ADVERTISEMENT
Monday, April 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

3ನೇ ಟಿ20 ಪಂದ್ಯ : ಗೆಲುವೊಂದೇ ಮಂತ್ರ.. ರಾಹುಲ್ ಗೆ ಕೋಕ್ ಸಾಧ್ಯತೆ

admin by admin
March 16, 2021
in Newsbeat, Sports, ಕ್ರೀಡೆ
INDIA VS ENGLAND
Share on FacebookShare on TwitterShare on WhatsappShare on Telegram

3ನೇ ಟಿ20 ಪಂದ್ಯ : ಗೆಲುವೊಂದೇ ಮಂತ್ರ.. ರಾಹುಲ್ ಗೆ ಕೋಕ್ ಸಾಧ್ಯತೆ INDIA VS ENGLAND 3RD T20 MATCH

ಅಹಮದಾಬಾದ್ : ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಟಿ 20 ಪಂದ್ಯದಲ್ಲಿ ಗೆಲುವೊಂದೆ ಮಂತ್ರವಾಗಿಸಿಕೊಂಡು ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕಣಕ್ಕಿಳಿಯಲಿವೆ.

Related posts

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

April 6, 2026
ವಾಲ್ಮೀಕಿ ನಿಗಮದ ಹಣ ತಿಂದಾಗ ಸತೀಶ್ ಜಾರಕಿಹೊಳಿ ಮೌನವಾಗಿದ್ದೇಕೆ ರಾಜುಗೌಡ ನೇರ ಪ್ರಶ್ನೆ

ವಾಲ್ಮೀಕಿ ನಿಗಮದ ಹಣ ತಿಂದಾಗ ಸತೀಶ್ ಜಾರಕಿಹೊಳಿ ಮೌನವಾಗಿದ್ದೇಕೆ ರಾಜುಗೌಡ ನೇರ ಪ್ರಶ್ನೆ

April 6, 2026

ಸರಣಿಯಲ್ಲಿ ಈಗಾಗಲೇ ತಲಾ ಒಂದೊಂದು ಪಂದ್ಯ ಗೆದ್ದಿರುವ ಎರಡೂ ತಂಡಗಳು, ಇಂದಿನ ಪಂದ್ಯ ಗೆಲ್ಲುವುದರ ಮೂಲಕ ಸರಣಿಯಲ್ಲಿ ಮೇಲು ಗೈ ಸಾಧಿಸುವ ತವಕದಲ್ಲಿವೆ.

ಮೊದಲ ಮ್ಯಾಚ್ ನಲ್ಲಿ ಸೋಲುಂಡರೂ ಎರಡನೇ ಪಂದ್ಯದಲ್ಲಿ ಗ್ರೇಟ್ ಕಮ್ ಬ್ಯಾಕ್ ಮಾಡಿದ ಕೊಹ್ಲಿ ಹುಡುಗರು, ಇಂದಿನ ಪಂದ್ಯವನ್ನ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ಮೊದಲ ಮ್ಯಾಚ್ ನಲ್ಲಿ ಅತ್ಯಂತ ಹೀನಾಯವಾಗಿ ಸೋತಿದ್ದ ಟೀಂ ಇಂಡಿಯಾ, ಎರಡನೇ ಪಂದ್ಯದಲ್ಲಿ ಮೂರು ವಿಭಾಗಗಳಲ್ಲೂ ಸುಧಾರಿತ ಪ್ರದರ್ಶನ ನೀಡಿದ್ದು, ಯುವ ಆಟಗಾರರ ಸೇರ್ಪಡೆ ತಂಡಕ್ಕೆ ಆನೆ ಬಲ ನೀಡಿದೆ.

ಅದರಲ್ಲೂ ನಾಯಕ ವಿರಾಟ್ ಕೊಹ್ಲಿ ಲಯಕ್ಕೆ ಮರಳಿರುವುದು ಟೀಂ ಇಂಡಿಯಾಗೆ ವರವಾಗಿದ್ದರೇ ಎದುರಾಳಿಗಳಿಗೆ ಶಾಪವಾಗಿದೆ.

INDIA VS ENGLAND

ರಾಹುಲ್ ಗೆ ಕೋಕ್ ಸಾಧ್ಯತೆ

ಮೊದಲ ಮತ್ತು ಎರಡನೇ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಕನ್ನಡಿಗ ಕೆ.ಎಲ್ ರಾಹುಲ್ ರನ್ ಗಳಿಸಿಲು ವಿಫಲವಾಗಿದ್ದು, ಇಂದಿನ ಪಂದ್ಯದಲ್ಲಿ ಅವರಿಗೆ ಕೋಕ್ ನೀಡುವ ಸಾಧ್ಯತೆಗಳಿವೆ.

ಇವರ ಬದಲಿಗೆ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಇಂದಿನ ಪಂದ್ಯದಲ್ಲಿ ತಂಡಕ್ಕೆ ವಾಪಸಾಗುವ ನಿರೀಕ್ಷೆ ಇದೆ.

2 ಪಂದ್ಯಗಳಲ್ಲೂ ವೈಫಲ್ಯ ಕಂಡ ಕೆ ಎಲ್ ರಾಹುಲ್ ಹೊರ ಕೂರುವ ಸಾಧ್ಯತೆ ಇದೆ. ಇದನ್ನು ಹೊರತು ಪಡಿಸಿ ಭಾರತ ತಂಡದಲ್ಲಿ ಮತ್ತ್ಯಾವುದೇ ಬದಲಾವಣೆ ನಿರೀಕ್ಷೆ ಇಲ್ಲ.

ಇನ್ನು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ 4 ಓವರ್ ಬೌಲ್ ಮಾಡುವಷ್ಟು ಫಿಟ್ ಆಗಿರುವುದು ಉತ್ತಮ ಬೆಳವಣಿಗೆ. ಇದರಿಂದಾಗಿ ಒಬ್ಬ ಹೆಚ್ಚುವರಿ ಬ್ಯಾಟ್ಸ್‍ಮನ್‍ನನ್ನು ಆಡಿಸಬಹುದು.

ಸಂಭವನೀಯ ತಂಡಗಳು
ಭಾರತ: ವಿರಾಟ್ ಕೊಹ್ಲಿ(ನಾಯಕ), ರೋಹಿತ್/ರಾಹುಲ್, ಇಶಾನ್ ಕಿಶನ್, ಶ್ರೆಯಸ್ ಅಯ್ಯರ್, ರಿಷಭ್ ಪಂತ್, ಸೂರ್ಯಕುಮಾರ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಹಾಲ್.

ಇಂಗ್ಲೆಂಡ್: ಜೇಸನ್ ರಾಯ್, ಜೋಸ್ ಬಟ್ಲರ್, ಡೇವಿಡ್ ಮಲಾನ್, ಜಾನಿ ಬೇರ್‍ಸ್ಟೊವ್, ಇಯಾನ್ ಮೊರ್ಗನ್(ನಾಯಕ), ಬೆನ್ ಸ್ಟೊಕ್ಸ್, ಸ್ಯಾಮ್ ಕರ್ರನ್, ಕ್ರಿಸ್ ಜೋರ್ಡನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.

Motera stadium
ಜಾಹೀರಾತು
Tags: Englandindiavirat kohli
ShareTweetSendShare
Join us on:

Related Posts

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

by Shwetha
April 6, 2026
0

ದೇಶಾದ್ಯಂತ ಅಡುಗೆ ಅನಿಲ ಮತ್ತು ಇಂಧನ ಬೆಲೆಗಳು ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ...

ವಾಲ್ಮೀಕಿ ನಿಗಮದ ಹಣ ತಿಂದಾಗ ಸತೀಶ್ ಜಾರಕಿಹೊಳಿ ಮೌನವಾಗಿದ್ದೇಕೆ ರಾಜುಗೌಡ ನೇರ ಪ್ರಶ್ನೆ

ವಾಲ್ಮೀಕಿ ನಿಗಮದ ಹಣ ತಿಂದಾಗ ಸತೀಶ್ ಜಾರಕಿಹೊಳಿ ಮೌನವಾಗಿದ್ದೇಕೆ ರಾಜುಗೌಡ ನೇರ ಪ್ರಶ್ನೆ

by Shwetha
April 6, 2026
0

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಹುದ್ದೆಯ ಚರ್ಚೆ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಗುರಿಯಾಗಿಸಿ ಮಾಜಿ...

ಧೈರ್ಯವಿದ್ದರೆ ಸ್ವಂತ ಪ್ರಾದೇಶಿಕ ಪಕ್ಷ ಕಟ್ಟಿ ಶಕ್ತಿ ಪ್ರದರ್ಶಿಸಿ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೇರ ಸವಾಲು

ಧೈರ್ಯವಿದ್ದರೆ ಸ್ವಂತ ಪ್ರಾದೇಶಿಕ ಪಕ್ಷ ಕಟ್ಟಿ ಶಕ್ತಿ ಪ್ರದರ್ಶಿಸಿ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೇರ ಸವಾಲು

by Shwetha
April 6, 2026
0

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಿನ ರಾಜಕೀಯ ವಾಕ್ಸಮರ ತಾರಕಕ್ಕೇರಿದೆ. ಜೆಡಿಎಸ್ ಪಕ್ಷದ ಅಸ್ತಿತ್ವದ ಬಗ್ಗೆ ಪದೇ ಪದೇ...

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಓವೈಸಿ ತೀವ್ರ ವಿರೋಧ: ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ, ಸಂವಿಧಾನ ಉಲ್ಲಂಘನೆ ಎಂದು ವಾಗ್ದಾಳಿ

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಓವೈಸಿ ತೀವ್ರ ವಿರೋಧ: ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ, ಸಂವಿಧಾನ ಉಲ್ಲಂಘನೆ ಎಂದು ವಾಗ್ದಾಳಿ

by Shwetha
April 6, 2026
0

ಗುಜರಾತ್ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲು ಮುಂದಾಗಿರುವ ಸರ್ಕಾರದ ನಡೆಯ ವಿರುದ್ಧ ಎಐಎಂಐಎಂ ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ತೀವ್ರ...

ದಿನ ಭವಿಷ್ಯ (04-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 6, 2026
0

ದಿನ ಭವಿಷ್ಯ: 06-04-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಸಿಗಲಿವೆ. ನಿಮ್ಮ ಕಾರ್ಯವೈಖರಿಗೆ ಕಚೇರಿಯಲ್ಲಿ ಮೆಚ್ಚುಗೆ ವ್ಯಕ್ತವಾಗಲಿದೆ. ವ್ಯಾಪಾರದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram