ADVERTISEMENT
Saturday, August 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಇಂಗ್ಲೆಂಡ್ ತಂಡ ಪ್ರಕಟ

admin by admin
February 18, 2021
in Newsbeat, Sports, ಕ್ರೀಡೆ
england team saakshatv
Share on FacebookShare on TwitterShare on WhatsappShare on Telegram

ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಇಂಗ್ಲೆಂಡ್ ತಂಡ ಪ್ರಕಟ

england team team india saakshatvಟೀಮ್ ಇಂಡಿಯಾ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಪ್ರವಾಸಿ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ.
ಚೆನ್ನೈ ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋತ ಬಳಿಕ ಇಂಗ್ಲೆಂಡ್ ತಂಡದಲ್ಲಿ ಕೆಲವೊಂದು ಬದಲಾವಣೆಯಾಗಿದೆ.
ಆಲ್ ರೌಂಡರ್ ಹಾಗೂ ತಂಡದ ಪ್ರಮುಖ ಸ್ಪಿನ್ನರ್ ಮೋಯಿನ್ ಆಲಿ ಸರಣಿಯಿಂದ ಹೊರನಡೆದಿದ್ದಾರೆ. ಹಾಗೇ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದ ವಿಕೆಟ್ ಕೀಪರ್ ಬ್ಯಾಟ್ಸ್ ಮೆನ್ ಜಾನಿ ಬೇಸ್ ಸ್ಟೋವ್ ಮತ್ತು ಮಾರ್ಕ್ ವುಡ್ ಅವರು ತಂಡವನ್ನು ಸೇರಿಕೊಂಡಿದ್ದಾರೆ.
ಇನ್ನೊಂದೆಡೆ, 2ನೇ ಟೆಸ್ಟ್ ಪಂದ್ಯಕ್ಕೆ ವಿಶ್ರಾಂತಿಯಲ್ಲಿದ್ದ ಜೋಸ್ ಬಟ್ಲರ್ ಕೂಡ ಮುಂದಿನ ಎರಡು ಟೆಸ್ಟ್ ಪಂದ್ಯಗಳಿಗೆ ಲಭ್ಯರಿರುವುದಿಲ್ಲ. ಬೆನ್ ಫೋಕ್ಸ್ ಅವರು ವಿಕೆಟ್ ಕೀಪರ್ ಆಗಿ ಮುಂದುವರಿಯಲಿದ್ದಾರೆ.
ಮೂರನೇ ಟೆಸ್ಟ್ ಪಂದ್ಯ ಅಹಮದಾಬಾದ್‍ನ ಮೊಟೇರಾ ಮೈದಾನದಲ್ಲಿ ಫೆಬ್ರವರಿ 24ರಿಂದ ಶುರುವಾಗಲಿದೆ. ಈ ಪಂದ್ಯಕ್ಕೆ ಶೇ. 50 ರಷ್ಟು ಪ್ರೇಕ್ಷಕರಿಗೆ ಪಂದ್ಯ ನೋಡಲು ಅವಕಾಶ ನೀಡಲಾಗಿದೆ. ಈಗಾಗಲೇ ಟಿಕೆಟ್ ಸೋಲ್ಡ್ ಔಟ್ ಆಗಲಿದೆ.
england team team india saakshatvಅಂದ ಹಾಗೇ ಈ ಪಂದ್ಯ ಹೊನಲು ಬೆಳಕಿನಡಿಯಲ್ಲಿ ಪಿಂಕ್ ಬಾಲ್ ಚೆಂಡಿನಲ್ಲಿ ನಡೆಯಲಿದೆ. ಈಗಾಗಲೇ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ 1-1ರಿಂದ ಸಮಬಲಗೊಂಡಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪ್ರವೇಶಿಸಲು ಈ ಎರಡು ಪಂದ್ಯಗಳು ಉಭಯ ತಂಡಗಳಿಗೆ ಮಹತ್ವದ್ದಾಗಿದೆ. ಹೀಗಾಗಿ ಎರಡು ತಂಡಗಳಿಗೂ ಎರಡು ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.

Related posts

ashoka-demands-drought-declaration-farmer-loan-waiver-nagendra-resignation

ಸದನದ ಒಳಗೆ ಹಾಗೂ ಹೊರಗೆ ನಿರಂತರ ಹೋರಾಟದಿಂದಾಗಿ ರಾಜೀನಾಮೆ ನೀಡಿದ ನಾಗೇಂದ್ರ, ಇದು ದಲಿತ ಸಮುದಾಯಕ್ಕೆ ಸಂದ ಜಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 29, 2026
ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

August 29, 2026

ಇಂಗ್ಲೆಂಡ್ ತಂಡ

ಜಾಯ್ ರೂಟ್ (ನಾಯಕ), ಜಾನಿ ಬೇರ್ ಸ್ಟೋವ್, ಜೇಮ್ಸ್ ಆಂಡರ್ಸನ್, ಜೋಫ್ರಾ ಆರ್ಚೆರ್, ಡಾಮಿನಿಕ್ ಬೇಸ್, ಸ್ಟುವರ್ಟ್ ಬ್ರಾಡ್, ರೋರಿ ಬನ್ರ್ಸ್. ಝಾಕ್ ಕ್ರಾಲೆ, ಬೆನ್ ಫೋಕ್ಸ್, ಡಾನ್ ಲಾರೆನ್ಸ್, ಜಾಕ್ ಲೀಚ್, ಒಲಿ ಪೋಪ್, ಡೋಮ್ ಸಿಬ್ಲಿ, ಬೆನ್ ಸ್ಟೋಕ್ಸ್, ಒಲಿ ಸ್ಟೋನ್, ಕ್ರೀಸ್ ವೋಕ್ಸ್, ಮಾರ್ಕ್ ವುಡ್.

Tags: #saakshatvEnglandindiaindia vs englandJOE ROOTmotera stadiomteam indiavirat kohli
ShareTweetSendShare
Join us on:

Related Posts

ashoka-demands-drought-declaration-farmer-loan-waiver-nagendra-resignation

ಸದನದ ಒಳಗೆ ಹಾಗೂ ಹೊರಗೆ ನಿರಂತರ ಹೋರಾಟದಿಂದಾಗಿ ರಾಜೀನಾಮೆ ನೀಡಿದ ನಾಗೇಂದ್ರ, ಇದು ದಲಿತ ಸಮುದಾಯಕ್ಕೆ ಸಂದ ಜಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 29, 2026
0

ಇದು ಕೇವಲ ಬಿಜೆಪಿಗೆ ಸಿಕ್ಕಿರುವ ಜಯವಲ್ಲ, ಇದು ಇಡೀ ದಲಿತ ಸಮುದಾಯಕ್ಕೆ ಸಂದಿರುವ ಜಯ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನ...

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

by Shwetha
August 29, 2026
0

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ಡ್ರಗ್ ಇನ್ಸ್‌ಪೆಕ್ಟರ್ ಹುದ್ದೆಯ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಇದೀಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಈ ಭಾರಿ ಅಕ್ರಮದ ಹಿಂದೆ ಪ್ರೇಮ...

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

by Shwetha
August 29, 2026
0

ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

by Shwetha
August 29, 2026
0

ಸಾಮಾನ್ಯವಾಗಿ ಹೊಸ ಮನೆಯ ಗೃಹಪ್ರವೇಶ ಎಂದರೆ ಅಲ್ಲಿ ತಳಿರು ತೋರಣಗಳ ಶೃಂಗಾರ, ವಿದ್ಯುತ್ ದೀಪಗಳ ಅಲಂಕಾರ ಮತ್ತು ಮನೆಯ ಹೆಸರಿನ ಫಲಕಗಳು ರಾರಾಜಿಸುವುದು ಸಹಜ. ಆದರೆ ಇಲ್ಲೊಬ್ಬರು...

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

by Shwetha
August 29, 2026
0

ದೆಹಲಿ ಮತ್ತು ಬೆಂಗಳೂರು ನಡುವೆ ಈಗ ಹೊಸ ರಾಜಕೀಯ ಸಂಚಲನ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬಂದಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram