆದ 24 ಗಂಟೆಗಳಲ್ಲಿ ಹೊಸದಾಗಿ 24,248 ಕೊರೋನವೈರಸ್ ಪ್ರಕರಣಗಳು ದೇಶದಲ್ಲಿ ಕಂಡುಬಂದಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 425 ಸಾವುಗಳು ವರದಿಯಾಗಿದ್ದು, ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ ಇದೀಗ 19,693 ಕ್ಕೆ ತಲುಪಿದೆ. ಭಾರತದ ಕೋವಿಡ್ -19 ಸೋಂಕಿತರ ಸಂಖ್ಯೆ 7 ಲಕ್ಷಕ್ಕೆ ತಲುಪಿದೆ. ದೇಶಾದ್ಯಂತ 60% ಕ್ಕಿಂತ (424,432 ರೋಗಿಗಳು) ಹೆಚ್ಚು ಜನರು ಮಾರಣಾಂತಿಕ ಸಾಂಕ್ರಾಮಿಕ ರೋಗದಿಂದ ಗುಣಮುಖರಾಗಿದ್ದಾರೆ.‌

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

ಮಹಾರಾಷ್ಟ್ರ, ದೆಹಲಿ, ತಮಿಳುನಾಡು ಮುಂತಾದ ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಲಕ್ಷದ ಗಡಿ ದಾಟಿದ್ದು, ಪ್ರಕರಣಗಳು ಹೆಚ್ಚುತ್ತಿವೆ.

ವಿವಿಧ ರಾಜ್ಯಗಳ ಕೋವಿಡ್ -19 ಸೋಂಕುಗಳ ಸ್ಥಿತಿಗತಿ;

ಮಹಾರಾಷ್ಟ್ರ
ಸೋಂಕಿತರ ಸಂಖ್ಯೆ: 206,619 .
ಚೇತರಿಸಿಕೊಂಡವರ ಸಂಖ್ಯೆ:111,740 ,
ಸಾವನ್ನಪ್ಪಿದವರ ಸಂಖ್ಯೆ: 8,822

ತಮಿಳುನಾಡು
ಸೋಂಕಿತರ ಸಂಖ್ಯೆ: 111,151
ಚೇತರಿಸಿಕೊಂಡವರ ಸಂಖ್ಯೆ:62,778
ಸಾವನ್ನಪ್ಪಿದವರ ಸಂಖ್ಯೆ:1,510

ದೆಹಲಿ
ಸೋಂಕಿತರ ಸಂಖ್ಯೆ: 99,444
ಚೇತರಿಸಿಕೊಂಡವರ ಸಂಖ್ಯೆ:71,339
ಸಾವನ್ನಪ್ಪಿದವರ ಸಂಖ್ಯೆ:3,067

ಗುಜರಾತ್
ಸೋಂಕಿತರ ಸಂಖ್ಯೆ: 36,037
ಚೇತರಿಸಿಕೊಂಡವರ ಸಂಖ್ಯೆ:25,892
ಸಾವನ್ನಪ್ಪಿದವರ ಸಂಖ್ಯೆ:1,943

ಉತ್ತರ ಪ್ರದೇಶ
ಸೋಂಕಿತರ ಸಂಖ್ಯೆ: 27,707
ಚೇತರಿಸಿಕೊಂಡವರ ಸಂಖ್ಯೆ:18,761
ಸಾವನ್ನಪ್ಪಿದವರ ಸಂಖ್ಯೆ: 785

ತೆಲಂಗಾಣ
ಸೋಂಕಿತರ ಸಂಖ್ಯೆ: 23,902
ಚೇತರಿಸಿಕೊಂಡವರ ಸಂಖ್ಯೆ:12,703
ಸಾವನ್ನಪ್ಪಿದವರ ಸಂಖ್ಯೆ: 295

ಕರ್ನಾಟಕ

ಸೋಂಕಿತರ ಸಂಖ್ಯೆ: 23,474
ಚೇತರಿಸಿಕೊಂಡವರ ಸಂಖ್ಯೆ:9,847
ಸಾವನ್ನಪ್ಪಿದವರ ಸಂಖ್ಯೆ:370

ಪಶ್ಚಿಮ ಬಂಗಾಳ
ಸೋಂಕಿತರ ಸಂಖ್ಯೆ: 22,126
ಚೇತರಿಸಿಕೊಂಡವರ ಸಂಖ್ಯೆ:14,711
ಸಾವನ್ನಪ್ಪಿದವರ ಸಂಖ್ಯೆ:757

ಆಂಧ್ರ ಪ್ರದೇಶ
ಸೋಂಕಿತರ ಸಂಖ್ಯೆ: 18,697
ಚೇತರಿಸಿಕೊಂಡವರ ಸಂಖ್ಯೆ:8,400
ಸಾವನ್ನಪ್ಪಿದವರ ಸಂಖ್ಯೆ:232

ಇತರ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ
ಹರ್ಯಾಣ 17,005
ಮಧ್ಯ ಪ್ರದೇಶ 14,930
ಬಿಹಾರ 12,000
ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ 8,429
ಒಡಿಶಾ 9,070
ಅಸ್ಸಾಂ 10,000
ಪಂಜಾಬ್ 6,283,
ಕೇರಳ 5,429.
ಉತ್ತರಾಖಂಡ್ 3,000ಕ್ಕೂ ಅಧಿಕ ಪ್ರಕರಣ ದಾಖಲಾಗಿವೆ.
ಇತರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೂರು ಸಾವಿರಕ್ಕಿಂತಲೂ ಕಡಿಮೆ ಪ್ರಕರಣ ದಾಖಲಾಗಿವೆ.

Tags: coronavirusindiastateTop 10ViralcoronavirusWorld
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram