ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Kamal Haasan : ಇಂಡಿಯನ್ 2 ಚಿತ್ರದ ಹೊಸ ಪೋಸ್ಟರ್ ಬಿಡುಗಡೆ… 

ತಮಿಳಿನ ಸೂಪರ್ ಸ್ಟಾರ್ ನಟ  ಕಮಲ್ ಹಾಸನ್ ಅವರ 68 ನೇ ಹುಟ್ಟುಹಬ್ಬದ ಪ್ರಯುಕ್ತ  ಇಂಡಿಯನ್ 2  ಚಿತ್ರದ ಹೊಸ ಪೋಸ್ಟರ್ ಗಳನ್ನ ನಿರ್ದೇಶಕ ಶಂಕರ್ ಬಿಡುಗಡೆ ಮಾಡಿದ್ದಾರೆ.   

Naveen Kumar B C by Naveen Kumar B C
November 7, 2022
in Cinema, Newsbeat, ಮನರಂಜನೆ
Kamal Haasan
Share on FacebookShare on TwitterShare on WhatsappShare on Telegram

Kamal Haasan : ಇಂಡಿಯನ್ 2 ಚಿತ್ರದ ಹೊಸ ಪೋಸ್ಟರ್ ಬಿಡುಗಡೆ…

ತಮಿಳಿನ ಸೂಪರ್ ಸ್ಟಾರ್ ನಟ  ಕಮಲ್ ಹಾಸನ್ ಅವರ 68 ನೇ ಹುಟ್ಟುಹಬ್ಬದ ಪ್ರಯುಕ್ತ  ಇಂಡಿಯನ್ 2  ಚಿತ್ರದ ಹೊಸ ಪೋಸ್ಟರ್ ಗಳನ್ನ ನಿರ್ದೇಶಕ ಶಂಕರ್ ಬಿಡುಗಡೆ ಮಾಡಿದ್ದಾರೆ.

Related posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

May 15, 2026
ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

May 15, 2026

“ನಮ್ಮ ನಿಧಿ, ಬಹುಮುಖ ಪ್ರತಿಭೆ ಕಮಲ್ ಹಾಸನ್ ಸರ್ ಅವರಿಗೆ ಜನ್ಮದಿನದ ಶುಭಾಶಯಗಳು!” ಎಂದು ಹೊಸ ಪೋಸ್ಟರ್  ಹಂಚಿಕೊಳ್ಳುವಾಗ ನಿರ್ದೇಶಕ ಶಂಕರ್  ಟ್ವೀಟ್ ಮಾಡಿದ್ದಾರೆ. ಪೋಸ್ಟರ್ ನಲ್ಲಿ ಕಮಲ್ ಹಾಸನ್ ತಾತಾ  ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ.

https://twitter.com/rameshlaus/status/1589454648402145280?ref_src=twsrc%5Etfw%7Ctwcamp%5Etweetembed%7Ctwterm%5E1589454648402145280%7Ctwgr%5Eb1016ecc5b66d790439ed759ce0d896a360da6b8%7Ctwcon%5Es1_&ref_url=https%3A%2F%2Findianexpress.com%2Farticle%2Fentertainment%2Ftamil%2Findian-2-new-posters-kamal-haasan-is-triumphant-as-indian-thatha-8254211%2F

ಎರಡು ವರ್ಷಗಳ ಸಂಕಷ್ಟದ ನಂತರ  ಇಂಡಿಯನ್ 2  ಚಿತ್ರದ ಚಿತ್ರೀಕರಣವನ್ನ ಸೆಪ್ಟಂಬರ್ ನಲ್ಲಿ ಶುರು ಮಾಡಲಾಗಿದೆ.  ಫೆಬ್ರವರಿ 2020 ರಲ್ಲಿ  ಇಂಡಿಯನ್ 2 ಸೆಟ್ ನಲ್ಲಿ ಸಂಭವಿಸಿದ ಅಫಘಾತದಿಂದ 3 ಸಿನಿಮಾ ಕೆಲಸಗಾರರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಆನಂತರ ಚಿತ್ರೀಕರಣವನ್ನ ಸ್ಥಗತಗೊಳಿಸಲಾಗಿತ್ತು. ಕೋವಿಡ್ ಮತ್ತು ಲಾಕ್ ಡೌನ್ ನಿಂದಾಗಿ ಚಿತ್ರೀಕರಣ ತಡವಾಯಿತು.

ಈ ನಡುವೆ ನಿರ್ದೇಶಕ ಶಂಕರ್, ರಾಮ್ ಚರಣ್ ಜೊತೆ ಮತ್ತೊಂದು ಪ್ರಾಜೆಕ್ಟ್ ಗೆ ಕೈ ಹಾಕಿದ್ದರು. ಹೊಸ ಚಿತ್ರಕ್ಕೆ ಕೈ ಹಾಕಿದ್ದಕ್ಕಾಗಿ ಇಂಡಿಯನ್ 2 ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಶಂಕರ್ ವಿರುದ್ಧ ತಡೆಯಾಜ್ಞೆ ಪಡೆಯಲು ನಿರ್ಮಾಪಕರು ನ್ಯಾಯಾಲಯದ ಮೊರೆ ಹೋಗಿದ್ದರು.

ನಂತರ ನಟ ಮತ್ತು ನಿರ್ಮಾಪಕ ಉದಯನಿಧಿ ಸ್ಟಾಲಿನ್ ಹೆಚ್ಚುವರಿ ನಿರ್ಮಾಪಕರಾಗಿ ಇಂಡಿಯನ್ 2 ಕಾಲಿಟ್ಟು  ಪ್ರಾಜೆಕ್ಟ್ ಮತ್ತೆ ಶುರುವಾಗುವಂತೆ ಮಾಡಿದ್ದಾರೆ.  ಶಂಕರ್ ರಾಮ್ ಚರಣ್ ಅಭಿನಯದ ಇಂಡಿಯನ್ 2 ಮತ್ತು ಆರ್‌ಸಿ 15  ಚಿತ್ರಗಳನ್ನ ಏಕಕಾಲದಲ್ಲಿ ಚಿತ್ರೀಕರಿಸುತ್ತಿದ್ದಾರೆ.

ಇಂಡಿಯನ್ 2 1996  ಬಿಡುಗಡೆಯಾದ  ಬ್ಲಾಕ್‌ಬಸ್ಟರ್ ಚಿತ್ರ  ಇಂಡಿಯನ್‌ ನ ಉತ್ತರಭಾಗವಾಗಿದೆ.  ಭ್ರಷ್ಟಾಚಾರ ಪಿಡುಗನ್ನ ಕೊನೆಗಾಣಿಸಲು  ನಾಯಕ ಹೋರಾಡುವ ಕಥೆಯನ್ನ ಚಿತ್ರ ಹೊಂದಿದೆ.

Indian 2 new posters: Kamal Haasan is triumphant as ‘Indian thatha’

Tags: indian 2Kamal Haasan
ShareTweetSendShare
Join us on:

Related Posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

by Shwetha
May 15, 2026
0

ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

by Shwetha
May 15, 2026
0

ಪತ್ನಿಯ ಜೀವನ ನಿರ್ವಹಣೆಗೆ ನ್ಯಾಯಾಲಯ ನಿಗದಿಪಡಿಸಿದ ಹಣವನ್ನು ನೀಡದೆ ಸಬೂಬು ಹೇಳುವ ಪತಿಯಂದಿರಿಗೆ ಕರ್ನಾಟಕ ಹೈಕೋರ್ಟ್ ಈಗ ಬಿಸಿ ಮುಟ್ಟಿಸಿದೆ. ನ್ಯಾಯಾಲಯದ ಆದೇಶವಿದ್ದರೂ ಜೀವನಾಂಶ ನೀಡದಿದ್ದರೆ ಅಂತಹವರ...

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

by Shwetha
May 15, 2026
0

ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಇದೀಗ ತೆರೆ ಬಿದ್ದಿದೆ. ವಿ.ಡಿ. ಸತೀಶನ್‌ ಅವರನ್ನು ಕೇರಳದ ಹೊಸ ಮುಖ್ಯಮಂತ್ರಿಯಾಗಿ...

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

by Shwetha
May 15, 2026
0

ನವದೆಹಲಿ: ಹಿಂದುತ್ವ ಎನ್ನುವುದು ಕೇವಲ ಒಂದು ಧರ್ಮವಲ್ಲ, ಅದು ಜೀವನದ ಒಂದು ಅತ್ಯುನ್ನತ ಮತ್ತು ವಿಶಾಲವಾದ ಮಾರ್ಗ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಒಬ್ಬ...

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

by Shwetha
May 15, 2026
0

ರಾಜ್ಯ ರಾಜಕಾರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ದೇಶ ಕಂಡ ದಿವಂಗತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram