ADVERTISEMENT
Thursday, January 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಜಿಂಬಾಬ್ವೆ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ

ಭರ್ಜರಿ ಗೆಲುವು ಸಾಧಿಸಿದ ಭಾರತ

Author2 by Author2
July 13, 2024
in Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ಹರಾರೆ: ಜಿಂಬಾಬ್ವೆ ವಿರುದ್ಧ ನಾಲ್ಕನೇ ಪಂದ್ಯ ಗೆಲ್ಲುವುದರ ಮೂಲಕ ಭಾರತ ತಂಡ ಸರಣಿ ವಶಕ್ಕೆ ಪಡೆದಿದೆ.

ಯಶಸ್ವಿ ಜೈಸ್ವಾಲ್‌ (Yashasvi Jaiswal), ನಾಯಕ ಶುಭಮನ್‌ ಗಿಲ್‌ (Shubman Gill) ಅವರ ಶತಕದ ಜೊತೆಯಾಟದಿಂದ ಜಿಂಬಾಬ್ವೆ ವಿರುದ್ಧ ಭಾರತ 10 ವಿಕೆಟ್‌ ಗಳ ಭರ್ಜರಿ ಜಯ ಸಾಧಿಸಿದೆ. 5 ಪಂದ್ಯಗಳ ಸರಣಿಯಲ್ಲಿ 3-1 ಅಂತರದಲ್ಲಿ ಮುನ್ನಡೆ ಸಾಧಿಸಿದೆ.

Related posts

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

January 21, 2026
ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

January 14, 2026

ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್‌ ಆಯ್ದುಕೊಂಡ ಭಾರತ ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಜಿಂಬಾಬ್ವೆಗೆ ಬಿಟ್ಟುಕೊಟ್ಟಿತು. ಮೊದಲು ಬ್ಯಾಟಿಂಗ್‌ ಮಾಡಿದ ಜಿಂಬಾಬ್ವೆ (Zimbabwe) 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 152 ರನ್‌ ಗಳಿಸಿತ್ತು. 153 ರನ್‌ ಗುರಿ ಪಡೆದ ಭಾರತ 15.2 ಓವರ್‌ ಗಳಲ್ಲೇ 156 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

153 ರನ್ ಗಳ ಗುರಿ ಪಡೆದ ಭಾರತದ ಪರ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್‌ ಎದುರಾಳಿ ಬೌಲರ್‌ ಗಳ ಮೇಲೆ ದಾಳಿ ಮಾಡಿದರು. ನಾಯಕ ಶುಭಮನ್‌ ಗಿಲ್‌ ಸಹ ಬ್ಯಾಟಿಂಗ್‌ ಸಾಥ್‌ ನೀಡಿದರು. ಮುರಿಯದ ಮೊದಲ ವಿಕೆಟ್‌ ಗೆ ಈ ಜೋಡಿ 15.2 ಓವರ್‌ಗಳಲ್ಲಿ 156 ರನ್‌ ಗಳಿಸಿತು.
ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಯಶಸ್ವಿ ಜೈಸ್ವಾಲ್‌ 29 ಎಸೆತಗಳಲ್ಲಿಯೇ ಅರ್ಧ ಶತಕ ಪೂರೈಸಿದರು. ಕೊನೆಗೆ 53 ಎಸೆತಗಳಲ್ಲಿ 93 ರನ್‌ (2 ಸಿಕ್ಸರ್‌, 13 ಬೌಂಡರಿ) ಗಳಿಸಿ ಅಜೇಯರಾಗುಳಿದರು. ಈ ವೇಳೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ಚೊಚ್ಚಲ ಶತಕ ಸಿಡಿಸುವ ಅವಕಾಶದಿಂದ ವಂಚಿತರಾದರು. ತಾಳ್ಮೆಯ ಬ್ಯಾಟಿಂಗ್‌ನೊಂದಿಗೆ ಸಾಥ್‌ ನೀಡಿದ ನಾಯಕ ಶುಭಮನ್‌ ಗಿಲ್‌ 39 ಎಸೆತಗಳಲ್ಲಿ 58 ರನ್‌ (6 ಬೌಂಡರಿ), 2 ಸಿಕ್ಸರ್)‌ ಗಳಿಸಿ ಮಿಂಚಿದರು.

ಮೊದಲು ಬ್ಯಾಟಿಂಗ್‌ ಮಾಡಿದ್ದ ಜಿಂಬಾಬ್ವೆ ಪರ ನಾಯಕ ಸಿಖಂದರ್‌ ರಝಾ 28 ಎಸೆತಗಳ್ಲಲಿ ಸ್ಫೋಟಕ 46 ರನ್‌ (3 ಸಿಕ್ಸರ್, 2 ಬೌಂಡರಿ)‌ ಬಾರಿಸಿದರೆ, ಆರಂಭಿಕರಾದ ವೆಸ್ಲಿ ಮಾಧೆವೆರೆ 25 ರನ್‌, ತಡಿವಾನಾಶೆ ಮರುಮಣಿ 32 ರನ್‌ಗಳ ಕೊಡುಗೆ ನೀಡಿದರು. ಇದರೊಂದಿಗೆ ಜಿಂಬಾಬ್ವೆ 152 ರನ್‌ ಗಲಿಸಿತು.

Tags: India won against Zimbabwe
ShareTweetSendShare
Join us on:

Related Posts

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

by Shwetha
January 21, 2026
0

2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸರಣಿ ಮುಂದುವರೆದಿದೆ. ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ಆಡುತ್ತಿರುವ RCB ಈವರೆಗೆ...

ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

by Shwetha
January 14, 2026
0

ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಲ್ಲಿ ಆಡುವುದಿಲ್ಲ ಎಂಬ ತನ್ನ ನಿಲುವನ್ನು ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ (BCB) ಮತ್ತೊಮ್ಮೆ ಸ್ಪಷ್ಟವಾಗಿ ತಿಳಿಸಿದೆ. ಆಟಗಾರರ ಸುರಕ್ಷತೆ ಪ್ರಮುಖ ಕಾರಣವಾಗಿದ್ದು, ಪಂದ್ಯಗಳನ್ನು...

ಕೆಕೆಆರ್ ಕೈಬಿಟ್ಟ ಆಟಗಾರನಿಗೆ ಪಾಕಿಸ್ತಾನವೇ ಗತಿ ಐಪಿಎಲ್ ನಿಂದ ಔಟ್ ಪಿಎಸ್ಎಲ್ ಗೆ ಇನ್ ಆದ ಮುಸ್ತಫಿಝುರ್ ರೆಹಮಾನ್

ಕೆಕೆಆರ್ ಕೈಬಿಟ್ಟ ಆಟಗಾರನಿಗೆ ಪಾಕಿಸ್ತಾನವೇ ಗತಿ ಐಪಿಎಲ್ ನಿಂದ ಔಟ್ ಪಿಎಸ್ಎಲ್ ಗೆ ಇನ್ ಆದ ಮುಸ್ತಫಿಝುರ್ ರೆಹಮಾನ್

by Shwetha
January 8, 2026
0

ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರ ಐಪಿಎಲ್ ಪ್ರಯಾಣಕ್ಕೆ ಬ್ರೇಕ್ ಬಿದ್ದಿದೆ. ಭಾರತದ ಶ್ರೀಮಂತ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ ನಿಂದ ಹೊರಬಿದ್ದ ಕೆಲವೇ ಗಂಟೆಗಳಲ್ಲಿ...

ಆಯ್ಕೆ ಸಮಿತಿಗೆ ನಾಚಿಕೆಯಾಗಬೇಕು ಮೊಹಮ್ಮದ್ ಶಮಿಗೆ ಅನ್ಯಾಯವಾಗುತ್ತಿದೆ ಎಂದು ಗುಡುಗಿದ ಹೆಡ್‌ ಕೋಚ್

ಆಯ್ಕೆ ಸಮಿತಿಗೆ ನಾಚಿಕೆಯಾಗಬೇಕು ಮೊಹಮ್ಮದ್ ಶಮಿಗೆ ಅನ್ಯಾಯವಾಗುತ್ತಿದೆ ಎಂದು ಗುಡುಗಿದ ಹೆಡ್‌ ಕೋಚ್

by Shwetha
January 5, 2026
0

ಮುಂಬೈ: ಟೀಂ ಇಂಡಿಯಾದ ಹಿರಿಯ ವೇಗಿ, ಸ್ವಿಂಗ್ ಮಾಂತ್ರಿಕ ಮೊಹಮ್ಮದ್ ಶಮಿ ಅವರನ್ನು ಮತ್ತೊಮ್ಮೆ ರಾಷ್ಟ್ರೀಯ ತಂಡದಿಂದ ಕಡೆಗಣಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ...

ಒಂದು ಕೈ ಕ್ಯಾಚ್‌ಗೆ ಕೋಟಿ ಕನಸು – SA20 ಲೀಗ್‌ನಲ್ಲಿ ಅಭಿಮಾನಿಗೆ ಲಕ್ಕಿ ಮೊಮೆಂಟ್!

ಒಂದು ಕೈ ಕ್ಯಾಚ್‌ಗೆ ಕೋಟಿ ಕನಸು – SA20 ಲೀಗ್‌ನಲ್ಲಿ ಅಭಿಮಾನಿಗೆ ಲಕ್ಕಿ ಮೊಮೆಂಟ್!

by Shwetha
December 30, 2025
0

ಒಂದು ಕ್ಷಣದ ಚುರುಕು, ಒಂದು ಕೈಯ ಅದ್ಭುತ ಕೌಶಲ್ಯ… ಇದೇ ಒಬ್ಬ ಅಭಿಮಾನಿಯ ಜೀವನವನ್ನೇ ಬದಲಿಸೋ ಹಂತಕ್ಕೆ ತಲುಪಿದೆ. ದಕ್ಷಿಣ ಆಫ್ರಿಕಾದ SA20 ಕ್ರಿಕೆಟ್ ಲೀಗ್‌ನ ಮೊದಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram