ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

WI-vs-IND-3rd-odi | ಮಾನ ಉಳಿಸಿಕೊಳ್ಳುತ್ತಾ ವಿಂಡೀಸ್..?

Mahesh M Dhandu by Mahesh M Dhandu
July 27, 2022
in Newsbeat, Sports, ಕ್ರಿಕೆಟ್
ind-vs-wi-team india-huge-record-most-consecutive-bilateral-odi-series-wins saaksha tv

ind-vs-wi-team india-huge-record-most-consecutive-bilateral-odi-series-wins saaksha tv

Share on FacebookShare on TwitterShare on WhatsappShare on Telegram

WI-vs-IND-3rd-odi | ಮಾನ ಉಳಿಸಿಕೊಳ್ಳುತ್ತಾ ವಿಂಡೀಸ್..?

ಕೆರಿಬಿಯನ್ ನಾಡಲ್ಲಿ ಇಂದು ಅಂತಿಮ ಏಕದಿನ ಹೋರಾಟ ನಡೆಯಲಿದೆ.

Related posts

ವೈಭವ್‌ ಸೂರ್ಯವಂಶಿ ಮನೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!

June 22, 2026
rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

June 22, 2026

ಈಗಾಗಲೇ ಎರಡು ಏಕದಿನ ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಐತಿಹಾಸಿಕ ಕ್ಲೀಸ್ ಸ್ವೀಪ್ ಸಾಧನೆ ಮಾಡುವತ್ತ ಚಿತ್ತನೆಟ್ಟಿದೆ.

ಇತ್ತ ಈಗಾಗಲೇ ಏಕದಿನ ಸರಣಿಯನ್ನು ಸೋತಿರುವ ವೆಸ್ಟ್ ಇಂಡೀಸ್ ತಂಡ ವೈಟ್ ವಾಷ್ ಅವಮಾನದಿಂದ ತಪ್ಪಿಸಿಕೊಳ್ಳಲು ತಯಾರಿ ನಡೆಸಿದೆ.

ಹೀಗಾಗಿ ಪೋರ್ಟ್ ಆಫ್ ಸ್ಟೇನ್ ನಲ್ಲಿ ನಡೆಯುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ.

ಪ್ರಸ್ತುತ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿರುವುದರಿಂದ ಇಂದಿನ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಒಂದೆರಡು ಬದಲಾವಣೆಗಳು ಆಗುವ ಸಾಧ್ಯತೆಗಳು ಹೆಚ್ಚಾಗಿವೆ.  

ನಾಯಕ ಶಿಖರ್‌ ಧವನ್‌ ಜೊತೆ ಶುಭ್ಮನ್‌ ಗಿಲ್‌ ಇನ್ನಿಂಗ್ಸ್‌ ಆರಂಭಿಸೋದು ಪಕ್ಕಾ.

ಶ್ರೇಯಸ್‌ ಅಯ್ಯರ್‌ ಒನ್‌ ಡೌನ್‌ನಲ್ಲಿ ಆಡಿದರೆ ಸೂರ್ಯ ಕುಮಾರ್‌ ಯಾದವ್‌ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಾರೆ.

ದೀಪಕ್‌ ಹೂಡ 5ರಲ್ಲಿ ಆಡಿದರೆ, ಸಂಜು ಸ್ಯಾಮ್ಸನ್‌ 6ನೇ ಕ್ರಮಾಂಕದಲ್ಲಿ ಆಡುತ್ತಾರೆ.

ಅಕ್ಸರ್‌ ಪಟೇಲ್‌ 7ನೇ ಕ್ರಮಾಂಕದಲ್ಲಿ ಆಡುವ ಮ್ಯಾಚ್‌ ವಿನ್ನಿಂಗ್‌ ಪ್ಲೇಯರ್‌.

india-tour-of-west-indies saaksha tv
india-tour-of-west-indies saaksha tv

ಶಾರ್ದೂಲ್‌ ಕೂಡ ಬ್ಯಾಟಿಂಗ್‌ ಮಾಡಬಲ್ಲ ತಾಕತ್ತು ಹೊಂದಿದ್ದಾರೆ.

ಬೌಲಿಂಗ್‌ನಲ್ಲಿ ಮೊಹಮ್ಮದ್‌ ಸಿರಾಜ್‌ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ.

ಆದರೆ ಆವೇಶ್‌ ಖಾನ್‌ ಬದಲಿಗೆ ಅರ್ಶದೀಪ್‌ ಗೆ ಅವಕಾಶ ಸಿಗಬಹುದು.

 ಯಜುವೇಂದ್ರ ಚಹಲ್‌ ಟ್ರಂಪ್‌ ಕಾರ್ಡ್‌ ಸ್ಪಿನ್ನರ್‌ ಆಗಿದ್ದು, ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮತ್ತೊಂದು ಕಡೆ ವೆಸ್ಟ್ ಇಂಡೀಸ್ ತಂಡ ಕಳೆದ ಎರಡು ಪಂದ್ಯಗಳಲ್ಲಿ ಉತ್ತಮವಾಗಿ ಆಡಿದೆ.

ಆದ್ರೆ ತಂಡಕ್ಕೆ ಅದೃಷ್ಠದ ಬಲವಿಲ್ಲ. ಬ್ಯಾಟಿಂಗ್ ನಲ್ಲಿ ಬೊಂಬಾಟ್ ಪ್ರದರ್ಶನ ನೀಡುತ್ತಿರುವ ಕೆರಬಿಯನ್ಸ್, ಬೌಲಿಂಗ್ ನಲ್ಲಿ ಕೊಂಚ ಯಡವುತ್ತಿದ್ದಾರೆ.

ವಿಂಡೀಸ್ ಪರ ಕೈಲ್‌ ಮೇಯರ್ಸ್‌, ಶೈ ಹೋಪ್ ಟ್ರಂಪ್ ಕಾರ್ಡ್ ಬ್ಯಾಟರ್ ಗಳಾಗಿದ್ದು, ಟೀಂ ಇಂಡಿಯಾ ಬೌಲರ್ ಗಳನ್ನು ಬೆಂಡೆತ್ತುತ್ತಿದ್ದಾರೆ.

ನಾಯಕ ನಿಕೋಲಸ್ ಪೂರನ್ ಕೂಡ ಒಳ್ಳೆಯ ಟಚ್ ನಲ್ಲಿ ಕಾಣಿಸಿಕೊಂಡಿದ್ದು, ರೋವ್ಮನ್‌ ಪೊವಲ್‌, ರೊಮೆರಿಯೋ ಶೆಫರ್ಡ್‌ ಮತ್ತು ಅಕಿಲ್‌ ಹೊಸೈನ್‌ ರಂತಹ ಆಲ್‌ರೌಂಡರ್‌ಗಳು ಚೆಂಡನ್ನು ಬೌಂಡರಿ ಗೆರೆ ದಾಟಿಸಬಲ್ಲರು.

ಆದ್ರೆ ಬೌಲಿಂಗ್ ನಲ್ಲಿ ತಂಡದ ಪ್ರಮುಖ ಬೌಲರ್ ಗಳಾದ ಅಲ್ಜಾರಿ ಜೋಸೆಫ್, ಜೇಡನ್ ಸೀಲ್ಸ್ ವಿಕೆಟ್ ಬರ ಎದುರಿಸುತ್ತಿದ್ದಾರೆ.

ಜೊತೆಗೆ ಇನ್ನುಳಿದ ಬೌಲರ್ ಗಳು ಕೂಡ ಒಳ್ಳೆಯ ಟಚ್ ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇದು ತಂಡದ ಮೈನಸ್ ಪಾಯಿಂಟ್ ಆಗಿದೆ.

Tags: #Saaksha TVCricketindiawest indies
ShareTweetSendShare
Join us on:

Related Posts

ವೈಭವ್‌ ಸೂರ್ಯವಂಶಿ ಮನೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!

by admin
June 22, 2026
0

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬ..! ಎಂಥವರನ್ನು ನಿಬ್ಬೆರಾಗಿಸುವಂತಹ ಸ್ಫೋಟಕ ಬ್ಯಾಟಿಂಗ್..!ಮೈದಾನದ ಮೂಲೆಮೂಲೆಗಳಲ್ಲಿ ಪಸರಿಸುತ್ತದೆ ಕ್ರಿಕೆಟ್ ಆಟದ ಅಸಲಿ ರಂಗು..! ಹೊಡಿಬಡಿ ಆಟಕ್ಕೂ ಜೈ, ಕೆಣಕಿದ್ರೆ ಹೊಡೆದಾಟಕ್ಕೂ...

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

by admin
June 22, 2026
0

56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram