ADVERTISEMENT
Sunday, October 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

India Vs Bangladesh : ಶತಕದ  ಸನಿಹ ಅಯ್ಯರ್ , 90 ರನ್ ಗೆ ಪುಜಾರ್ ಔಟ್  – ಭಾರತ 278/6

ಭಾರತ ದಿನದ ಅಂತ್ಯಕ್ಕೆ  6 ವಿಕೆಟ್ ಕಳೆದುಕೊಂಡು 278 ರನ್ ಗಳಿಸಿದೆ.   ಮೊದಲ ಸೆಷನ್ ಅಲ್ಲೇ ಮೂರು ವಿಕೆಟ್ ಕಳೆದುಕೊಂಡ ಸಂಕಷ್ಟಕ್ಕೆ ಸಿಲುಕಿದ್ದ  ಭಾರತಕ್ಕೆ ಟೆಸ್ಟ್ ಸ್ಪೆಷಲಿಸ್ಟ್ ಪೂಜಾರ  ಆಸೆರೆಯಾಗಿದ್ದಾರೆ.  ಆದರೆ  ಕೊನೆಯ ಓವರ್ ನಲ್ಲಿ ಕಂಬ್ಯಾಂಕ್  ಮಾಡಿದ ಬಾಂಗ್ಲಾ  ಚೇತೇಶ್ವರ್ ಪೂಜಾರ ಮತ್ತು ಅಕ್ಷರ್  ಪಟೇಲ್ ಅವರನ್ನ ವಿಕೆಟ್ ಕಿತ್ತಿದ್ದಾರೆ. 

Naveen Kumar B C by Naveen Kumar B C
December 14, 2022
in Sports, ಕ್ರಿಕೆಟ್, ಕ್ರೀಡೆ
India Vs Bangladesh
Share on FacebookShare on TwitterShare on WhatsappShare on Telegram

India Vs Bangladesh : ಶತಕದ  ಸನಿಹ ಅಯ್ಯರ್ , 90 ರನ್ ಗೆ ಪುಜಾರ್ ಔಟ್  – ಭಾರತ 278/6

ಬಾಂಗ್ಲಾದೇಶ  ವಿರುದ್ಧ  ಏಕದಿನ  ಸರಣಿ ಸೋತ  ಬಳಿಕ  ಟೀಂ  ಇಂಡಿಯಾ  ಮೊದಲ ಟೆಸ್ಟ್ ಗೆ ಕಣಕ್ಕಿಳಿದಿದೆ.  ಭಾರತ ದಿನದ ಅಂತ್ಯಕ್ಕೆ  6 ವಿಕೆಟ್ ಕಳೆದುಕೊಂಡು 278 ರನ್ ಗಳಿಸಿದೆ.   ಮೊದಲ ಸೆಷನ್ ಅಲ್ಲೇ ಮೂರು ವಿಕೆಟ್ ಕಳೆದುಕೊಂಡ ಸಂಕಷ್ಟಕ್ಕೆ ಸಿಲುಕಿದ್ದ  ಭಾರತಕ್ಕೆ ಟೆಸ್ಟ್ ಸ್ಪೆಷಲಿಸ್ಟ್ ಪೂಜಾರ  ಆಸೆರೆಯಾಗಿದ್ದಾರೆ.  ಆದರೆ  ಕೊನೆಯ ಓವರ್ ನಲ್ಲಿ ಕಂಬ್ಯಾಂಕ್  ಮಾಡಿದ ಬಾಂಗ್ಲಾ  ಚೇತೇಶ್ವರ್ ಪೂಜಾರ ಮತ್ತು ಅಕ್ಷರ್  ಪಟೇಲ್ ಅವರನ್ನ ವಿಕೆಟ್ ಕಿತ್ತಿದ್ದಾರೆ.

 

Related posts

ಏಷ್ಯನ್ ಗೇಮ್ಸ್ ಕ್ರಿಕೆಟ್ ಸಮರದಲ್ಲಿ ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿದ ಭಾರತ: ಸಾಂಪ್ರದಾಯಿಕ ಎದುರಾಳಿಯನ್ನು ಬಗ್ಗುಬಡಿದು ಚಿನ್ನದ ಪದಕಕ್ಕೆ ಮುತ್ತಿಟ್ಟ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರಿಕೆಟ್ ಸಮರದಲ್ಲಿ ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿದ ಭಾರತ: ಸಾಂಪ್ರದಾಯಿಕ ಎದುರಾಳಿಯನ್ನು ಬಗ್ಗುಬಡಿದು ಚಿನ್ನದ ಪದಕಕ್ಕೆ ಮುತ್ತಿಟ್ಟ ಟೀಮ್ ಇಂಡಿಯಾ

October 4, 2026
nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

September 21, 2026

ಚಟ್ಟೋಗ್ರಾಮ್‌ನಲ್ಲಿ ಬುಧವಾರ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. 82 ರನ್‌ಗಳ ವೈಯಕ್ತಿಕ ಸ್ಕೋರ್‌ನಲ್ಲಿ ಶ್ರೇಯಸ್ ಅಯ್ಯರ್ ಅಜೇಯರಾಗಿ ಮರಳಿದರು.  ಆದರೆ ದಿನದ ಕೊನೆಯ ಎಸೆತದಲ್ಲಿ ಅಕ್ಷರ್ ಪಟೇಲ್ 14 ರನ್ ಗಳಿಸಿ ಔಟಾದರು.

 

ಅಕ್ಷರ್ ಮೊದಲು ಟೆಸ್ಟ್ ಸ್ಪೆಷಲಿಸ್ಟ್ ಬ್ಯಾಟ್ಸ್‌ಮನ್ ಚೇತೇಶ್ವರ್ ಪೂಜಾರ (90) ತೈಜುಲ್ ಇಸ್ಲಾಂ ಎಸೆತದಲ್ಲಿ ಬೌಲ್ಡ್ ಆದರು. ಪೂಜಾರ 51 ಇನ್ನಿಂಗ್ಸ್‌ಗಳಿಂದ  ಶತಕ ಗಳಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೂ ಮುನ್ನ ರಿಷಬ್ ಪಂತ್ (46 ರನ್), ಶುಭಮನ್ ಗಿಲ್ (20 ರನ್), ನಾಯಕ ಕೆಎಲ್ ರಾಹುಲ್ (22 ರನ್) ಮತ್ತು ವಿರಾಟ್ ಕೊಹ್ಲಿ (1 ರನ್) ವಿಕೆಟ್ ಕಳೆದುಕೊಂಡರು. ಬಾಂಗ್ಲಾ ಪರ ತೈಜುಲ್ ಇಸ್ಲಾಂ 3 ವಿಕೆಟ್ ಪಡೆದರು. ಮೆಹದಿ ಹಸನ್ ಮಿರಾಜ್ 2 ವಿಕೆಟ್ ಪಡೆದರು.

 

ಮೊದಲ ಸೆಷನ್ ನಲ್ಲಿ ಬಾಂಗ್ಲಾದೇಶದ ಬೌಲರ್‌ಗಳು  ಪ್ರಾಬಲ್ಯ ತೋರಿಸಿದರು.  ಊಟದ ಹೊತ್ತಿಗೆ ಭಾರತ 26 ಓವರ್‌ಗಳಲ್ಲಿ 85 ರನ್ ಗಳಿಸುವಷ್ಟರಲ್ಲಿ ಮೂರು ವಿಕೆಟ್ ಕಳೆದುಕೊಂಡಿತ್ತು.  ಇನಿಂಗ್ಸ್ ಆರಂಭಿಸಲು ಬಂದ ನಾಯಕ ಕೆಎಲ್ ರಾಹುಲ್ 22, ಶುಭಮನ್ ಗಿಲ್ 20 ಹಾಗೂ ವಿರಾಟ್ ಕೊಹ್ಲಿ 1 ರನ್ ಗಳಿಸಿ ಔಟಾದರು. ಈ ಅವಧಿಯಲ್ಲಿ ಬಾಂಗ್ಲಾದೇಶ ಪರ ತೈಜುಲ್ ಇಸ್ಲಾಂ 2 ವಿಕೆಟ್ ಪಡೆದರು. ಖಾಲಿದ್ ಅಹ್ಮದ್ ಒಂದು ವಿಕೆಟ್ ಪಡೆದರು.

 

ಎರಡನೇ ಅವಧಿಗೆ  ಭಾರತದ ಬ್ಯಾಟ್ಸ್‌ಮನ್‌ಗಳು ಪುನರಾಗಮನ ಮಾಡಿದರೇ,  ಭಾರತ ಚಹಾ ವಿರಾಮದವರೆಗೆ 4 ವಿಕೆಟ್‌ಗೆ 174 ರನ್ ಗಳಿಸಿತು. ಮೂರನೇ ಸೆಷನ್: ಕೊನೆಯ ಓವರ್‌ನಲ್ಲಿ ಪೂಜಾರ-ಅಕ್ಷರ್ ವಿಕೆಟ್ ಪತನಗೊಂಡಿದೆ. ಇದಕ್ಕೂ ಮೊದಲು  ಶ್ರೇಯಸ್ ಅಯ್ಯರ್ ಮತ್ತು ಪೂಜಾರ  ಉತ್ತಮ ಜೊತೆಯಾಟ ಆಡಿದರು.

 

India Vs Bangladesh Test –  Cheteshwar Pujara Rishabh Pant Shreyas Iyer

Tags: Cheteshwar PujaraIndia Vs Bangladesh
ShareTweetSendShare
Join us on:

Related Posts

ಏಷ್ಯನ್ ಗೇಮ್ಸ್ ಕ್ರಿಕೆಟ್ ಸಮರದಲ್ಲಿ ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿದ ಭಾರತ: ಸಾಂಪ್ರದಾಯಿಕ ಎದುರಾಳಿಯನ್ನು ಬಗ್ಗುಬಡಿದು ಚಿನ್ನದ ಪದಕಕ್ಕೆ ಮುತ್ತಿಟ್ಟ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರಿಕೆಟ್ ಸಮರದಲ್ಲಿ ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿದ ಭಾರತ: ಸಾಂಪ್ರದಾಯಿಕ ಎದುರಾಳಿಯನ್ನು ಬಗ್ಗುಬಡಿದು ಚಿನ್ನದ ಪದಕಕ್ಕೆ ಮುತ್ತಿಟ್ಟ ಟೀಮ್ ಇಂಡಿಯಾ

by Shwetha
October 4, 2026
0

ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಕೀರ್ತಿ ಪತಾಕೆ ಮತ್ತೊಮ್ಮೆ ಉನ್ನತ ಮಟ್ಟದಲ್ಲಿ ಹಾರಾಡಿದೆ. ಇಡೀ ವಿಶ್ವವೇ ಕುತೂಹಲದಿಂದ ಕಾಯುತ್ತಿದ್ದ ಪುರುಷರ ಕ್ರಿಕೆಟ್ ವಿಭಾಗದ ಹೈವೋಲ್ಟೇಜ್ ಫೈನಲ್...

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

by admin
September 21, 2026
0

* ಏಷ್ಯನ್ ಗೇಮ್ಸ್ನಲ್ಲಿ ಸ್ಪರ್ಧಿಸುತ್ತಿರುವ ಭಾರತೀಯ ಕ್ರೀಡಾಪಟುಗಳಿಗೆ ಸ್ಫೂರ್ತಿದಾಯಕ ಸಂದೇಶ * ಏಷ್ಯಾಡ್ನಲ್ಲಿ ರಿಲಯನ್ಸ್ ಫೌಂಡೇಶನ್ ಬೆಂಬಲಿತ 48 ಕ್ರೀಡಾಪಟುಗಳು ಭಾಗಿ ಮುಂಬೈ, 2026, ಸೆಪ್ಟೆಂಬರ್ 20:...

himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

by admin
September 21, 2026
0

ಈ ಹುಡುಗನಿಗೆ ಶಾಲೆಗೆ ಹೋಗುವುದು ಅಂದ್ರೆ ಅಷ್ಟಕ್ಕಷ್ಟೇ...ಅಂದ ಮೇಲೆ ಪಾಠದ ವಿಷ್ಯಗಳಲ್ಲಿ ಒಂಚೂರು ಆಸಕ್ತಿಯೂ ಇರಲಿಲ್ಲ. ಆಟದಲ್ಲಿ ಅದು ಬೇಕು.. ಇದು ಬೇಕು.. ಗೊತ್ತು ಗುರಿ ಇಲ್ಲ....

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

by Shwetha
September 18, 2026
0

ಭಾರತೀಯ ಕ್ರಿಕೆಟ್ ರಂಗದಲ್ಲಿ ಈಗ ಮಹತ್ವದ ಬದಲಾವಣೆಯೊಂದು ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಟೀಮ್ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಮುಕ್ತಾಯದ ಹಂತಕ್ಕೆ ತಲುಪಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram