ADVERTISEMENT
Friday, June 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಯೆಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನರ್ಸ್ ನಿಮಿಷಾ ಪ್ರಿಯಾ: ಕೇಂದ್ರದಿಂದ ರಕ್ಷಣೆಗೆ ಎಲ್ಲ ಪ್ರಯತ್ನ

India Tries All Possible Measures to Save Nurse Nimisha Priya

Shwetha by Shwetha
July 15, 2025
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

ಯೆಮನ್‌ನಲ್ಲಿ ಕೊಲೆ ಆರೋಪದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ಭಾರತ ಸರ್ಕಾರ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ. ಆದರೆ, ಯೆಮನ್‌ನ ಪರಿಸ್ಥಿತಿ ಸರಿ ಇಲ್ಲದಿರುವುದರಿಂದ ಇದಕ್ಕಿಂತ ಹೆಚ್ಚು ಏನನ್ನು ಮಾಡಲಾಗದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ಯೆಮನ್‌ನಲ್ಲಿ ಈಗ ಗೃಹಯುದ್ಧದಂತಹ ಪರಿಸ್ಥಿತಿ ಇರುವ ಕಾರಣ, ಭಾರತದಿಂದ ಸಾಕಷ್ಟು ಬದಲಾವಣೆ ಮಾಡಲು ಸಾಧ್ಯವಾಗುತ್ತಿಲ್ಲ. ನಾವು ಈಗಾಗಲೇ ಸಾಧ್ಯವಾದಷ್ಟು ಪ್ರಯತ್ನಗಳನ್ನು ಮಾಡಿದ್ದೇವೆ. ಅದು ಈಗ ನಿರ್ದಿಷ್ಟ ಹಂತದಲ್ಲಿ ನಿಂತಿದೆ. ಅದಕ್ಕಿಂತ ಹೆಚ್ಚು ಈ ಹೊತ್ತಿನಲ್ಲಿ ಏನು ಮಾಡಲಾಗದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Related posts

ಹೈಕಮಾಂಡ್ ತೀರ್ಮಾನವೇ ಅಂತಿಮ ಶಾಸನ: ಗುಡ್ ಅಥವಾ ಬ್ಯಾಡ್ ಚಾಯ್ಸ್ ಪ್ರಶ್ನೆಯೇ ಇಲ್ಲ ಎಂದ ಕೆ ಎನ್ ರಾಜಣ್ಣ

ಹೈಕಮಾಂಡ್ ತೀರ್ಮಾನವೇ ಅಂತಿಮ ಶಾಸನ: ಗುಡ್ ಅಥವಾ ಬ್ಯಾಡ್ ಚಾಯ್ಸ್ ಪ್ರಶ್ನೆಯೇ ಇಲ್ಲ ಎಂದ ಕೆ ಎನ್ ರಾಜಣ್ಣ

June 5, 2026
ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ

ಯಾರೂ ಮತದಾನದ ಹಕ್ಕು ಕಳೆದುಕೊಳ್ಳಬಾರದು: ಸಿಎಂ ಡಿಕೆ ಶಿವಕುಮಾರ್

June 5, 2026

ಜುಲೈ 16 ರಂದು ಗಲ್ಲು ಶಿಕ್ಷೆ ಜಾರಿ:

ಯೆಮನ್‌ ನ್ಯಾಯಾಂಗವು ಜುಲೈ 16 ರಂದು ನಿಮಿಷಾ ಪ್ರಿಯಾಳ ಮೇಲೆ ಮರಣದಂಡನೆ ಜಾರಿ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಕಾನೂನು ಕ್ರಮಗಳು, ರಾಜತಾಂತ್ರಿಕ ಸಂಪರ್ಕಗಳು ಹಾಗೂ ಸ್ಥಳೀಯ ಸಂಘಟನೆಗಳ ಮೂಲಕ ನಿರಂತರ ಪ್ರಯತ್ನ ಮಾಡುತ್ತಿದೆ.

ಕೇರಳದ ನರ್ಸ್ ಆಗಿರುವ ನಿಮಿಷಾ ಪ್ರಿಯಾ ಯೆಮನ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿನ ಒಬ್ಬ ಪ್ರಜೆಯ ಹತ್ಯೆ ಆರೋಪದಲ್ಲಿ ಅವರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಈ ಸಂಬಂಧ ನಿಮ್ಮಿಷಾ ಕುಟುಂಬಸ್ಥರು ಭಾರತದ ಸರ್ಕಾರದ ನೆರವನ್ನು ಕೋರಿದ್ದಾರೆ.

ಸುಪ್ರೀಂ ಕೋರ್ಟ್‌ ಗೆ ಮನವಿ:

ನಿಮಿಷಾ ಕುಟುಂಬದವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಕೇಂದ್ರ ಸರ್ಕಾರ ತನ್ನ ವಾದವನ್ನು ಮಂಡಿಸಿತು. ನಾವು ರಾಜತಾಂತ್ರಿಕ ಮಟ್ಟದಲ್ಲಿ ಸಾಧ್ಯವಿರುವಷ್ಟು ಪ್ರಯತ್ನಿಸಿದ್ದು, ಹೆಚ್ಚಿನದನ್ನು ಮಾಡಲು ಯೆಮನ್‌ನ ಪರಿಸ್ಥಿತಿ ಅನುಕೂಲಕರವಿಲ್ಲ ಎಂದು ತಿಳಿಸಲಾಗಿದೆ.

ShareTweetSendShare
Join us on:

Related Posts

ಹೈಕಮಾಂಡ್ ತೀರ್ಮಾನವೇ ಅಂತಿಮ ಶಾಸನ: ಗುಡ್ ಅಥವಾ ಬ್ಯಾಡ್ ಚಾಯ್ಸ್ ಪ್ರಶ್ನೆಯೇ ಇಲ್ಲ ಎಂದ ಕೆ ಎನ್ ರಾಜಣ್ಣ

ಹೈಕಮಾಂಡ್ ತೀರ್ಮಾನವೇ ಅಂತಿಮ ಶಾಸನ: ಗುಡ್ ಅಥವಾ ಬ್ಯಾಡ್ ಚಾಯ್ಸ್ ಪ್ರಶ್ನೆಯೇ ಇಲ್ಲ ಎಂದ ಕೆ ಎನ್ ರಾಜಣ್ಣ

by Shwetha
June 5, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಇತ್ತೀಚಿನ ಮಹತ್ವದ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ ಎನ್ ರಾಜಣ್ಣ ಅವರು, ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿರುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು...

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ

ಯಾರೂ ಮತದಾನದ ಹಕ್ಕು ಕಳೆದುಕೊಳ್ಳಬಾರದು: ಸಿಎಂ ಡಿಕೆ ಶಿವಕುಮಾರ್

by Shwetha
June 5, 2026
0

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವೇಳೆ ಯಾವುದೇ ಅರ್ಹ ಪ್ರಜೆಯೂ ತನ್ನ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಸಚಿವ ಸಂಪುಟದಿಂದಲೇ ಸಿದ್ದು ಆಪ್ತ ಹೊರಕ್ಕೆ..!

by Shwetha
June 5, 2026
0

ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಅವರಿಗೆ ಸ್ಥಾನ ಸಿಗದಿರುವುದು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ...

ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿಕೆ ಶಿವಕುಮಾರ್ ಅಬ್ಬರ ಶುರು: ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಸಿಎಂ ನೀಡಿದ ಬಿಗ್ ಶಾಕ್ ಏನು ಗೊತ್ತಾ?

ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿಕೆ ಶಿವಕುಮಾರ್ ಅಬ್ಬರ ಶುರು: ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಸಿಎಂ ನೀಡಿದ ಬಿಗ್ ಶಾಕ್ ಏನು ಗೊತ್ತಾ?

by Shwetha
June 5, 2026
0

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರು ಮೊದಲ ದಿನವೇ ತಮ್ಮ ಆಡಳಿತದ ಹಾದಿ ಮತ್ತು ವೇಗ ಹೇಗಿರಲಿದೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಕುರ್ಚಿ ಏರಿದ...

ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಪಟ್ಟ ತಪ್ಪಿದ್ದೇಕೆ?: ಸಾಹುಕಾರ್ ಫ್ಲಾಪ್ ಪ್ಲಾನ್; ಸಚಿವ ಸ್ಥಾನದ ವ್ಯಾಮೋಹವೋ ಅಥವಾ ಹೈಕಮಾಂಡ್ ತಂತ್ರವೋ?

ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಪಟ್ಟ ತಪ್ಪಿದ್ದೇಕೆ?: ಸಾಹುಕಾರ್ ಫ್ಲಾಪ್ ಪ್ಲಾನ್; ಸಚಿವ ಸ್ಥಾನದ ವ್ಯಾಮೋಹವೋ ಅಥವಾ ಹೈಕಮಾಂಡ್ ತಂತ್ರವೋ?

by Shwetha
June 5, 2026
0

ಕರ್ನಾಟಕ ರಾಜಕೀಯದ ದೈತ್ಯ ಶಕ್ತಿ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ, ಆ ಖಾಲಿ ಪೀಠಕ್ಕೆ ಯಾರು ಎಂಬ ಕುತೂಹಲ ಇಡೀ ರಾಜ್ಯದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram