ಪುಲ್ವಾಮಾದಲ್ಲಿ ಗುಂಡಿನ ಕಾಳಗ : ವಿಜಯಪುರದ ಯೋಧ ಹುತಾತ್ಮ

1 min read

ಪುಲ್ವಾಮಾದಲ್ಲಿ ಗುಂಡಿನ ಕಾಳಗ : ವಿಜಯಪುರದ ಯೋಧ ಹುತಾತ್ಮ

ವಿಜಯಪುರ : ಪುಲ್ವಾಮದಲ್ಲಿ ನಡೆದ ಉಗ್ರರು ಮತ್ತು ಭಾರತೀಯ ಸೇನೆ ನಡುವಿನ ಗುಂಡಿನ ಕಾಳಗದಲ್ಲಿ ವಿಜಯಪುರ ಮೂಲದ ಯೋಧ ಕಾಶೀರಾಯ್ ಬೊಮ್ಮನಹಳ್ಳಿ ಹುತಾತ್ಮರಾಗಿದ್ದಾರೆ.

ಕಾಶೀರಾಯ್ ಬಸವಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮಸ್ಥರಾಗಿದ್ದಾರೆ.

indian-army

ನಾಳೆ ಹುತಾತ್ಮ ಯೋಧ ಕಾಶೀರಾಯ್ ಪಾರ್ಥಿವ ಶರೀರ ತಲುಪುವ ನಿರೀಕ್ಷೆಗಳಿವೆ. ವಿಷಯ ತಿಳಿಯುತ್ತಲೇ ಇಡೀ ಗ್ರಾಮದಲ್ಲಿ ಮೌನ ಆವರಿಸಿದೆ.

ಗ್ರಾಮದಲ್ಲಿಯೇ ಸರ್ಕಾರಿ ಸಕಲ ಗೌರವಗಳೊಂದಿಗೆ ನಡೆಯಲಿರುವ ಹುತಾತ್ಮ ಯೋಧನ ಅಂತ್ಯಕ್ರಿಯೆ ನಡೆಯಲಿದೆ.

corona cases

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd