ADVERTISEMENT
Wednesday, September 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

India vs Australia : ಟೆಸ್ಟ್ ಕ್ರಿಕೆಟ್ ನಲ್ಲಿ  250 ವಿಕೆಟ್ 2500 ರನ್ ಸಾಧನೆ  ಮಾಡಿದ ಜಡೇಜಾ… 

ಪಂದ್ಯದಲ್ಲಿ    ಆಸ್ಟ್ರೇಲಿಯಾ ಆಟಗಾರ ಖವಾಜಾ ವಿಕೆಟ್  ಪಡೆಯುವ ಮೂಲಕ ರವೀಂದ್ರ ಜಡೇಜಾ 250 ವಿಕೆಟ್ ಗಳ ಗುರಿ ತಲುಪಿದ್ದಾರೆ.   ಈ ಪಂದ್ಯದಲ್ಲಿ ರವೀಂದ್ರ  ಜಡೇಜಾ  ಅವರ ಮೊದಲ ವಿಕೆಟ್ ಇದಾಗಿದೆ. 

Naveen Kumar B C by Naveen Kumar B C
February 17, 2023
in Newsbeat, Sports, ಕ್ರಿಕೆಟ್, ಕ್ರೀಡೆ
Ravindra jadeja
Share on FacebookShare on TwitterShare on WhatsappShare on Telegram

India vs Australia : ಟೆಸ್ಟ್ ಕ್ರಿಕೆಟ್ ನಲ್ಲಿ  250 ವಿಕೆಟ್ 2500 ರನ್ ಸಾಧನೆ  ಮಾಡಿದ ಜಡೇಜಾ…

 

Related posts

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

September 2, 2026
ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

September 2, 2026

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ (ಬಿಜಿಟಿ) ಎರಡನೇ ಟೆಸ್ಟ್ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿದೆ. ಆಸ್ಟ್ರೇಲಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

 

ಪಂದ್ಯದ ಮೊದಲ ದಿನದ  ಮೂರನೇ ಸೆಷನ್ ವೇಳೆಗೆ ಕಾಂಗರೂ ತಂಡ ಮೊದಲ ಇನಿಂಗ್ಸ್‌ನಲ್ಲಿ 6 ವಿಕೆಟ್ ಕಳೆದುಕೊಂಡು 220 ರನ್ ಗಳಿಸಿದೆ. ಪೀಟರ್ ಹ್ಯಾಂಡ್ಸ್‌ಕಾಂಬ್ ಮತ್ತು ಪ್ಯಾಟ್ ಕಮಿನ್ಸ್ ಕ್ರೀಸ್‌ನಲ್ಲಿದ್ದಾರೆ.   ಪಂದ್ಯದಲ್ಲಿ    ಆಸ್ಟ್ರೇಲಿಯಾ ಆಟಗಾರ ಖವಾಜಾ ವಿಕೆಟ್  ಪಡೆಯುವ ಮೂಲಕ ರವೀಂದ್ರ ಜಡೇಜಾ 250 ವಿಕೆಟ್ ಗಳ ಗುರಿ ತಲುಪಿದ್ದಾರೆ.   ಈ ಪಂದ್ಯದಲ್ಲಿ ರವೀಂದ್ರ  ಜಡೇಜಾ  ಅವರ ಮೊದಲ ವಿಕೆಟ್ ಇದಾಗಿದೆ.

 

ರಿವರ್ಸ್ ಸ್ವೀಪ್ ಮಾಡುವ ವೇಳೆ  ಎಡವಿದ ಖವಾಜಾ  ಕೆ ಎಲ್ ರಾಹುಲ್  ಹಿಡಿದ ಅದ್ಭುತ  ಕ್ಯಾಚ್ ಗೆ ವಿಕೆಟ್ ಒಪ್ಪಿಸಿದರು. ಇದಕ್ಕೂ ಮೊದಲು 81 ರನ ಸಿಡಿಸಿ 20ನೇ  ಅರ್ಧಶತಕ  ಪೂರೈಸಿದ್ದರು.  ಈ ಮೂಲಕ  ಜಡೇಜಾ 250  ವಿಕೆಟ್  ಪಡೆದು   ಕಪಿಲ್ ದೇವ್, ರಿಚರ್ಡ್ ಹ್ಯಾಡ್ಲೀ ಮತ್ತು ಶಾನ್ ಪೊಲಾಕ್ ಅವರನ್ನ ಹಿಂದಿಕ್ಕಿದ್ದಾರೆ.

 

ಜಡೇಜಾ 250 ಟೆಸ್ಟ್ ವಿಕೆಟ್‌ಗಳನ್ನ ಪಡೆದು 2500 ರನ್ ಗಳಿಸಿದ ಅಪರೂಪದ ಡಬಲ್ ಸಾಧನೆಯನ್ನ ಪೂರೈಸಿದ್ದಾರೆ.   ಇಂಗ್ಲೆಂಡ್ ಆಲ್ರಂಡ್ ಇಯಾನ್ ಬಾಥಮ್ ನಂತರ ಅತಿವೇಗವಾಗಿ ಪೂರೈಸಿದ  ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ.

India vs Australia : Jadeja achieved 250 wickets and 2500 runs in Test cricket…

Tags: India Vs Australia
ShareTweetSendShare
Join us on:

Related Posts

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

by Shwetha
September 2, 2026
0

ಬೆಂಗಳೂರು: ಇಡೀ ರಾಜ್ಯವನ್ನೇ ನಡುಗಿಸಿರುವ ಕೆಪಿಎಸ್ ಸಿ ನೇಮಕಾತಿ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಈಗ ದೊಡ್ಡ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ...

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

by Shwetha
September 2, 2026
0

ತಮಿಳುನಾಡಿನ ರಾಜಕಾರಣದಲ್ಲಿ ಟಿವಿಕೆ ಮೈತ್ರಿಕೂಟಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಟಿವಿಕೆ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ವಿಜಯ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸುವ ನಿರ್ಧಾರ ಕೈಗೊಂಡರೆ,...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: 6 ಅಭ್ಯರ್ಥಿಗಳಿಂದ ಸ್ಫೋಟಕ ಮಾಹಿತಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: 6 ಅಭ್ಯರ್ಥಿಗಳಿಂದ ಸ್ಫೋಟಕ ಮಾಹಿತಿ

by Shwetha
September 2, 2026
0

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯಲ್ಲಿ ಸಿಐಡಿ ಅಧಿಕಾರಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.ಸುಮಾರು 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ...

ಕೆಪಿಎಸ್ ಸಿ ಹಗರಣದ ಕಿಂಗ್ ಪಿನ್ ಗಳೆಲ್ಲಾ ಬಿಜೆಪಿಯವರೇ: ಕೇಸರಿ ಪಡೆಯ ಬಣ್ಣ ಬಯಲು ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ!

ಕೆಪಿಎಸ್ ಸಿ ಹಗರಣದ ಕಿಂಗ್ ಪಿನ್ ಗಳೆಲ್ಲಾ ಬಿಜೆಪಿಯವರೇ: ಕೇಸರಿ ಪಡೆಯ ಬಣ್ಣ ಬಯಲು ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ!

by Shwetha
September 2, 2026
0

ಕಲಬುರಗಿ: ಕೆಪಿಎಸ್ ಸಿ ಪರೀಕ್ಷೆ ಅಕ್ರಮದ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕೆಂಡಾಮಂಡಲರಾಗಿದ್ದಾರೆ. ಹಗರಣದಲ್ಲಿ ಸಿಕ್ಕಿಬಿದ್ದಿರುವ ಮಧ್ಯವರ್ತಿಗಳಿಂದ ಹಿಡಿದು ಹಗರಣದ...

ಸೆಪ್ಟೆಂಬರ್ 12 ಕ್ಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ: ಡಿಕೆ ಶಿವಕುಮಾರ್ ಕುರ್ಚಿಗೆ ಕಂಟಕ ಎಂದ ಜೆಡಿಎಸ್ ಶಾಸಕ

ಸೆಪ್ಟೆಂಬರ್ 12 ಕ್ಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ: ಡಿಕೆ ಶಿವಕುಮಾರ್ ಕುರ್ಚಿಗೆ ಕಂಟಕ ಎಂದ ಜೆಡಿಎಸ್ ಶಾಸಕ

by Shwetha
September 2, 2026
0

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಭಾರಿ ಸಂಚಲನ ಸೃಷ್ಟಿಯಾಗಲಿದೆಯೇ? ಹೌದು ಎನ್ನುತ್ತಿವೆ ಶಿಡ್ಲಘಟ್ಟದ ಜೆಡಿಎಸ್ ಶಾಸಕ ಬಿ.ಎನ್. ರವಿಕುಮಾರ್ ಅವರ ಮಾತುಗಳು. ಸೆಪ್ಟೆಂಬರ್ 12ರಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram