ಇಂದಿನಿಂದ ಭಾರತ– ಯುಎಇ ನಡುವೆ ವಿಮಾನಯಾನ ಪುನರಾರಂಭ
ಕೊರೊನಾ ವೈರಸ್ ಪ್ರಕರಣಗಳ ಉಲ್ಬಣದಿಂದಾಗಿ ಭಾರತ–ಯುಎಇ ವಿಮಾನಯಾನದ ಮೇಲೆ ಹೇರಲಾಗಿದ್ದ ತಾತ್ಕಾಲಿಕ ನಿಷೇಧವನ್ನು ತೆರವುಗೊಳಿಸಿದೆ. ಈ ಮೂಲಕ ಇಂದಿನಿಂದ ಮತ್ತೆ ವಿಮಾನ ಸೇವೆಗಳು ಆರಂಭವಾಗಲಿದೆ.. ಈ ಬಗ್ಗೆ ಏರ್ ಇಂಡಿಯಾ ಮಾಹಿತಿ ನೀಡಿದೆ. ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾದ ಕಾರಣಕ್ಕೆ ಏ.24ರಿಂದ ವಿಮಾನ ಸಂಚಾರ ನಿಷೇಧಿಸಿ ಸೌದಿಯ ನಾಗರಿಕ ವಿಮಾನಯಾನ ಪ್ರಾಧಿಕಾರವು (ಜಿಎಸಿಎ) ಆದೇಶ ಹೊರಡಿಸಿತ್ತು.
ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾದ ಕಾರಣಕ್ಕೆ ಏ.24ರಿಂದ ವಿಮಾನ ಸಂಚಾರ ನಿಷೇಧಿಸಿ ಸೌದಿಯ ನಾಗರಿಕ ವಿಮಾನಯಾನ ಪ್ರಾಧಿಕಾರವು (ಜಿಎಸಿಎ) ಆದೇಶ ಹೊರಡಿಸಿತ್ತು. ಇದೀಗ ಕೊರೊನಾ ಹಾವಳಿ ಕಡಿಮೆಯಾಗ್ತಿರುವ ಹಿನ್ನೆಲೆ ಭಾರತ–ಯುಎಇ ವಿಮಾನಯಾನದ ಮೇಲೆ ಹೇರಲಾಗಿದ್ದ ತಾತ್ಕಾಲಿಕ ನಿಷೇಧವನ್ನು ತೆರವುಗೊಳಿಸಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.