ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಪ್ಯಾರಾಲಿಂಪಿಕ್ಸ್ ನಲ್ಲಿ ಸರ್ವಕಾಲಿಕ ದಾಖಲೆಯ ಪದಕ ಗೆದ್ದ ಭಾರತ!

ಭಾರತದ ಬುಟ್ಟಿಯಲ್ಲಿ 20 ಪದಕಗಳು

Author2 by Author2
September 4, 2024
in Sports, ಕ್ರೀಡೆ
Share on FacebookShare on TwitterShare on WhatsappShare on Telegram

ಪ್ಯಾರಿಸ್: ಪ್ಯಾರಾಲಿಂಪಿಕ್ಸ್‌ ನಲ್ಲಿ (Paris Paralympics 2024) ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ತೋರುತ್ತಿದ್ದು, ಈ ಬಾರಿ ಸರ್ವಕಾಲಿಕ ಪದಕ ಗೆದ್ದ ಸಾಧನೆ ಮಾಡಿದೆ. ಇನ್ನೂ ಹೆಚ್ಚಿನ ಪದಕ ಗೆಲ್ಲುವ ನಿರೀಕ್ಷೆಯಲ್ಲಿ ಬಾರತ ಇದೆ.

ಚಿನ್ನದ ಪದಕದ ಬೇಟೆಯೊಂದಿಗೆ ತನ್ನ ಅಭಿಯಾನ ಆರಂಭಿಸಿದ್ದ ಭಾರತೀಯ ಆಟಗಾರರು ಸರ್ವಕಾಲಿಕ ಶ್ರೇಷ್ಠ ಪ್ರದರ್ಶನ ತೋರಿದ್ದಾರೆ. ಭಾರತೀಯ ಆಟಗಾರರು ಮಂಗಳವಾರ (ಆ.3) ಒಂದೇ ದಿನ 5 ಪದಕ ಗೆದ್ದಿದ್ದು, ಪ್ಯಾರಾಲಿಂಪಿಕ್ಸ್‌ ನಲ್ಲೇ ಸಾರ್ವಕಾಲಿಕ ಶ್ರೇಷ್ಠ ಪ್ರದರ್ಶನ ನೀಡಿದೆ. ಭಾರತ ಪದಕ ಪಟ್ಟಿ 20ಕ್ಕೆ ಏರಿಕೆಯಾಗಿದೆ. ಈ ಮೂಲಕ ಟೋಕಿಯೊ ಕ್ರೀಡಾಕೂಟದಲ್ಲಿ ಗೆದ್ದಿದ್ದ 19 ಪದಕಗಳ ದಾಖಲೆ ಮುರಿದು ಸಾಗುತ್ತಿದೆ.

Related posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

August 3, 2026
glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

August 3, 2026

ಮಂಗಳವಾರ ಭಾರತಕ್ಕೆ ಅಥ್ಲೆಟಿಕ್ಸ್‌ನ (Indian Athletes) ಜಾವಲಿನ್ ಎಸೆತದಲ್ಲಿ 2, ಹೈ ಜಂಪ್‌ನಲ್ಲಿ 2 ಹಾಗೂ ಮಹಿಳೆಯರ ಓಟದ ಸ್ಪರ್ಧೆಯಲ್ಲಿ 1 ಪದಕ ಗೆದ್ದಿದೆ. ಭಾರತದ ಬುಟ್ಟಿಯಲ್ಲಿ 3 ಚಿನ್ನ, 7 ಬೆಳ್ಳಿ ಹಾಗೂ 10 ಕಂಚು ಇವೆ. ಟೋಕಿಯೋದಲ್ಲಿ ಭಾರತ 5 ಚಿನ್ನ, 8 ಬೆಳ್ಳಿ ಹಾಗೂ 6 ಕಂಚಿನ ಪದಕ ಗೆದ್ದಿತ್ತು. ಈ ಬಾರಿ ಕ್ರೀಡಾಕೂಟದಲ್ಲಿ ಇನ್ನೂ 4 ದಿನ ಬಾಕಿ ಇದ್ದು, ಮತ್ತಷ್ಟು ಪದಕ ಗೆಲ್ಲುವ ವಿಶ್ವಾಸದಲ್ಲಿ ಭಾರತ ಇದೆ.

ಮರಿಯಪ್ಪನ್‌ ತಂಗವೇಲು ಭಾರತದ ಪರ ಪ್ಯಾರಾಲಿಂಪಿಕ್ಸ್‌ ನಲ್ಲಿ 3 ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಪುರುಷರ ಜಾವಲಿನ್‌ ನಲ್ಲಿ ದೇವೇಂದ್ರ ಝಝಾರಿಯಾ 2 ಚಿನ್ನ, 1 ಬೆಳ್ಳಿ, ಶೂಟಿಂಗ್‌ ನಲ್ಲಿ ಅವನಿ ಲೇಖರಾ 2 ಚಿನ್ನ, ಕಂಚು ಗೆದ್ದಿದ್ದಾರೆ. ತಂಗವೇಲು 2016ರ ರಿಯೋ ಕ್ರೀಡಾಕೂಟದಲ್ಲಿ ಚಿನ್ನ, 2020ರ ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದಿದ್ದಾರೆ.

ಮಂಗಳವಾರ ರಾತ್ರಿ ನಡೆದ ಮಹಿಳೆಯರ 400 ಮೀಟರ್‌ ಟಿ20 ವಿಭಾಗದಲ್ಲಿ ದೀಪ್ತಿ ಜೀವಾಂಗಿ 55.82 ಸೆಕೆಂಡುಗಳಲ್ಲಿ ಗುರಿ ತಲುಪಿ ಕಂಚು ಗೆದ್ದರು.

Tags: India won the all-time record medal in the Paralympics!
ShareTweetSendShare
Join us on:

Related Posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

by admin
August 3, 2026
0

  ಮುಂಬೈ, ಆಗಸ್ಟ್ 03, 2026: ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳ ಸಹಿತ ಒಟ್ಟು...

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram