ಶ್ರೀನಗರ: ಜಮ್ಮು ಕಾಶ್ಮೀರದ ರಜೌರಿಯ ಖೇರಿ ಸೆಕ್ಟರ್ ಸಮೀಪದ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ಉದ್ಧಟತನ ಪ್ರದರ್ಶಿಸಿದೆ. ಅಪ್ರಚೋದಿತ ಗುಂಡಿನ ದಾಳಿಗೆ ಭಾರತದ ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.
ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಜೆಸಿಒ ಅವರು ವೀರಮರಣಹೊಂದಿದ್ದಾರೆ. ಇನ್ನೂ ಕಳೆದ ಭಾನುವಾರವೂ ಸಹ ಪಾಕ್ ಸೇನೆ ಇದೇ ರೀತಿ ಉದ್ಧತಟನ ಪ್ರದರ್ಶಿಸಿತ್ತು. ಇದೀಗ ಮತ್ತೆ ತನ್ನ ಚಾಳಿ ಮುಂದುವರೆಸುತ್ತಿದ್ದು, ಗಡಿಯಲ್ಲಿ ಸೇನೆ ಹೈಅಲರ್ಟ್ ಆಗಿದೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








