ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ – ಒರ್ವ ಭಾರತೀಯ ಯೋಧ ಹುತಾತ್ಮ
ರಾಜೌರಿ, ಫೆಬ್ರವರಿ05: ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಪಾಕಿಸ್ತಾನ ಬುಧವಾರ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ರಾಜೌರಿ ಜಿಲ್ಲೆಯ ಸುಂದರ್ಬಾನಿ ಸೆಕ್ಟರ್ನಲ್ಲಿ ಪಾಕಿಸ್ತಾನವು ಗುಂಡಿನ ದಾಳಿ ನಡೆಸುವ ಮೂಲಕ ಎಲ್ಒಸಿಯಲ್ಲಿ ಕದನ ವಿರಾಮ ಉಲ್ಲಂಘಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಯಲ್ಲಿ ಭಾರತೀಯ ಸೇನೆಯ ಯೋಧ ಸಿಪಾಯಿ ಲಕ್ಷ್ಮಣ್ ತೀವ್ರವಾಗಿ ಗಾಯಗೊಂಡಿದ್ದರು. ಗಾಯಗೊಂಡಿದ್ದ ಅವರಿಗೆ ಚಿಕಿತ್ಸೆ ನೀಡಿದ್ದರೂ ಅದು ಫಲಕಾರಿಯಾಗದೇ ಬಳಿಕ ಮೃತಪಟ್ಟಿದ್ದಾರೆ ಎಂದು ಮೂಲವೊಂದು ತಿಳಿಸಿದೆ.
ಹುಡುಗಿಯ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ರಚಿಸಿ ಮಹಿಳೆಯರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಇತ್ತೀಚಿನ ವರ್ಷಗಳಲ್ಲಿ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಕದನ ವಿರಾಮವನ್ನು ಆಗಾಗ್ಗೆ ಉಲ್ಲಂಘಿಸುತ್ತಿದೆ.
ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
ಇದು ಗಡಿ ಗ್ರಾಮಗಳಲ್ಲಿ ವಾಸಿಸುವ ಸಾವಿರಾರು ಜನರ ಜೀವನದಲ್ಲಿ ಸಂಕಷ್ಟವನ್ನು ಉಂಟುಮಾಡಿದೆ.
ಎಲ್ಒಸಿಯಲ್ಲಿ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಯ ಭೀತಿಯನ್ನು ನಾಗರಿಕರು, ಜಾನುವಾರು, ಆಸ್ತಿ ಮತ್ತು ಕೃಷಿ ಕ್ಷೇತ್ರಗಳು ಭರಿಸಬೇಕಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಚಹಾ ಪ್ರಿಯರು ತಿಳಿದುಕೊಂಡಿರಬೇಕಾದ ಅತಿ ಮುಖ್ಯ ಮಾಹಿತಿಗಳು https://t.co/qRjNOVqDe4
— Saaksha TV (@SaakshaTv) February 3, 2021
ನಿಮ್ಮ ಹಣವನ್ನು ದ್ವಿಗುಣಗೊಳಿಸಲು ಇಲ್ಲಿದೆ ಪೋಸ್ಟ್ ಆಫೀಸ್ ನ ಅತ್ಯುತ್ತಮ ಯೋಜನೆhttps://t.co/8E72nNsNpo
— Saaksha TV (@SaakshaTv) February 3, 2021
Indian army soldier was killed in ceasefire violation by Pakistan