ADVERTISEMENT
Wednesday, September 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ನಾಗ್ರೋಟಾ ಎನ್ ಕೌಂಟರ್ – ಪಾಕಿಸ್ತಾನದ ಉನ್ನತ ರಾಯಭಾರಿಗೆ ಸಮನ್ಸ್ ನೀಡಿದ ಭಾರತ

Shwetha by Shwetha
November 22, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
India summoned Pakistan diplomat
Share on FacebookShare on TwitterShare on WhatsappShare on Telegram

ನಾಗ್ರೋಟಾ ಎನ್ ಕೌಂಟರ್ – ಪಾಕಿಸ್ತಾನದ ಉನ್ನತ ರಾಯಭಾರಿಗೆ ಸಮನ್ಸ್ ನೀಡಿದ ಭಾರತ India summoned Pakistan diplomat

ಹೊಸದಿಲ್ಲಿ, ನವೆಂಬರ್ 22: ನಾಗ್ರೋಟಾ ಘಟನೆ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯಲ್ಲಿ ಇಸ್ಲಾಮಾಬಾದ್ ಭಾಗಿಯಾಗಿರುವುದನ್ನು  ಪ್ರತಿಭಟಿಸಿ ಭಾರತ  ಪಾಕಿಸ್ತಾನದ ಉನ್ನತ ರಾಯಭಾರಿಗೆ ಸಮನ್ಸ್ ನೀಡಿದೆ. India summoned Pakistan diplomat

Related posts

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

September 9, 2026
LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

September 9, 2026

India summoned Pakistan diplomat

ಇದರಲ್ಲಿ ಭಾರತ ಜಮ್ಮು ಕಾಶ್ಮೀರ ಕೇಂದ್ರ ಪ್ರದೇಶದಲ್ಲಿ  ಜೈಶ್-ಎ-ಮೊಹಮ್ಮದ್ ಯೋಜಿಸಿದ ಭಯೋತ್ಪಾದಕ ದಾಳಿಯನ್ನು ಖಂಡಿಸಿದೆ.ಪಾಕಿಸ್ತಾನವು ತನ್ನ ಭೂಪ್ರದೇಶದಿಂದ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕರು ಮತ್ತು ಭಯೋತ್ಪಾದಕ ಗುಂಪುಗಳನ್ನು ಬೆಂಬಲಿಸುವುದನ್ನು ನಿಲ್ಲಿಸಬೇಕು ಮತ್ತು ಭಯೋತ್ಪಾದನೆ ಮೂಲಸೌಕರ್ಯವನ್ನು ಕಳಚಬೇಕು ಎಂದು ಭಾರತ ವಿದೇಶಾಂಗ ಸಚಿವಾಲಯವು  ಒತ್ತಾಯಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರದ ನಾಗ್ರೋಟಾದಲ್ಲಿ ಗುರುವಾರ ನಡೆದ ಎನ್‌ಕೌಂಟರ್ ನಲ್ಲಿ ನಾಲ್ವರು ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಹತರಾಗಿದ್ದಾರೆ.

ಇಸ್ಲಾಮಾಬಾದ್ ತನ್ನ ನಿಯಂತ್ರಣದಲ್ಲಿರುವ ಯಾವುದೇ ಪ್ರದೇಶವನ್ನು ಭಾರತದ ವಿರುದ್ಧ ಭಯೋತ್ಪಾದನೆಗೆ ಯಾವುದೇ ರೀತಿಯಲ್ಲಿ ಬಳಸಲು ಅನುಮತಿಸದಿರಲು ತನ್ನ ಅಂತರರಾಷ್ಟ್ರೀಯ ಕಟ್ಟುಪಾಡುಗಳನ್ನು ಮತ್ತು ದ್ವಿಪಕ್ಷೀಯ ಬದ್ಧತೆಗಳನ್ನು ಪೂರೈಸಬೇಕೆಂಬ ಭಾರತ ತನ್ನ ದೀರ್ಘಕಾಲದ ಬೇಡಿಕೆಯನ್ನು ಪುನರುಚ್ಚರಿಸಿದೆ ಎಂದು ಮೂಲಗಳು ತಿಳಿಸಿವೆ.

ಪಾಕಿಸ್ತಾನದಲ್ಲಿ 1,300 ವರ್ಷಗಳ ಹಿಂದೆ ನಿರ್ಮಿಸಲಾದ ಹಿಂದೂ ದೇವಾಲಯ ಪತ್ತೆ

ಗುರುವಾರ ಮುಂಜಾನೆ ನಾಗ್ರೋಟಾ ಬಳಿಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭದ್ರತಾ ಪಡೆಗಳೊಂದಿಗಿನ ಮೂರು ಗಂಟೆಗಳ ಮುಖಾಮುಖಿಯಲ್ಲಿ ಟ್ರಕ್‌ನಲ್ಲಿ ಅಡಗಿದ್ದ ನಾಲ್ವರು ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಹತರಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದು, ಚಾಲಕ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ. ಭಯೋತ್ಪಾದಕರು ದೊಡ್ಡ ದಾಳಿಯನ್ನು ಯೋಜಿಸುತ್ತಿದ್ದು ಅವರು ಈ ತಿಂಗಳ ಕೊನೆಯಲ್ಲಿ ಸ್ಥಳೀಯ ಚುನಾವಣೆಗಳು ನಡೆಯಲಿರುವ ಕಾಶ್ಮೀರ ಕಣಿವೆಯತ್ತ ಸಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

four terrorists encounter India summoned Pakistan diplomat

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಇತರರೊಂದಿಗೆ ಸಭೆ ನಡೆಸಿದರು. ನಮ್ಮ ಭದ್ರತಾ ಪಡೆಗಳು ಮತ್ತೊಮ್ಮೆ ಅತ್ಯಂತ ಧೈರ್ಯ ಮತ್ತು ವೃತ್ತಿಪರತೆಯನ್ನು ಪ್ರದರ್ಶಿಸಿವೆ. ಅವರಿಗೆ  ಧನ್ಯವಾದಗಳು, ಅವರು ಜಮ್ಮು ಮತ್ತು ಕಾಶ್ಮೀರವನ್ನು  ಗುರಿಯಾಗಿಸುವ ದುಷ್ಕೃತ್ಯದ ಯೋಜನೆಯನ್ನು ಸೋಲಿಸಿದ್ದಾರೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

26/11 ಮುಂಬೈ ದಾಳಿ ನಡೆದ ದಿನದಂದು ಭಯೋತ್ಪಾದಕರು ದಾಳಿ ನಡೆಸಲು ಸಂಚು ರೂಪಿಸುತ್ತಿದ್ದಾರೆ ಎಂದು ಇದುವರೆಗಿನ ತನಿಖೆಯಿಂದ ತಿಳಿದುಬಂದಿದೆ ಎಂದು ಮೂಲಗಳು ತಿಳಿಸಿವೆ. ಅವರಿಂದ 11 ಎಕೆ -47 ರೈಫಲ್‌ಗಳು, ಮೂರು ಪಿಸ್ತೂಲ್‌ಗಳು ಮತ್ತು 29 ಗ್ರೆನೇಡ್‌ಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಒಂದು ವಾರದಲ್ಲಿ ಇದು ಎರಡನೇ ಬಾರಿಗೆ ಪಾಕಿಸ್ತಾನದ ಅಧಿಕಾರಿಗೆ ಸಮನ್ಸ್ ನೀಡಲಾಗಿದೆ. ಕಳೆದ ಶನಿವಾರ, ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ)ಯಲ್ಲಿ  ಪಾಕಿಸ್ತಾನದ ಪಡೆಗಳು ನಡೆಸಿದ ಭಾರೀ ಶೆಲ್ ದಾಳಿಯ ವಿರುದ್ಧ  ಪ್ರತಿಭಟಿಸಿ  ಭಾರತ ಪಾಕಿಸ್ತಾನ ಹೈಕಮಿಷನ್‌ನ ಚಾರ್ಜ್ ಡಿ ಅಫೈರ್ಸ್‌ಗೆ ಸಮನ್ಸ್ ನೀಡಿತ್ತು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಸೋರೆಕಾಯಿ ತಿನ್ನಲು 6 ಉತ್ತಮ ಕಾರಣಗಳುhttps://t.co/76fhiw24zx

— Saaksha TV (@SaakshaTv) November 21, 2020

10 /12 ನೇ ತರಗತಿ ಪಾಸಾದವರಿಗೆ ಕರ್ನಾಟಕ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ https://t.co/70vCUmpNX0

— Saaksha TV (@SaakshaTv) November 21, 2020

10 ಮತ್ತು 12 ನೇ ತರಗತಿ ಪರೀಕ್ಷೆಗಳು ಖಂಡಿತವಾಗಿಯೂ ನಡೆಯಲಿದೆ – ಅನುರಾಗ್ ತ್ರಿಪಾಠಿhttps://t.co/S7BwXF7H7P

— Saaksha TV (@SaakshaTv) November 21, 2020

Tags: India summoned Pakistan diplomatPROTESTtop diplomat in Delhi
ShareTweetSendShare
Join us on:

Related Posts

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

by Shwetha
September 9, 2026
0

ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನದ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಮರ ಸಾರಿದ ಬೆನ್ನಲ್ಲೇ,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಷ್ಟೇ...

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

by Shwetha
September 9, 2026
0

ಗೃಹಬಳಕೆಯ LPG ಸಿಲಿಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಇನ್ಮುಂದೆ ನಗರ ಮತ್ತು ಗ್ರಾಮೀಣ ಪ್ರದೇಶ ಎಂಬ ಯಾವುದೇ ಭೇದವಿಲ್ಲದೆ ಎಲ್ಲಾ ಗೃಹ ಬಳಕೆಯ...

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಬಿ. ದಯಾನಂದ್‌ಗೆ ಮತ್ತೆ ಬಡ್ತಿ; ISD ಡಿಜಿಪಿಯಾಗಿ ನೇಮಕ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಬಿ. ದಯಾನಂದ್‌ಗೆ ಮತ್ತೆ ಬಡ್ತಿ; ISD ಡಿಜಿಪಿಯಾಗಿ ನೇಮಕ

by Shwetha
September 9, 2026
0

ಚಿನ್ನಸ್ವಾಮಿ ಸ್ಟೇಡಿಯಂ ಬಳಿ 2025ರಲ್ಲಿ ನಡೆದ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ದಯಾನಂದ್ ಅವರ ಬಡ್ತಿಯನ್ನು ರಾಜ್ಯ ಸರ್ಕಾರ ಇದೀಗ ಮರುಸ್ಥಾಪಿಸಿದೆ....

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು,ಅಧಿಕಾರದ ಬಿಗುಮಾನ ಬದಿಗಿಟ್ಟು ಈರುಳ್ಳಿ ಮೂಟೆ ಮೇಲೆ ಕುಳಿತ ಡಿಕೆಶಿ: ಅನ್ನದಾತನ ಕಣ್ಣೀರಿಗೆ ಕರಗಿದ ನಾಯಕ

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು,ಅಧಿಕಾರದ ಬಿಗುಮಾನ ಬದಿಗಿಟ್ಟು ಈರುಳ್ಳಿ ಮೂಟೆ ಮೇಲೆ ಕುಳಿತ ಡಿಕೆಶಿ: ಅನ್ನದಾತನ ಕಣ್ಣೀರಿಗೆ ಕರಗಿದ ನಾಯಕ

by Shwetha
September 9, 2026
0

ಬೆಂಗಳೂರು: ಅಧಿಕಾರದ ಬಿಗುಮಾನವನ್ನು ಬದಿಗಿಟ್ಟು, ಜನಸಾಮಾನ್ಯರಂತೆ ಈರುಳ್ಳಿ ಮೂಟೆಗಳ ಮೇಲೆ ಕುಳಿತು ರೈತರ ಮತ್ತು ವ್ಯಾಪಾರಿಗಳ ಸಮಸ್ಯೆಗಳನ್ನು ಆಲಿಸುವ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಲ್ಲರ...

ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

by Shwetha
September 9, 2026
0

ಧಾರವಾಡ: ಪ್ರೀತಿಗೆ ಜಾತಿ ಧರ್ಮದ ಹಂಗಿಲ್ಲ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದೆ. ಕಳೆದ ಒಂದು ವರ್ಷದಿಂದ ಲವ್ ಜಿಹಾದ್ ಆರೋಪ ಮತ್ತು ತೀವ್ರ ವಿರೋಧ ಎದುರಿಸುತ್ತಿದ್ದ ಉತ್ತರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram