ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

India Vs Ireland :  ಹೊಸಬರಿಗೆ ಅವಕಾಶ ಸಿಗುತ್ತಾ..?  

Mahesh M Dhandu by Mahesh M Dhandu
June 26, 2022
in Newsbeat, Sports, ಕ್ರಿಕೆಟ್, ಕ್ರೀಡೆ
ind-vs-ire ruturaj-gaikwad-likely-miss-2nd-t20 saaksha tv

ind-vs-ire ruturaj-gaikwad-likely-miss-2nd-t20 saaksha tv

Share on FacebookShare on TwitterShare on WhatsappShare on Telegram

India Vs Ireland :  ಹೊಸಬರಿಗೆ ಅವಕಾಶ ಸಿಗುತ್ತಾ..?

ಐರ್ಲೆಂಡ್ ವಿರುದ್ಧದ ಎರಡು ಟಿ 20 ಪಂದ್ಯಗಳ ಸರಣಿಯ ಭಾಗವಾಗಿ ಇಂದು ಮೊದಲ ಮ್ಯಾಚ್ ನಡೆಯಲಿದೆ.

Related posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

July 7, 2026
ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

July 7, 2026

ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಸರಣಿಯಲ್ಲಿ ಆಡಿದ ತಂಡವೇ ಇಂದು ಕಣಕ್ಕಿಳಿಯುವ ಸಾಧ್ಯತೆಗಳಿವೆ.

ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಇದೇ ಮೊದಲ ಬಾರಿಗೆ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿದ್ದಾರೆ.

ರಾಹುಲ್ ದ್ರಾವಿಡ್ ಪ್ರಧಾನ ತಂಡದ ಜೊತೆ ಇರುವುದರಿಂದ  ವಿವಿಎಸ್ ಲಕ್ಷ್ಮಣ್ ಈ ಸಿರೀಸ್ ಗೆ ತಾತ್ಕಾಲಿಕ ಕೋಚ್ ಆಗಿದ್ದಾರೆ.

ಬಲಾಬಲ, ರಿಕಾರ್ಡ್ಗಳನ್ನು ನೋಡಿದ್ರೆ ಐರ್ಲೆಂಡ್ ಮೇಲೆ ಟೀಂ ಇಂಡಿಯಾ ಸ್ಪಷ್ಟವಾಗಿ ಮೇಲುಗೈ ಸಾಧಿಸಿದೆ.

ಸ್ಯಾಮ್ಸನ್ ಗೆ ಅವಕಾಶ..?

ದಕ್ಷಿಣ ಆಫ್ರಿಕಾ ನಡೆದ ಸರಣಿಯಲ್ಲಿ ಮೊದಲ ಪಂದ್ಯದಿಂದ ಹಿಡಿದು ಕೊನೆಯ ಪಂದ್ಯದವರಗೂ ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆಗಳು ಇಲ್ಲದೇ ಅದೇ 11 ಮಂದಿಗೆ ಅವಕಾಶ ನೀಡಲಾಗಿತ್ತು.

ಆದ್ರೆ ಈ ಬಾರಿ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಹೊಸ ಪ್ರಯತ್ನಗಳನ್ನು ಮಾಡಬಹುದು.

ವೇಗಿಗಳಾದ ಅರ್ಷ್ ದೀಪ್, ಉಮ್ರಾನ್ ಮಲಿಕ್ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡುವ ಸಾಧ್ಯತೆಗಳಿವೆ.

ಬ್ಯಾಟಿಂಗ್ ವಿಭಾಗದಲ್ಲಿ ಪಂತ್, ಶ್ರೇಯಸ್ ಸ್ಥಾನ ಖಾಲಿ ಇದ್ದು, ರಾಹುಲ್ ತ್ರಿಪಾಠಿ ಟಿ 20 ಕ್ಯಾಪ್ ಪಡೆಯುವ ಸಾಧ್ಯತೆಗಳಿವೆ.

ಸ್ಯಾಮ್ ಸನ್ ಗೆ ಮತ್ತೊಂದು ಚಾನ್ಸ್ ಸಿಗುವ ಸಾಧ್ಯತೆಗಳಿವೆ.

india-vs-ireland-hardik-pandya saaksha tv
india-vs-ireland-hardik-pandya saaksha tv

ಚುಟುಕು ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ – ಐರ್ಲೆಂಡ್ ಹೆಡ್ ಟು ಹೆಡ್ ರಿಕಾರ್ಡ್ ನೋಡೋದಾದ್ರೆ ಈ ಎರಡು ತಂಡಗಳು ಮೂರು ಬಾರಿ ಮುಖಾಮುಖಾಗಿದ್ದು,ಮೂರು ಬಾರಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ.

ಉಭಯ ತಂಡಗಳು ಮೊದಲು ಐಸಿಸಿ ಟಿ 20 ವಿಶ್ವಕಪ್ 2009ರಲ್ಲಿ ಮುಖಾಮುಖಿಯಾಗಿದ್ದವು. ಆಗ ಟೀಂ ಇಂಡಿಯಾ ಎಂಟು ವಿಕೆಟ್ ಗಳಿಂದ ಜಯ ಸಾಧಿಸಿತ್ತು.

18 ಓವರ್ ಗಳಿಗೆ ಸೀಮಿತ ಆಗಿದ್ದ ಅಂದಿನ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ ಐರ್ಲೆಂಡ್ ಎಂಟು ವಿಕಟ್ ಗಳ ನಷ್ಟಕ್ಕೆ 112 ರನ್ ಗಳಿಸಿತ್ತು.

ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 15 ಎಸೆತಗಳು ಬಾಕಿ ಇರುವಂತೆ ಜಯ ಸಾಧಿಸಿತ್ತು.

ಈ ಪಂದ್ಯದಲ್ಲಿ ಜಹೀರ್ ಖಾನ್ ಮ್ಯಾಚ್ ಆಫ್ ದಿ ಮ್ಯಾಚ್ ಆದ್ರೆ, ರೋಹಿತ್ ಶರ್ಮಾ 52 ರನ್ ಗಳಿಸಿದ್ದತು.

ಇನ್ನು ಎರಡು ತಂಡಗಳ ನಡುವೆ ಕೊನೆಯದಾಗಿ 2018 ರಲ್ಲಿ ಡಬ್ಲಿನ್ ವೇದಿಕೆಯಾಗಿ ಪಂದ್ಯ ನಡೆದಿತ್ತು. ಆಗಲೂ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು.

Tags: # Ireland#Saaksha TVHardik Pandyaindia
ShareTweetSendShare
Join us on:

Related Posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

by Shwetha
July 7, 2026
0

ಯದುವೀರ್ ಒಡೆಯರ್ ಅವರು ವಿಶ್ವವಿಖ್ಯಾತ ಮೈಸೂರು ದಸರಾ ವೇಳೆ ಕಂಬಳ ಆಯೋಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಕಂಬಳವು ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ,...

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

by Shwetha
July 7, 2026
0

ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಈ...

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

by Shwetha
July 7, 2026
0

ವಿವಿಧ ಕಾರಣಗಳಿಂದ BPL ಪಡಿತರ ಚೀಟಿ ಕಳೆದುಕೊಂಡಿದ್ದ 4 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ರಾಜ್ಯ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ಅನರ್ಹರೆಂದು ಪರಿಗಣಿಸಿ APL ಕಾರ್ಡ್‌ಗಳಾಗಿ...

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram