ADVERTISEMENT
Wednesday, January 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಶ್ವ ಜೂನಿಯರ್ ಕುಸ್ತಿ ಚಾಂಪಿಯನ್ ಶಿಪ್ : ಭಾರತಕ್ಕೆ ಆರು ಪದಕ

Mahesh M Dhandu by Mahesh M Dhandu
August 20, 2021
in Newsbeat, Sports, ಕ್ರೀಡೆ
india saaksha tv
Share on FacebookShare on TwitterShare on WhatsappShare on Telegram

ವಿಶ್ವ ಜೂನಿಯರ್ ಕುಸ್ತಿ ಚಾಂಪಿಯನ್ ಶಿಪ್ : ಭಾರತಕ್ಕೆ ಆರು ಪದಕ india saaksha tv

ರಷ್ಯಾ : ವಿಶ್ವ ಜೂನಿಯರ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ ಆಟಗಾರರು ಭರ್ಜರಿ ಪ್ರದರ್ಶನ ನೀಡಿದ್ದಾರೆ.

Related posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

January 21, 2026
ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

January 21, 2026

ನಮ್ಮ ಕುಸ್ತಿಪಟುಗಳು ಈಗವರೆಗು ಆರು ಪದಕಗಳಿಗೆ ಮುತ್ತಿಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಪುರುಷರ 61 ಕೆ.ಜಿ. ವಿಭಾಗದಲ್ಲಿ ರವೀಂದರ್ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಇರಾನಿನ ಮೌಸಾ ವಿರುದ್ಧದ ಫೈನಲ್ ಪಂದ್ಯದಲ್ಲಿ ರವೀಂದರ್ 9-3ರಲ್ಲಿ ಮುಗ್ಗರಿಸುವ ಮೂಲಕ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

india saaksha tv

ಇತ್ತ ಮಹಿಳಾ ವಿಭಾಗದ 76 ಕೆ.ಜಿ ವಿಭಾಗದಲ್ಲಿ ಬಿಪಾಶಾ ಅವರು ಫೈನಲ್ ಪ್ರವೇಶಿಸಿದ್ದಾರೆ.

ಆ ಮೂಲಕ ಚಿನ್ನದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ.

ಇನ್ನು ಯಶ್(74 ಕೆ.ಜಿ), ಅನಿರುದ್ಧ್(125 ಕೆ.ಜಿ), ಪೃಥ್ವಿ ಪಾಟೀಲ್(92 ಕೆ.ಜಿ) ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

ಈ ಮೊದಲು ದೀಪಕ್ ಪೂನಿಯಾ(97 ಕೆ.ಜಿ) ಹಾಗೂ ಗೌರವ್ ಬಲಿಯಾನ್(55 ಕೆ.ಜಿ) ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು.

ಇದರೊಂದಿಗೆ ಭಾರತದ ಪುರುಷರ ಫ್ರೀ ಸ್ಟೈಲ್ ಕುಸ್ತಿ ಅಭಿಯಾನ 6 ಪದಕಗಳೊಂದಿಗೆ ಅಂತ್ಯವಾಗಿದೆ.

Tags: #Saaksha TVindiaJunior Wrestling ChampionshipRussia
ShareTweetSendShare
Join us on:

Related Posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

by Shwetha
January 21, 2026
0

2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸರಣಿ ಮುಂದುವರೆದಿದೆ. ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ಆಡುತ್ತಿರುವ RCB ಈವರೆಗೆ...

ಶಬರಿಮಲೆ ತೀರ್ಥಯಾತ್ರೆ  ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

ಶಬರಿಮಲೆ ತೀರ್ಥಯಾತ್ರೆ ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

by Shwetha
January 21, 2026
0

ಕೇರಳದ ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಈ ವರ್ಷದ ವಾರ್ಷಿಕ ತೀರ್ಥಯಾತ್ರೆಯ ಋತು ನಿನ್ನೆ ಭಕ್ತಿಭಾವಪೂರ್ಣವಾಗಿ ಅಂತ್ಯಗೊಂಡಿದೆ. ಸಾವಿರಾರು ಭಕ್ತರ ಸಾಕ್ಷಿಯಾಗಿ, ಸಾಂಪ್ರದಾಯಿಕ...

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

by Shwetha
January 21, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ದಲಿತ...

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

by Shwetha
January 21, 2026
0

ಬೆಂಗಳೂರು: ಪೊಲೀಸ್ ಇಲಾಖೆಯ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ಗಂಭೀರ ಆರೋಪಕ್ಕೆ ಗುರಿಯಾಗಿರುವ ಸಿಐಡಿ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram