ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶಿಷ್ಟಾಚಾರದಂತೆ ಟೀಮ್ ಇಂಡಿಯಾ ಆಟಗಾರರಿಗೆ 14 ದಿನಗಳ ಕ್ವಾರಂಟೈನ್ ಇರುತ್ತೆ – ಕ್ರಿಕೆಟ್ ಆಸ್ಟ್ರೇಲಿಯಾ

admin by admin
July 21, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಶಿಷ್ಟಾಚಾರದಂತೆ ಟೀಮ್ ಇಂಡಿಯಾ ಆಟಗಾರರಿಗೆ 14 ದಿನಗಳ ಕ್ವಾರಂಟೈನ್ ಇರುತ್ತೆ – ಕ್ರಿಕೆಟ್ ಆಸ್ಟ್ರೇಲಿಯಾ

ಮುಂಬರುವ ಡಿಸೆಂಬರ್ ನಲ್ಲಿ ನಡೆಯಲಿರುವ ಭಾರತ -ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಗೆ ಈಗಿನಿಂದಲೇ ತಯಾರಿ ಮಾಡಲಾಗುತ್ತಿದೆ. ಉಭಯ ತಂಡಗಳಿಗೆ ಈ ಸರಣಿ ಪ್ರತಿಷ್ಠಿತ ಸರಣಿಯಾಗಲಿದೆ. ಈಗಾಗಲೇ ಈ ಸರಣಿಯ ಬಗ್ಗೆ ಲೆಕ್ಕಚಾರಗಳು ಶುರುವಾಗಿವೆ. ಆದ್ರೆ ಕೋವಿಡ್-19 ಸೋಂಕು ಈ ಸರಣಿಗೂ ಅಡ್ಡಿಯನ್ನುಂಟು ಮಾಡುವ ಸಾಧ್ಯತೆಗಳಿವೆ. ಇನ್ನೊಂದೆಡೆ ಸರಣಿಗೆ ಇನ್ನೂ ನಾಲ್ಕೈದು ತಿಂಗಳು ಇರುವುದರಿಂದ ಆ ಸಮಯದಲ್ಲಿ ಕೊರೋನಾ ಸೋಂಕಿನ ಅಟ್ಟಹಾಸ ಕಡಿಮೆಯಾಗಬಹುದು ಅನ್ನೋ ನಿರೀಕ್ಷೆಗಳಿವೆ.
ಈ ನಡುವೆ ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಬಿಸಿಸಿಐ ಸರಣಿಗೆ ಬೇಕಾದ ಅಗತ್ಯ ಕ್ರಮಗಳನ್ನು ಈಗೀನಿಂದಲೇ ಯೋಜನೆ ರೂಪಿಸುತ್ತಿವೆ. ಯಾಕಂದ್ರೆ ಟೀಮ್ ಇಂಡಿಯಾ ಆಟಗಾರರು ಇನ್ನೂ ಮೈದಾನಕ್ಕಿದಿಲ್ಲ. ಕೆಲವು ಆಟಗಾರರು ಮಾತ್ರ ಲಘುವಾಗಿ ಅಭ್ಯಾಸ ನಡೆಸುತ್ತಿದ್ದಾರೆ. ಆದ್ರೆ ಟೂರ್ನಿಗೆ ಬೇಕಾಗುವಂತಹ ಅಗತ್ಯ ತರಬೇತಿ ಶಿಬಿರ ಯಾವಾಗ ಶುರುವಾಗುತ್ತೆ ಎಂಬುದರ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಈಗಾಗಲೇ ಬಿಸಿಸಿಐ ಅಪೆಕ್ಸ್ ಸಮಿತಿಯ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ಅಹಮದಾಬಾದ್, ಧರ್ಮಶಾಲಾ ಅಥವಾ ದುಬೈನಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ಅಭ್ಯಾಸ ನಡೆಸಲು ಅನುವು ಮಾಡಿಕೊಡುವುದರ ಬಗ್ಗೆಯೂ ಚರ್ಚೆಯೂ ನಡೆಯುತ್ತಿದೆ. ಇನ್ನೊಂದೆಡೆ ಸೆಪ್ಟಂಬರ್ 26ರಿಂದ ನವೆಂಬರ್ 8ರವರೆಗೆ ಐಪಿಎಲ್ ಟೂರ್ನಿ ಯುಎಇನಲ್ಲಿ ನಡೆಯಲಿದೆ. ಐಪಿಎಲ್ ಮುಗಿದ ಬಳಿಕ ಟೀಮ್ ಇಂಡಿಯಾ ಆಟಗಾರರು ನೇರವಾಗಿ ಆಸ್ಟ್ರೇಲಿಯಾ ಪ್ರವಾಸ ನಡೆಸಲಿದ್ದಾರೆ.
ಹಾಗಂತ ಟೀಮ್ ಇಂಡಿಯಾ ಆಟಗಾರರು ಆಸ್ಟ್ರೇಲಿಯಾದಲ್ಲಿ ನೇರವಾಗಿ ತಾಲೀಮು ನಡೆಸಿ ಟೆಸ್ಟ್ ಸರಣಿ ಆಡುವಂತಿಲ್ಲ. ಬದಲಾಗಿ 14 ದಿನಗಳ ಕ್ವಾರಂಟೈನ್ ಸೇರಿದಂತೆ ಆಸ್ಟ್ರೇಲಿಯಾ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡ ಬಳಿಕವೇ ಟೆಸ್ಟ್ ಸರಣಿ ಆಡಬೇಕಾಗುತ್ತದೆ. ಈ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾ ಕೂಡ ಸ್ಪಷ್ಟಪಡಿಸಿದೆ.
ಈ ಹಿಂದೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರು, ಆಸ್ಟ್ರೇಲಿಯಾ ಪ್ರವಾಸದ ವೇಳೆ ಟೀಮ್ ಇಂಡಿಯಾ ಆಟಗಾರರ ಕ್ವಾರಂಟೈನ್ ಅವಧಿ ಸ್ವಲ್ಪ ಕಡಿತಗೊಳ್ಳಬಹುದು ಎಂದು ಹೇಳಿದ್ದರು. ಆದ್ರೆ ಕ್ರಿಕೆಟ್ ಆಸ್ಟ್ರೇಲಿಯಾ 14 ದಿನಗಳ ಕ್ವಾರಂಟೈನ್ ಮಾರ್ಗಸೂಚಿಯನ್ನು ಪಾಲಿಸುವುದು ಒಳ್ಳೆಯದ್ದು ಎಂದು ಹೇಳಿದೆ.
ಭಾರತದ ಆಸ್ಟ್ರೇಲಿಯಾ ಪ್ರವಾಸ ವೇಳೆ ಅಂತಾರಾಷ್ಟ್ರೀಯ ಪ್ರಯಾಣದ ನಿರ್ಬಂದಗಳು ಸಡಿಲವಾಗಬಹುದು. ಆದ್ರೂ 14 ದಿನಗಳ ಕ್ವಾರಂಟೈನ್‍ಗೆ ಒಳಪಡುವುದು ಒಳ್ಳೆಯದ್ದೇ. ಆಟಗಾರರ ಅಭ್ಯಾಸಕ್ಕೆ ಅನುಕೂಲವಾಗುವಂತಹ ವಾತಾವರಣವನ್ನು ನೀಡಲಾಗುವುದು ಕ್ರಿಕೆಟ್ ಆಸ್ಟ್ರೇಲಿಯಾದ ಹಂಗಾಮಿ ಮುಖ್ಯ ನಿರ್ದೇಶಕ ನಿಕ್ ಹಾಕ್ಲೇ ತಿಳಿಸಿದ್ದಾರೆ.
ನಾವು ಈಗಾಗಲೇ ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ಸರಣಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಜೋಫ್ರಾ ಆರ್ಚರ್ ಉಲ್ಲಂಘನೆ ಬಿಟ್ರೆ ಟೆಸ್ಟ್ ಸರಣಿ ಸುಗಮವಾಗಿ ಸಾಗುತ್ತಿದೆ. ಇನ್ನು ಭಾರತ – ಆಸ್ಟ್ರೇಲಿಯಾ ಸರಣಿ ವೇಳೆ ಜೈವಿಕ ಸುರಕ್ಷತೆಯನ್ನು ಮಾಡಲೇಬೇಕಾಗುತ್ತದೆ. ಅದನ್ನು ಮಾಡದೇ ಇದ್ರೆ ನಾವು ದೊಡ್ಡ ಮಟ್ಟದ ದಂಡ ತೆರಬೇಕಾಗುತ್ತದೆ ಎಂದು ಅವರು ಹೇಳಿದ್ರು.
ಒಟ್ಟಿನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಗೆ ಸಿದ್ಧತೆಗಳು ನಡೆಯುತ್ತಿವೆ. ಆಟಗಾರರ ಸುರಕ್ಷತೆಗೆ ಇಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

Related posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

August 4, 2026
Tags: #team india -AustreliaaustreliaCricketindiateam indiatest match
ShareTweetSendShare
Join us on:

Related Posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram