ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

India-Russia Relations : ಭಾರತವನ್ನ ಹಾಡಿ ಹೊಗಳಿದ ರಷ್ಯಾ ಅಧ್ಯಕ್ಷ ಪುಟಿನ್… 

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತೊಮ್ಮೆ ಭಾರತದ ಬಗ್ಗೆ ಹೊಗಳಿಕೆ ಸುರಿಮಳೆಗೈದಿದ್ದಾರೆ. ಭಾರತೀಯರು ಪ್ರತಿಭಾವಂತರು ಮತ್ತು ಉತ್ತಮ ದಕ್ಷತೆಯನ್ನು ಹೊಂದಿದ್ದಾರೆ ಮತ್ತು ಅಭಿವೃದ್ಧಿಯಲ್ಲಿ ಉತ್ತಮ ಫಲಿತಾಂಶಗಳನ್ನು ಸಾಧಿಸುವ ಛಲವನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. 

Naveen Kumar B C by Naveen Kumar B C
November 5, 2022
in Newsbeat, International, ದೇಶ - ವಿದೇಶ
modi putin
Share on FacebookShare on TwitterShare on WhatsappShare on Telegram

India-Russia Relations : ಭಾರತವನ್ನ ಹಾಡಿ ಹೊಗಳಿದ ರಷ್ಯಾ ಅಧ್ಯಕ್ಷ ಪುಟಿನ್…

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತೊಮ್ಮೆ ಭಾರತದ ಬಗ್ಗೆ ಹೊಗಳಿಕೆ ಸುರಿಮಳೆಗೈದಿದ್ದಾರೆ. ಭಾರತೀಯರು ಪ್ರತಿಭಾವಂತರು ಮತ್ತು ಉತ್ತಮ ದಕ್ಷತೆಯನ್ನು ಹೊಂದಿದ್ದಾರೆ ಮತ್ತು ಅಭಿವೃದ್ಧಿಯಲ್ಲಿ ಉತ್ತಮ ಫಲಿತಾಂಶಗಳನ್ನು ಸಾಧಿಸುವ ಛಲವನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

Related posts

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

March 23, 2026
ಬೆಂಗಳೂರಿಗರೇ ಎಚ್ಚರ  – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

ಬೆಂಗಳೂರಿಗರೇ ಎಚ್ಚರ – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

March 23, 2026

ನವೆಂಬರ್ 4 ರಂದು ರಷ್ಯಾದ ಏಕತೆ ದಿನದ ಸಂದರ್ಭದಲ್ಲಿ ಭಾಷಣದಲ್ಲಿ ಮಾತನಾಡಿದ ಅವರು 100 ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿರುವ ಭಾರತದ ಸಾಮರ್ಥ್ಯದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಉಭಯ ದೇಶಗಳು ಬಹಳ ಹಿಂದಿನಿಂದಲೂ ಉತ್ತಮ ಬಾಂಧವ್ಯವನ್ನು ಹೊಂದಿವೆ ಎಂದು ತಿಳಿದುಬಂದಿದೆ ಎಂದರು.

“ನಾವು ಭಾರತದ ಬಗ್ಗೆ ನೋಡೋಣ. ಆಂತರಿಕ ಅಭಿವೃದ್ಧಿಗಾಗಿ ಯಶಸ್ಸನ್ನು ಬಯಸುವ ಮಹಾನ್ ಪ್ರತಿಭೆಗಳು ಅಲ್ಲಿದ್ದಾರೆ. ದೇಶದ ಅಭಿವೃದ್ಧಿಯಲ್ಲಿ ಅದ್ಭುತ ಫಲಿತಾಂಶಗಳು ಖಂಡಿತಾ ಆಗುತ್ತವೆ. ಅನುಮಾನವಿಲ್ಲದೆ. ಸುಮಾರು 150 ಕೋಟಿ ಜನರಿದ್ದಾರೆ. ಈಗ ಅದು ಶಕ್ತಿ, ” ಎಂದು ಪುಟಿನ್ ಹೇಳಿದರು.

ಕಳೆದ ವಾರ ಭಾರತದ ವಿದೇಶಾಂಗ ನೀತಿಯನ್ನು ಪುಟಿನ್ ಹೊಗಳಿದ್ದು ಗೊತ್ತೇ ಇದೆ. ಪ್ರಧಾನಿ ನರೇಂದ್ರ ಮೋದಿ ಅನುಸರಿಸುತ್ತಿರುವ ನೀತಿಗಳು ಮತ್ತು ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಶ್ಲಾಘಿಸಿದ್ದರು.

India-Russia Relations: Russian President Putin praised India…

Tags: India-Russia Relationsputin
ShareTweetSendShare
Join us on:

Related Posts

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಬೆಂಗಳೂರಿಗರೇ ಎಚ್ಚರ  – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

ಬೆಂಗಳೂರಿಗರೇ ಎಚ್ಚರ – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

by Shwetha
March 23, 2026
0

ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ನಗರದಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕಾವೇರಿ ನೀರಿನ ಲಭ್ಯತೆಯಲ್ಲೂ ಕೊರತೆ ಎದುರಾಗಿದೆ....

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

by Shwetha
March 23, 2026
0

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ...

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

by Shwetha
March 23, 2026
0

ನವದೆಹಲಿ: ಯುಗಾದಿ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ...

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

by Shwetha
March 23, 2026
0

ಕರುನಾಡಿನ ಪ್ರೇಕ್ಷಕರ ನಾಡಿಮಿಡಿತ ಅರಿತ ಕ್ಯೂಟ್ ಕಪಲ್ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಕಾಂಬಿನೇಷನ್ ಅಂದರೆ ಅಲ್ಲಿ ಮ್ಯಾಜಿಕ್ ಗ್ಯಾರಂಟಿ. ಲವ್ ಮಾಕ್ಟೇಲ್ ಸರಣಿಯ ಮೂಲಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram