ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರತ – ಇಂಗ್ಲೆಂಡ್ 3ನೇ ಟಿ-ಟ್ವೆಂಟಿ ಪಂದ್ಯಕ್ಕೆ ಕಾಡಿದ ಕೋವಿಡ್ ಆತಂಕ..! ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ…!

admin by admin
March 16, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಭಾರತ – ಇಂಗ್ಲೆಂಡ್ 3ನೇ ಟಿ-ಟ್ವೆಂಟಿ ಪಂದ್ಯಕ್ಕೆ ಕಾಡಿದ ಕೋವಿಡ್ ಆತಂಕ..! ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ…!

India vs England last 3 T20Is to be played without fans

Related posts

Suryakumar Yadav Named MLB Ambassador in India

sky- ಮೇಜರ್ ಲೀಗ್ ಬೇಸ್‌ಬಾಲ್ಗೆ ಭಾರತದಲ್ಲಿ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪ್ರಚಾರ ರಾಯಭಾರಿ

July 14, 2026
jio home

jiohome -ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್

July 14, 2026

virat kohli saakshatv Eoin Morganಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟಿ-20 ಪಂದ್ಯ ಇಂದು ಮಾರ್ಚ್ 16ರಂದು ನಡೆಯಲಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಕೋವಿಡ್ ಆತಂಕ ಎದುರಾಗಿದೆ.
ಹೌದು, ಭಾರತದಲ್ಲಿ ಕೋವಿಡ್ ಸಂಖ್ಯೆ ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಬಿಸಿಸಿಐ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಬಿಸಿಸಿಐನ ಈ ನಿರ್ಧಾರದಿಂದ ಕ್ರಿಕೆಟ್ ಪ್ರೇಮಿಗಳಿಗೆ ನಿರಾಸೆಯಾಗೋದು ಖಂಡಿತ.

India vs England last 3 T20Is to be played without fans
ಕೋವಿಡ್ ಆತಂಕ ಹೆಚ್ಚಾಗುತ್ತಿರುವುದರಿಂದ ಮುಂದಿನ ಮೂರು ಟಿ-ಟ್ವೆಂಟಿ ಪಂದ್ಯಗಳನ್ನು ನೋಡಲು ಮೈದಾನದಲ್ಲಿ ಅವಕಾಶವಿಲ್ಲ. ಇದು ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆಯಾದ್ರೂ ಆರೋಗ್ಯದ ದೃಷ್ಟಿಯಿಮದ ಬಿಸಿಸಿಐ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಬಳಿಕ ಶೇ.50ರಷ್ಟು ಪ್ರೇಕ್ಷಕರಿಗೆ ಪಂದ್ಯ ನೋಡಲು ಬಿಸಿಸಿಐ ಅವಕಾಶ ಕಲ್ಪಿಸಿತ್ತು.
ಐದು ಪಂದ್ಯಗಳ ಏಕದಿನ ಸರಣಿಯ ನಂತರ ಮಾರ್ಚ್ 23,26 ಮತ್ತು 28ರಂದು ಪುಣೆಯಲ್ಲಿ ಏಕದಿನ ಸರಣಿ ನಡೆಯಲಿದೆ. ಬಹುಶಃ ಏಕದಿನ ಪಂದ್ಯಕ್ಕೂ ಕೂಡ ಪ್ರೇಕ್ಷಕರಿಗೆ ಪಂದ್ಯ ನೋಡುವ ಅವಕಾಶವಿಲ್ಲ ಅಂತ ಅನ್ನಿಸುತ್ತಿದೆ.

@India vs England T20Is #cricketfans #viratkohli @bcci  #NarendraModiStadium @Ahmedabad #saakshatv #saaskshatvsports #teamindia

Tags: @India vs England T20Is#cricketfans#saakshatvAhmedabad #saakshatv #saaskshatvsports #teamindiabccicovid 19 guidelinesCOVID-19EnglandNarendraModiStadiumviratkohli
ShareTweetSendShare
Join us on:

Related Posts

Suryakumar Yadav Named MLB Ambassador in India

sky- ಮೇಜರ್ ಲೀಗ್ ಬೇಸ್‌ಬಾಲ್ಗೆ ಭಾರತದಲ್ಲಿ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪ್ರಚಾರ ರಾಯಭಾರಿ

by admin
July 14, 2026
0

ಮುಂಬೈ, ಭಾರತದಲ್ಲಿ ಬೇಸ್ಬಾಲ್ ಕ್ರೀಡೆಯ ಬೆಳವಣಿಗೆಗೆ ನೆರವಾಗಲು ಟಿ20 ವಿಶ್ವಕಪ್ ವಿಜೇತ ಟೀಮ್ ಇಂಡಿಯಾದ ನಾಯಕ ಹಾಗೂ ಬ್ಯಾಟರ್ ಸೂರ್ಯಕುಮಾರ್ ಯಾದವ್, ಅಮೆರಿಕದ ಮೇಜರ್ ಲೀಗ್ ಬೇಸ್‌ಬಾಲ್ಗೆ...

jio home

jiohome -ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್

by admin
July 14, 2026
0

ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್ ಬೆಂಗಳೂರು, ಜುಲೈ 14, 2026: ರಿಲಯನ್ಸ್ ಜಿಯೋ, ಇಂದು...

Spain superstar Lamine Yamal

fifa world cup 2026-ಭವಿಷ್ಯದ ಫುಟ್‌ಬಾಲ್ ಅಧಿಪತಿಯ ಹೆಸರಿನ ಮಹಿಮೆ ಏನು ಗೊತ್ತಾ..? ಆ ಹೆಸರಿನ ಹಿಂದಿದೆ ರೋಚಕ ಸ್ಟೋರಿ..!

by admin
July 14, 2026
0

ಈ ಹೆಸರು ಆತನ ಬರೀ ಒಂದು ಹೆಸರಲ್ಲ. ಈ ಹೆಸರಿನ ಹಿಂದಿದೆ ಬೆಲೆ ಕಟ್ಟಲಾಗದ ನೆನಪಿನ ಪ್ರೀತಿ..! ಈ ಹೆಸರಿನಲ್ಲಿದೆ ಹೆತ್ತವರು ಮತ್ತು ಹುಟ್ಟಿ ಬೆಳೆದ ಮಣ್ಣಿನ...

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

by Shwetha
July 14, 2026
0

ಇರಾನ್‌ನ ಹೇಳಿಕೆಯ ಪ್ರಕಾರ, ಅಮೆರಿಕ ಮಧ್ಯರಾತ್ರಿಯಿಂದ ಕ್ಷಿಪಣಿಗಳು ಮತ್ತು ಬಾಂಬ್‌ಗಳ ಮೂಲಕ ಇರಾನ್ ಮೇಲೆ ತೀವ್ರ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂದರ್ ಅಬ್ಬಾಸ್ ಬಂದರು, ಕೇಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram