ADVERTISEMENT
Sunday, September 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಒಂದು ರಾಷ್ಟ್ರ.. ಎರಡು ತಂಡ.. ಇದು ಟೀಮ್ ಇಂಡಿಯಾದ ಹೊಸ ಪರಿಕಲ್ಪನೆ…!

admin by admin
June 8, 2021
in Newsbeat, Sports, ಕ್ರೀಡೆ
virat kohli team india t-20 cricket
Share on FacebookShare on TwitterShare on WhatsappShare on Telegram

Related posts

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

September 27, 2026
ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಭಯೋತ್ಪಾದಕ ದೇಶವೇ ನಮಗೆ ಪ್ರಶ್ನೆ ಕೇಳುತ್ತಿದೆಯಾ? ಜೈಶಂಕರ್ ಒಂದೇ ಒಂದು ಏಟಿಗೆ ಪಾಕ್ ಪತ್ರಕರ್ತ ಸೈಲೆಂಟ್: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಉದ್ಧಟತನಕ್ಕೆ ತಕ್ಕ ಶಾಸ್ತಿ

September 27, 2026

ಒಂದು ರಾಷ್ಟ್ರ.. ಎರಡು ತಂಡ.. ಇದು ಟೀಮ್ ಇಂಡಿಯಾದ ಹೊಸ ಪರಿಕಲ್ಪನೆ…!

team india saakshatvವಿಶ್ವ ಕ್ರಿಕೆಟ್ ನಲ್ಲಿ ಭಾರತ ಮತ್ತೊಂದು ಇತಿಹಾಸ ಬರೆಯಲಿದೆ. ಒಂದು ರಾಷ್ಟ್ರ- ಎರಡು ದೇಶಗಳ ವಿರುದ್ಧ ಒಂದೇ ಸಮಯದಲ್ಲಿ ಕ್ರಿಕೆಟ್ ಟೂರ್ನಿಯನ್ನು ಆಡುವ ಮೂಲಕ ವಿಶ್ವ ಕ್ರಿಕೆಟ್ ನ ಹೊಸ ಪರಿಕಲ್ಪನೆಗೆ ಮುನ್ನುಡಿ ಬರೆಯಲಿದೆ.
ಹೌದು, ಇಲ್ಲಿಯವರೆಗೆ ಒಂದು ದೇಶದ ಒಂದು ತಂಡ ಮಾತ್ರ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡುತ್ತಿತ್ತು. ಇದೀಗ ಆ ಸಂಪ್ರದಾಯವನ್ನು ಟೀಮ್ ಇಂಡಿಯಾ ಮುರಿಯಲಿದೆ. ಭಾರತ ಕ್ರಿಕೆಟ್ ತಂಡ ಒಂದು ತಂಡವಲ್ಲ. ಎರಡು ತಂಡವಾಗಲಿದೆ.
ಇದು ಅಚ್ಚರಿಯಾದ್ರೂ ಸತ್ಯ. ಆದ್ರೆ ಬಿಸಿಸಿಐ ಈ ಬಗ್ಗೆ ಸ್ಪಷ್ಟತೆಯನ್ನು ನೀಡಿಲ್ಲ.. ಆದ್ರೆ ಖಾಸಗಿ ವಾಹಿನಿ ಸೋನಿ ಸ್ಪೋಟ್ರ್ಸ್ ಟೀಮ್ ಈ ವಿಚಾರವನ್ನು ಬಹಿರಂಗಪಡಿಸಿದೆ.
ಮುಂದಿನ ಜುಲೈ ತಿಂಗಳಿನಲ್ಲಿ ಟೀಮ್ ಇಂಡಿಯಾ ಮತ್ತು ಶ್ರೀಲಂಕಾ ತಂಡಗಳ ನಡುವೆ ತಲಾ ಮೂರು ಏಕದಿನ ಮತ್ತು ಟಿ-ಟ್ವೆಂಟಿ ಪಂದ್ಯಗಳ ಸರಣಿ ನಡೆಯಲಿದೆ. ಜುಲೈ 13, 16 ಮತ್ತು 18ರಂದು ಏಕದಿನ ಪಂದ್ಯಗಳು ನಡೆದ್ರೆ, ಜುಲೈ 21, 23 ಮತ್ತು 25ರಂದು ಟಿ-ಟ್ವೆಂಟಿ ಪಂದ್ಯಗಳನ್ನು ಆಡಲಿದೆ ಎಂದು ಸೋನಿ ಸ್ಪೋಟ್ರ್ಸ್ ಟೀಮ್ ಸಾಮಾಜಿಕ ಜಾಲ ತಾಣದಲ್ಲಿ ಹೇಳಿಕೊಂಡಿದೆ.
team india saakshatvಇದೇ ಸಮಯದಲ್ಲಿ ವಿರಾಟ್ ಕೊಹ್ಲಿ ಸಾರಥ್ಯದ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಗೆ ರೆಡಿಯಾಗುತ್ತಿದೆ. ಆಗಸ್ಟ್ 4ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ.
ಆದ್ರೆ ಶ್ರೀಲಂಕಾ ವಿರುದ್ಧ ಮತ್ತು ಇಂಗ್ಲೆಂಡ್ ವಿರುದ್ಧ ಒಂದೇ ಸಮಯದಲ್ಲಿ ಆಡುತ್ತಿಲ್ಲ. ಬದಲಾಗಿ ಬೇರೆ ಬೇರೆ ತಂಡಗಳು ಆಡುತ್ತಿವೆ.
ಇಲ್ಲಿ ಟೀಮ್ ಇಂಡಿಯಾದ ಖಾಯಂ ಆಟಗಾರರು ಟೆಸ್ಟ್ ಪಂದ್ಯಕ್ಕೆ ಸೀಮಿತವಾದ್ರೆ, ಇನ್ನುಳಿದ ಬೆಂಚ್ ಸ್ಟ್ರೇಂತ್ ಎಂದು ಹೇಳುವ ಆಟಗಾರರು ಶ್ರೀಲಂಕಾ ವಿರುದ್ಧ ಏಕದಿನ ಮತ್ತು ಟಿ-ಟ್ವೆಂಟಿ ಪಂದ್ಯಗಳನ್ನು ಆಡುತ್ತಿದ್ದಾರೆ.
ಇನ್ನೊಂದೆಡೆ ಈ ಸರಣಿಯಲ್ಲಿ ಶಿಖರ್ ಧವನ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯಾ, ಇಶಾನ್ ಕಿಶಾನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್ ನಂತಹ ಆಟಗಾರರು ಆಡಬಹುದು. ಅದೇ ರೀತಿ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನೆಡೆಸಬಹುದು.

team india saakshatvಒಂದು ದೇಶದ ಎರಡು ತಂಡಗಳು ಬೇರೆ ಬೇರೆ ರಾಷ್ಟ್ರಗಳ ವಿರುದ್ಧ ಆಡಬಹುದು ಅನ್ನೋ ಪರಿಕಲ್ಪನೆಗೆ ಬಿಸಿಸಿಐ ಈ ಮೂಲಕ ನಾಂದಿಯಾಡಬಹುದು. ಅದೇ ರೀತಿ ಇಂಗ್ಲೆಂಡ್, ಆಸ್ಟ್ರೇಲಿಯಾ ಕ್ರಿಕೆಟ್ ನಂತೆ ಭಾರತದಲ್ಲೂ ಟೆಸ್ಟ್, ಏಕದಿನ ಮತ್ತು ಟಿ-ಟ್ವೆಂಟಿ ತಂಡಗಳಿಗೆ ಪ್ರತ್ಯೇಕ ಆಟಗಾರರನ್ನು ಆಯ್ಕೆ ಮಾಡುವ ಯೋಚನೆ ಕೂಡ ಭವಿಷ್ಯದಲ್ಲಿರಬಹುದು. ಇದಕ್ಕೆ ಪೂರಕವಾಗಿ ಶ್ರೀಲಂಕಾ ಸರಣಿ ನಡೆಯುತ್ತಿದೆ.
ಈ ಹಿಂದೆ ಕೆಲವು ರಾಷ್ಟ್ರಗಳ ವಿರುದ್ಧ ಟೀಮ್ ಇಂಡಿಯಾದಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ ಯುವ ಆಟಗಾರರಿಗೆ ಅವಕಾಶ ನೀಡಲಾಗುತ್ತಿತ್ತು. ಆದ್ರೆ ಆಗ ತಂಡದಲ್ಲಿ ಟೀಮ್ ಇಂಡಿಯಾದ ಕೆಲವು ಖಾಯಂ ಆಟಗಾರರು ಇರುತ್ತಿದ್ದರು ಆದ್ರೆ ಈಗ ಅವಕಾಶ ವಂಚಿತರಿಗೆ ಈ ಮೂಲಕ ಅವಕಾಶ ನೀಡುವ ಪ್ಲಾನ್ ಕೂಡ ಇರಬಹುದು.

ಒಟ್ಟಿನಲ್ಲಿ ಕಾಲಕ್ಕೆ ತಕ್ಕಂತೆ ಕ್ರಿಕೆಟ್ ನಲ್ಲಿ ಸಾಕಷ್ಟು ಬದಲಾವಣೆಯಾಗುತ್ತಿದೆ. ಅದೇ ರೀತಿ ಈಗ ಮತ್ತೊಂದು ಬದಲಾವಣೆಯಾದ್ರೂ ಆಗಬಹುದು.

Tags: #saakshatv#shikhar dhavanbcciCricketEnglandICCindiaIndian cricketSri Lankateam indiatest cricketvirat kohliworld cricket
ShareTweetSendShare
Join us on:

Related Posts

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

by Shwetha
September 27, 2026
0

ನವದೆಹಲಿ: ದೆಹಲಿಯಲ್ಲಿ ನಡೆದ ಭಜನ್ ಕ್ಲಬ್ಬಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ ವಿಚಾರ ಈಗ ಆಡಳಿತ ಮತ್ತು ವಿಪಕ್ಷಗಳ ನಡುವೆ ದೊಡ್ಡ ರಾಜಕೀಯ ಸಮರಕ್ಕೆ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಭಯೋತ್ಪಾದಕ ದೇಶವೇ ನಮಗೆ ಪ್ರಶ್ನೆ ಕೇಳುತ್ತಿದೆಯಾ? ಜೈಶಂಕರ್ ಒಂದೇ ಒಂದು ಏಟಿಗೆ ಪಾಕ್ ಪತ್ರಕರ್ತ ಸೈಲೆಂಟ್: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಉದ್ಧಟತನಕ್ಕೆ ತಕ್ಕ ಶಾಸ್ತಿ

by Shwetha
September 27, 2026
0

ನ್ಯೂಯಾರ್ಕ್: ವಿಶ್ವಸಂಸ್ಥೆಯ ವೇದಿಕೆಯಲ್ಲಿ ಮತ್ತೊಮ್ಮೆ ಭಾರತದ ರಾಜತಾಂತ್ರಿಕ ಗತ್ತು ಪ್ರದರ್ಶನವಾಗಿದೆ. ಭಾರತದ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರು ತಮ್ಮ ಕಠಿಣ ಮಾತುಗಳ ಮೂಲಕ ಪಾಕಿಸ್ತಾನಕ್ಕೆ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಎಸ್‌ಬಿಐ ಗ್ರಾಹಕರಿಗೆ ಭರ್ಜರಿ ಲಾಟರಿ: ಎಟಿಎಂನಿಂದ ಬೇಕಾದಷ್ಟು ಹಣ ಡ್ರಾ ಮಾಡಿ, ಶುಲ್ಕಕ್ಕೆ ಬಿತ್ತು ಬ್ರೇಕ್!

by Shwetha
September 27, 2026
0

ಮುಂಬೈ: ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಕೋಟ್ಯಂತರ ಗ್ರಾಹಕರಿಗೆ ಅಚ್ಚರಿಯ ಮತ್ತು ಅತ್ಯಂತ ಸಂತಸದ ಸುದ್ದಿಯೊಂದನ್ನು ನೀಡಿದೆ....

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಸುಡಲಿದೆಯೇ ಬಿಸಿಲು ಅಥವಾ ಮುಳುಗಲಿದೆಯೇ ಭೂಮಿ?ವಿಜ್ಞಾನಿಗಳು ಹೇಳಿದ್ದು ಬರಗಾಲ ಕೋಡಿಶ್ರೀಗಳು ಹೇಳಿದ್ದು ಪ್ರವಾಹ: ಯಾರ ಮಾತು ನಿಜವಾಗಲಿದೆ

by Shwetha
September 27, 2026
0

ಬೆಂಗಳೂರು: ಪ್ರಕೃತಿಯ ವಿಕೋಪಗಳ ಬಗ್ಗೆ ಒಂದೆಡೆ ವಿಜ್ಞಾನಿಗಳು ಸಂಶೋಧನೆಯ ಮೂಲಕ ಎಚ್ಚರಿಕೆ ನೀಡುತ್ತಿದ್ದರೆ, ಮತ್ತೊಂದೆಡೆ ದೈವಜ್ಞರು ತಮ್ಮ ಅಂತರ್ದೃಷ್ಟಿಯ ಮೂಲಕ ಮುನ್ಸೂಚನೆ ನೀಡುತ್ತಿದ್ದಾರೆ. ಅಮೆರಿಕದ ಕ್ಲೈಮೇಟ್ ಇಂಪ್ಯಾಕ್ಟ್...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಸಂಭ್ರಮಕ್ಕೆ ಹಾಜರ್ ಹೊಣೆಗಾರಿಕೆಗೆ ಗೈರು: ಪ್ರಧಾನಿ ಮೋದಿಗೆ ಭಜನೆ ಕ್ಲಬ್ ಮೇಲೆ ಇರುವ ಪ್ರೀತಿ ಪ್ರಜಾಪ್ರಭುತ್ವದ ಮೇಲೇಕಿಲ್ಲ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನೆ

by Shwetha
September 27, 2026
0

ಬೆಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ಪ್ರಧಾನಿಯವರ ಕಾರ್ಯವೈಖರಿ ಮತ್ತು ಹೊಣೆಗಾರಿಕೆಯನ್ನು ಅತ್ಯಂತ ಕಟುವಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram