ADVERTISEMENT
Tuesday, June 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೋರ್‌ವೆಲ್‌ಗೆ ಬಿದ್ದ  18 ತಿಂಗಳ ಮಗುವನ್ನ ರಕ್ಷಿಸಿದ ಭಾರತೀಯ ಸೇನೆ…

Naveen Kumar B C by Naveen Kumar B C
June 10, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಬೋರ್‌ವೆಲ್‌ಗೆ ಬಿದ್ದ  18 ತಿಂಗಳ ಮಗುವನ್ನ ರಕ್ಷಿಸಿದ ಭಾರತೀಯ ಸೇನೆ…

ಹಲವಾರು ವರ್ಷಗಳಿಂದ ಭಾರತೀಯ ಸೇನೆಯು ತಮ್ಮ ಶ್ರದ್ಧೆಯ ಸೇವೆ ಮತ್ತು ರಕ್ಷಣಾ ಕಾರ್ಯಾಚರಣೆಗಳಿಂದ ಜನರ ಹೃದಯವನ್ನ ಗೆಲ್ಲುತ್ತಾ ಬಂದಿದೆ.

Related posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

June 15, 2026
ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

June 15, 2026

ಮಂಗಳವಾರ, ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯಲ್ಲಿ ಬೋರ್‌ವೆಲ್‌ನಲ್ಲಿ ಒಳಗೆ ಬಿದ್ದಿದ್ದ 18 ತಿಂಗಳ ಬಾಲಕನನ್ನು ರಕ್ಷಿಸುವ ಮೂಲಕ ಸೇನೆ ಮತ್ತೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು.

ಜೂನ್ 7, 2022 ರಂದು ರಾತ್ರಿ 8 ಗಂಟೆಯ ಸುಮಾರಿಗೆ, ದೂದಾಪುರ ಗ್ರಾಮದಲ್ಲಿ ಶಿವಂ ಎಂಬ 18 ತಿಂಗಳ ಬಾಲಕ ತಮ್ಮ ಪೋಷಕರು ಕೂಲಿ ಕೆಲಸ ಮಾಡುತ್ತಿದ್ದ ಜಮೀನಿನಲ್ಲಿ ಆಟವಾಡುತ್ತಾ ಬೋರ್‌ವೆಲ್‌ಗೆ ಬಿದ್ದಿದೆ.  ಮಗು ಬೋರ್‌ವೆಲ್‌ಗೆ ಬಿದ್ದ ತಕ್ಷಣ ಜಿಲ್ಲಾಡಳಿತ ಎಚ್ಚೆತ್ತುಕೊಂಡು ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದೆ.  ನಂತರ ಅಧಿಕಾರಿಗಳು ಧ್ರಂಗಾಧ್ರದಲ್ಲಿರುವ ಭಾರತೀಯ ಸೇನೆಯ ಶಿಬಿರದ ಸಹಾಯವನ್ನು ಕೋರಿದೆ. ಕೂಡಲೇ ಸೇನೆ  ಸ್ಥಳಕ್ಕೆ ಧಾವಿಸಿ ಸಹಾಯಕ್ಕೆ ನಿಂತಿದೆ.

ಇಂಥ ಕ್ಲಿಷ್ಟ ಸನ್ನಿವೇಶದಲ್ಲಿ ಸೈನ್ಯದ  ಕೌಶಲ್ಯತೆ ಮೆರೆದಿದ್ದರಿಂದ ರಕ್ಷಣಾ ಕಾರ್ಯಾಚರಣೆ ಕೆಲವೇ ನಿಮಿಷಿಗಳಲ್ಲಿ ಬಗೆಹರಿದಿತು. ಸೇನಾ ಸಿಬ್ಬಂದಿ ಲೋಹದ ಕೊಕ್ಕೆಯನ್ನು ಬಳಸಿ ಅದನ್ನು ಹಗ್ಗಕ್ಕೆ ಕಟ್ಟಿ ನಂತರ  ಮಗುವಿನ ಬಟ್ಟೆಗೆ ಹುಕ್ ಅನ್ನು ಸುರಕ್ಷಿತವಾಗಿ ಸಿಕ್ಕಿಹಾಕಿಸಿದ್ದಾರೆ. ನಂತರ ಸ್ಥಿರವಾಗಿ ಹಗ್ಗ ಎಳೆದು ಮಗುವನ್ನ ಕಾಪಾಡಿದರು.  ಈ ರಕ್ಷಣಾ ಕಾರ್ಯಾಚರಣೆಯು ಪೂರ್ಣಗೊಳ್ಳಲು ತೆಗೆದುಕೊಂಡಿದ್ದು ಕೇವಲ 45 ನಿಮಿಷಗಳನ್ನ.

Indian Army rescues an 18-month old baby who accidentally fell into a 300 feet deep borewell in Surendranagar, Gujarat.

We salute our soldiers for their dedication and commitment towards the nation. They are our real heros. #IndianArmy pic.twitter.com/0u4m3R9Vm2

— Pralhad Joshi (@JoshiPralhad) June 9, 2022

ನಂತರ ಮಗುವನ್ನ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮಗು ಸ್ಥಿರವಾಗಿದೆ ಮತ್ತು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದರು. ಸೇನೆಯ ರಕ್ಷಣೆಯ ವೀಡಿಯೊ ಶೀಘ್ರದಲ್ಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅನೇಕ ಜನರು ಸೇನೆಯ ಕಾರ್ಯವನ್ನ ಶ್ಲಾಘಿಸಿದ್ದಾರೆ.  ಹಲವಾರು ಜನರು ತಮ್ಮ ಆಸ್ತಿಯಲ್ಲಿ ತೆರೆದ ಬೋರ್‌ವೆಲ್‌ಗಳನ್ನು ಸುರಕ್ಷಿತಗೊಳಿಸಲು ವಿಫಲರಾದವರಿಗೆ ದಂಡ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.

Tags: borewellINDIAN ARMY
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

by Shwetha
June 15, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

by Shwetha
June 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಗೃಹಲಕ್ಷ್ಮಿ ಯೋಜನೆಯನ್ನು ಚುನಾವಣಾ ಲಕ್ಷ್ಮಿ...

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

by Shwetha
June 15, 2026
0

ಬಾಗಲಕೋಟೆ: ಅನ್ನದಾತನ ತಾಳ್ಮೆಯ ಕಟ್ಟೆ ಒಡೆದರೆ ಏನಾಗುತ್ತದೆ ಎಂಬುದಕ್ಕೆ ಬಾಗಲಕೋಟೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಭೂಮಿ ಪಡೆದು, ದಶಕಗಳ ಕಾಲ ಪರಿಹಾರ ನೀಡದೆ...

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

by Shwetha
June 15, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ...

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

by Shwetha
June 15, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳು ಮತ್ತು ಸರ್ಕಾರದ ನಡೆಗಳ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram