ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

VIRAT KOHLI : ನೂರನೇ ಪಂದ್ಯದಲ್ಲಿ 18ಕ್ಕೆ ವಿರಾಟ್ ಸುಸ್ತು

Mahesh M Dhandu by Mahesh M Dhandu
February 9, 2022
in Newsbeat, Sports, ಕ್ರೀಡೆ
T20 World Cup

T20 World Cup

Share on FacebookShare on TwitterShare on WhatsappShare on Telegram

VIRAT KOHLI : ನೂರನೇ ಪಂದ್ಯದಲ್ಲಿ 18ಕ್ಕೆ ವಿರಾಟ್ ಸುಸ್ತು

ವಿಶ್ವಕ್ರಿಕೆಟ್ ನ ಕಿಂಗ್ ವಿರಾಟ್ ಕೊಹ್ಲಿ, ಇಂದು ನರೇಂದ್ರ ಮೋದಿ ಮೈದಾನದಲ್ಲಿ  ಕಣಕ್ಕಿಳಿಯುವ ಮೂಲಕ ಭಾರತದ ನೆಲದಲ್ಲಿ 100ನೇ ಪಂದ್ಯವಾಡುತ್ತಿದ್ದಾರೆ.  ಇದರೊಂದಿಗೆ ಭಾರತದಲ್ಲಿ ನೂರು ಪಂದ್ಯಗಳನ್ನಾಡಿದ ಭಾರತೀಯ ಕ್ರಿಕೆಟರ್ ಗಳ ಪಟ್ಟಿಯಲ್ಲಿ ಐದನೇ ಸ್ಥಾನಲ್ಲಿದ್ದಾರೆ. india west indies 2nd odi virat-kohli-out for 18 saaksha tv

Related posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026
ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026

ಕೊಹ್ಲಿಗಿಂತ ಮೊದಲು ಕೇವಲ ನಾಲ್ಕು ಆಟಗಾರರು ಮಾತ್ರ ಭಾರತದಲ್ಲಿ 100 ಅಥವಾ ಅದಕ್ಕಿಂತ ಹೆಚ್ಚು ಪಂದ್ಯಗಳನ್ನು ಆಡಿದ್ದಾರೆ.  

ಸಚಿನ್ ತೆಂಡೂಲ್ಕರ್ ತವರಿನಲ್ಲಿ 164 ಪಂದ್ಯಗಳನ್ನು ಆಡಿದ್ದು, ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

127 ಪಂದ್ಯಗಳನ್ನು ಆಡಿರುವ ಎಂಎಸ್ ಧೋನಿ ಎರಡನೇ, 113 ಏಕದಿನ ಆಡಿರುವ ಮೊಹಮ್ಮದ್ ಅಜರುದ್ದೀನ್ ಮೂರನೇ ಸ್ಥಾನದಲ್ಲಿದ್ದಾರೆ.

 

india west indies 2nd odi virat-kohli-out for 18 saaksha tv

ಸಿಕ್ಸರ್ ಕಿಂಗ್ ಖ್ಯಾತಿಯ ಯುವರಾಜ್ ಸಿಂಗ್ 108 ಪಂದ್ಯ ಆಡಿದ್ದಾರೆ.   ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ತವರಿನಲ್ಲಿ ನೂರನೇ ಪಂದ್ಯವಾಡುತ್ತಿದ್ದಾರೆ.

ಇಂದಿನ ಪಂದ್ಯದಲ್ಲಿ  ಟಾಸ್ ಸೋತು ಭಾರತ ಬ್ಯಾಟಿಂಗ್ ಆರಂಭಿಸಿದೆ. ವಿರಾಟ್ ಕೊಹ್ಲಿ 18 ರನ್ ಗಳಿಗೆ ಔಟ್ ಆಗಿದ್ದಾರೆ. 

ಇದರೊಂದಿಗೆ ವಿರಾಟ್ ಕೊಹ್ಲಿ ಭಾರತದಲ್ಲಿ ನೂರು ಪಂದ್ಯಗಳಲ್ಲಿ ಬ್ಯಾಟ್ ಬೀಸಿ 5020 ರನ ಗಳಿಸಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 8 ರನ್‌ಗಳ ಬಾರಿಸಿ ಕೊಹ್ಲಿ ಏಕದಿನ ಪಂದ್ಯಗಳಲ್ಲಿ ಭಾರತದಲ್ಲಿ 5000 ರನ್ ಗಳಿಸಿದ ಸಾಧನೆ ಮಾಡಿದರು.

ಅವರು ತಮ್ಮ ನೆಲದಲ್ಲಿ ಕಡಿಮೆ ಇನ್ನಿಂಗ್ಸ್‌ನಲ್ಲಿ 5000 ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

Tags: #Saaksha TVCricketvirat kohli
ShareTweetSendShare
Join us on:

Related Posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಇದು ಕಾಂಗ್ರೆಸ್‌ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ,  ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ...

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಬೆಂಗಳೂರು, ಸಚಿವ ಬಿ.ನಾಗೇಂದ್ರ ಕಳಂಕಿತರಾಗಿದ್ದು, ಮುಖ್ಯಮಂತ್ರಿಗೆ ಬೆದರಿಕೆ ಹಾಕಿರುವುದರಿಂದಲೇ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಲು ಬಿಜೆಪಿ ಹಾಗೂ ಜೆಡಿಎಸ್‌ ಒಂದಾಗಿ ಹೋರಾಟ...

entertainment/santhosh-balaraj-bentlee-movie-trailer-released-loose-mada-yogi-pramod-shetty-emotional

ನಟ ಸಂತೋಷ್ ಬಾಲರಾಜ್ ‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ, ಪ್ರಮೋದ್ ಶೆಟ್ಟಿ!

by admin
August 10, 2026
0

  ಬೆಂಗಳೂರು: 'ಗಣಪ' ಮತ್ತು 'ಕರಿಯ-2' ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದ ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ...

entertainment/dheeren-ramkumar-pabbar-movie-shooting-completed-release-soon

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

by admin
August 10, 2026
0

​ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ಡಾ. ರಾಜ್‌ಕುಮಾರ್ ಅವರ ಮೊಮ್ಮಗ ಧೀರನ್ ರಾಮ್‌ಕುಮಾರ್ ಅಭಿನಯದ ಬಹುನಿರೀಕ್ಷಿತ 'ಪಬ್ಬಾರ್' ಸಿನಿಮಾದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 'ಶಾಖಾಹಾರಿ' ಚಿತ್ರದ...

https://www.zee5.com/movies/details/lenin/0-0-1z5lenin2026

by admin
August 10, 2026
0

ಝೀ 5' ನಲ್ಲಿ ಆಗಸ್ಟ್ 7 ರಿಂದಲೇ ಸ್ಟ್ರೀಮಿಂಗ್‌ ಆರಂಭಿಸಿದ 'ಅಯ್ಯಗಾರು' ಅಖಿಲ್ ಅಕ್ಕಿನೇನಿ ಅಭಿನಯದ 'ಲೆನಿನ್'; ಕನ್ನಡದಲ್ಲೂ ನೋಡಬಹುದು! ಅಖಿಲ್ ಅಕ್ಕಿನೇನಿ ಅವರ ವೃತ್ತಿಜೀವನದ ಅತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram