ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

India vs Australia :  262 ರನ್ ಗೆ ಕುಸಿದ ಭಾರತ –  61 ರನ್ ಗೆ ಒಂದು ವಿಕೆಟ್ ಕಳೆದುಕೊಂಡ  ಆಸಿಸ್… 

ಊಟಕ್ಕೂ ಮುನ್ನ ಟೀಂ ಇಂಡಿಯಾ 88 ರನ್ ಗಳಿಸುವಷ್ಟರಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡಿತ್ತು. ನಂತರ ಜಡೇಜಾ ಜೊತೆ ಅರ್ಧಶತಕದ ಜೊತೆಯಾಟ ನೀಡುವ ಮೂಲಕ ಕೊಹ್ಲಿ  ಕುಸಿತವನ್ನ ತಡೆದರು.  ಆದರೇ ವಿವಾದಾತ್ಮಕ ನಿರ್ಧಾರದಿಂದಾಗಿ ಕೊಹ್ಲಿ  44 ರನ್ ಗಳಿಸಿ ವಿಕೆಟ್ ಒಪ್ಪಿಸಬೇಕಾಗಿ ಬಂತು.  ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದ  ಭಾರತಕ್ಕೆ  ಅಕ್ಷರ್ ಮತ್ತು ಅಶ್ವಿನ್  114 ರನ್ ಗಳ ಜೊತೆಯಾಟದಿಂದ ಮೇಲೆತ್ತಿದರು. 

Naveen Kumar B C by Naveen Kumar B C
February 18, 2023
in Newsbeat, Sports, ಕ್ರಿಕೆಟ್, ಕ್ರೀಡೆ
Virat Kohli
Share on FacebookShare on TwitterShare on WhatsappShare on Telegram

India vs Australia :  262 ರನ್ ಗೆ ಕುಸಿದ ಭಾರತ –  61 ರನ್ ಗೆ ಒಂದು ವಿಕೆಟ್ ಕಳೆದುಕೊಂಡ  ಆಸಿಸ್…

ಬಾರ್ಡರ್  ಗವಾಸ್ಕರ್  ಟ್ರೋಫಿಯ  ಎರಡನೇ  ಟೆಸ್ಟ್  ಪಂದ್ಯ  ರೋಚಕ  ತಿರುವು ಪಡೆದುಕೊಂಡಿದೆ.   ಮೊದಲ  ಇನ್ನಿಂಗ್ಸ್ ನಲ್ಲಿ 1 ರನ್ ಮುನ್ನಡೆ  ಸಾಧಿಸಿದ ನಂತರ  ಎರಡನೇ ದಿನದಂತ್ಯಕ್ಕೆ  ಆಸ್ಟ್ರೇಲಿಯಾ  ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ  ಒಂದು ವಿಕೆಟ್ ಕಳೆದುಕೊಂಡು 61 ರನ್ ಗಳಿಸಿದೆ.   ಟ್ರಾವಿಸ್ ಹೆಡ್ ಮತ್ತು ಮಾರ್ನಸ್ ಲ್ಯಾಬುಸ್ಚಾಗ್ನೆ ಅಜೇಯರಾಗಿ ಉಳಿದಿದ್ದಾರೆ.  ಅತಿಥೆಯೇ ತಂಡ  ಒಟ್ಟು 62 ರನ್ಗಳ  ಮುನ್ನಡೆ ಸಾಧಿಸಿದೆ.

ಇದಕ್ಕೂ ಮೊದಲು ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 262 ರನ್‌ಗಳಿಗೆ ಆಲೌಟ್ ಆಗಿತ್ತು. ಒಂದು ಹಂತದಲ್ಲಿ  ಭಾರತ ತಂಡ 139 ರನ್ ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.   ಇದಾದ ನಂತರ ಅಕ್ಷರ್ ಪಟೇಲ್ (74) ಮತ್ತು ರವಿಚಂದ್ರನ್ ಅಶ್ವಿನ್ (37) 8ನೇ ವಿಕೆಟ್‌ಗೆ 114 ರನ್ ಜೊತೆಯಾಟ ನಡೆಸಿ ಭಾರತ ತಂಡವನ್ನ  ಕುಸಿತದಿಂದ ಮೇಲೆತ್ತಿದರು. ಇದಕ್ಕೂ ಮೊದಲು ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್  ನಡೆಸಿ 263 ರನ್ ಗಳಿಸಿತ್ತು.

ಕೆಎಲ್ ರಾಹುಲ್ ಮತ್ತೊಮ್ಮೆ ವಿಫಲ….

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದ ಎರಡನೇ ದಿನವಾದ ಭಾರತ 21/0 ಸ್ಕೋರ್‌ನೊಂದಿಗೆ ಎರಡನೇ ದಿನದಾಟವನ್ನು ಪ್ರಾರಂಭಿಸಿತು. ಭಾರತದ ನಾಯಕ ರೋಹಿತ್ ಶರ್ಮಾ ವೈಯಕ್ತಿಕ ಸ್ಕೋರ್ 13 ಮತ್ತು ಕೆಎಲ್ ರಾಹುಲ್ 4 ರನ್‌ಗಳೊಂದಿಗೆ ದಿನದಾಟ ಆರಂಭಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 46 ರನ್ ಸೇರಿಸಿದ ನಂತರ  ನಾಥನ್ ಲಿಯಾನ್  ಜೋಡಿಯನ್ನ ಬ್ರೇಕ್ ಮಾಡಿದರು.   ಕೆ ಎಲ್ ರಾಹುಲ್ 17 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಊಟಕ್ಕೂ ಮುನ್ನ ಟೀಂ ಇಂಡಿಯಾ 88 ರನ್ ಗಳಿಸುವಷ್ಟರಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡಿತ್ತು. ನಂತರ ಜಡೇಜಾ ಜೊತೆ ಅರ್ಧಶತಕದ ಜೊತೆಯಾಟ ನೀಡುವ ಮೂಲಕ ಕೊಹ್ಲಿ  ಕುಸಿತವನ್ನ ತಡೆದರು.  ಆದರೇ ವಿವಾದಾತ್ಮಕ ನಿರ್ಧಾರದಿಂದಾಗಿ ಕೊಹ್ಲಿ  44 ರನ್ ಗಳಿಸಿ ವಿಕೆಟ್ ಒಪ್ಪಿಸಬೇಕಾಗಿ ಬಂತು.  ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದ  ಭಾರತಕ್ಕೆ  ಅಕ್ಷರ್ ಮತ್ತು ಅಶ್ವಿನ್  114 ರನ್ ಗಳ ಜೊತೆಯಾಟದಿಂದ ಮೇಲೆತ್ತಿದರು.

ಕಾಂಗರೂಗಳ ಪರ ನಾಥನ್ ಲಿಯಾನ್ 5 ವಿಕೆಟ್ ಪಡೆದರೆ,   ಟಾಡ್ ಮರ್ಫಿ ಮತ್ತು ಮ್ಯಾಥ್ಯೂ ಕುನ್ಮನ್ ತಲಾ ಎರಡು ವಿಕೆಟ್ ಪಡೆದರು. ನಾಯಕ ಪ್ಯಾಟ್ ಕಮಿನ್ಸ್ ಒಂದು ವಿಕೆಟ್ ಪಡೆದರು.

India vs Australia: India fell to 262 runs – Aussies lost one wicket for 61 runs…

Related posts

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

July 18, 2026
ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

July 18, 2026
Tags: India Vs Australia
ShareTweetSendShare
Join us on:

Related Posts

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
July 18, 2026
0

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

by Shwetha
July 18, 2026
0

ರಾಜ್ಯದಲ್ಲಿ ಕೋಳಿ ಮೊಟ್ಟೆಯ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರಿಗೆ ಹೆಚ್ಚುವರಿ ಹೊರೆ ಉಂಟಾಗಿದೆ. ಕೆಲವೇ ವಾರಗಳ ಹಿಂದೆ 5 ರಿಂದ 6 ರೂಪಾಯಿಗೆ ದೊರೆಯುತ್ತಿದ್ದ ಮೊಟ್ಟೆ ಇದೀಗ...

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

by Shwetha
July 18, 2026
0

ಸಾಂಸ್ಕೃತಿಕ ನಗರಿ ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಿನ್ನೆ ಮೊದಲ ಆಷಾಢ ಶುಕ್ರವಾರದ ಶುಭ ಸಂದರ್ಭದಲ್ಲಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರು ತೋರಿದ ಸೌಜನ್ಯದ ನಡೆ...

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

by Shwetha
July 18, 2026
0

ದೇಶದ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram