ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಆಸ್ಟ್ರೇಲಿಯಾ ವಿರುದ್ಧ ಭಾರತೀಯ ಬೌಲರ್ ಗಳ ಮೇಲುಗೈ!

ಬುಮ್ರಾ ಮ್ಯಾಜಿಕ್

Author2 by Author2
November 22, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಪರ್ತ್‌: ಆಸ್ಟ್ರೇಲಿಯಾ-ಭಾರತದ (Aus vs Ind) ಮಧ್ಯೆ 5 ಟೆಸ್ಟ್ ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ನಲ್ಲಿ ಭಾರತೀಯ ಬೌಲರ್ ಗಳು ಮೇಲುಗೈ ಸಾಧಿಸಿದ್ದಾರೆ.

ಬಾರ್ಡರ್‌ ಗವಾಸ್ಕರ್‌ ಟ್ರೋಫಿ (Border Gavaskar Trophy) ಟೆಸ್ಟ್‌ ಸರಣಿಯ ಮೊದಲ ದಿನವೇ 17 ವಿಕೆಟ್‌ ಪತನವಾಗಿದೆ. 1952ರ ನಂತರ ಆಸ್ಟ್ರೇಲಿಯಾದಲ್ಲಿ ಇದೇ ಮೊದಲ ಬಾರಿಗೆ ಟೆಸ್ಟ್‌ ಪಂದ್ಯದ ಮೊದಲ ದಿನವೇ ಅತಿಹೆಚ್ಚು ವಿಕೆಟ್‌ ಪತನವಾಗಿದೆ. ಮೊದಲ ದಿನದ ಅಂತ್ಯಕ್ಕೆ 27 ಓವರ್‌ಗಳಲ್ಲಿ 67 ರನ್‌ಗಳಿಗೆ 7 ವಿಕೆಟ್‌ ಕಳೆದುಕೊಂಡಿರುವ ಆಸೀಸ್‌ 83 ರನ್‌ ಗಳ ಹಿನ್ನಡೆಯಲ್ಲಿದೆ.

Related posts

December 6, 2025
ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

December 4, 2025

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಭಾರತ (Team India), ಮೊದಲ ಇನ್ನಿಂಗ್ಸ್‌ನಲ್ಲಿ 150 ರನ್‌ಗಳಿಗೆ ಆಲೌಟ್‌ ಆಯಿತು. ಅಲ್ಪ ಮೊತ್ತ ಎಂದು ಭಾವಿಸಿದ್ದ ಆಸೀಸ್‌ ಬ್ಯಾಟರ್‌ಗಳಿಗೆ ಭಾರತೀಯ ಬೌಲರ್‌ ಗಳು ಕಂಟಕವಾದರು. ನಾಯಕ ಜಸ್ಪ್ರೀತ್‌ ಬುಮ್ರಾ (Jasprit Bumrah), ಮೊಹಮ್ಮದ್‌ ಸಿರಾಜ್‌ ಹಾಗೂ ಹರ್ಷಿತ್‌ ರಾಣಾ ಅವರ ವೇಗದ ದಾಳಿಗೆ ಆಸೀಸ್‌ ಪಡೆ ನಲುಗಿತು.

ಆರಂಭಿಕ ಆಟಗಾರರಾದ ಉಸ್ಮಾನ್‌ ಖವಾಜ (8 ರನ್‌), ನಾಥನ್ ಮೆಕ್‌ಸ್ವೀನಿ (10 ರನ್‌), ಮಾರ್ನಸ್‌ ಲಾಬುಶೇನ್‌ (2 ರನ್‌), ಟ್ರಾವಿಸ್‌ ಹೆಡ್‌ (11 ರನ್‌), ಸ್ಟೀವ್‌ ಸ್ಮಿತ್‌ (0), ಮಿಚೆಲ್‌ ಮಾರ್ಷ್‌ (6 ರನ್‌), ನಾಯಕ ಪ್ಯಾಟ್‌ ಕಮ್ಮಿನ್ಸ್‌ (3 ರನ್‌) ರನ್ ಗಳಿಸಿ ಔಟ್ ಆದರು. ಅಲೆಕ್ಸ್‌ ಕ್ಯಾರಿ 28 ಎಸೆತಗಳಲ್ಲಿ 3 ಬೌಂಡರಿಗಳೊಂದಿಗೆ 19 ರನ್‌, ಮಿಚೆಲ್‌ ಸ್ಟಾರ್ಕ್‌ 6 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದಿದ್ದಾರೆ.

ಭಾರತ ತಂಡದ ನಾಯಕ ಬುಮ್ರಾ 10 ಓವರ್‌ ಗಳಲ್ಲಿ 17 ರನ್‌ ನೀಡಿ, ನಾಲ್ಕು ವಿಕೆಟ್ ಕಿತ್ತು ಮಿಂಚಿದ್ದಾರೆ. ಮೊಹಮ್ಮದ್‌ ಸಿರಾಜ್‌ 2 ವಿಕೆಟ್‌ ಹಾಗೂ ಹರ್ಷಿತ್‌ ರಾಣಾ 1 ವಿಕೆಟ್‌ ಪಡೆದಿದ್ದಾರೆ.

Tags: Indian bowlers have the upper hand against Australia!
ShareTweetSendShare
Join us on:

Related Posts

by admin
December 6, 2025
0

ಗೌತಮ್ ಗಂಭೀರ್.. ಬಹುಶಃ ಆತ ಬಿಜೆಪಿಯ ಮಾಜಿ ಸಂಸದನಾಗದೇ ಇರುತ್ತಿದ್ರೆ ಆತನ ವಿರುದ್ಧ ಟೀಕೆಗಳು ಬರುತ್ತಿರಲಿಲ್ಲವೇನೋ..!? ಹಾಗೇ ರೋಹಿತ್ - ವಿರಾಟ್ ಜೊತೆ ಉತ್ತಮ ಒಡನಾಡವಿರುತ್ತಿದ್ರೆ ಆತನನ್ನು...

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

by Shwetha
December 4, 2025
0

ರಾಯ್‌ಪುರ: ಕ್ರಿಕೆಟ್ ಜಗತ್ತಿನಲ್ಲಿ ಒಂದು ಮಾತಿದೆ, ಕ್ಯಾಚ್ ಡ್ರಾಪ್ ಆದರೆ ಮ್ಯಾಚ್ ಡ್ರಾಪ್ ಎಂದು. ರಾಯ್‌ಪುರದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಈ...

Karnataka Media Champion League 2026 – Hyper Sports and Welfare Trust

ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026  

by Saaksha Editor
December 1, 2025
0

ಬೆಂಗಳೂರು, ಡಿ.01: ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026 (Champion League 2026) ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ರಾಂಚಿಯಲ್ಲಿ ರನ್ ಮಳೆ: ಕೊಹ್ಲಿ ವಿರಾಟ ದರ್ಶನ, ಕುಲ್ದೀಪ್-ರಾಣಾ ದಾಳಿಗೆ ದಕ್ಷಿಣ ಆಫ್ರಿಕಾ ತತ್ತರ! ರೋಚಕ ಪಂದ್ಯದಲ್ಲಿ ಭಾರತಕ್ಕೆ ಜಯ

ರಾಂಚಿಯಲ್ಲಿ ರನ್ ಮಳೆ: ಕೊಹ್ಲಿ ವಿರಾಟ ದರ್ಶನ, ಕುಲ್ದೀಪ್-ರಾಣಾ ದಾಳಿಗೆ ದಕ್ಷಿಣ ಆಫ್ರಿಕಾ ತತ್ತರ! ರೋಚಕ ಪಂದ್ಯದಲ್ಲಿ ಭಾರತಕ್ಕೆ ಜಯ

by Shwetha
December 1, 2025
0

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತವರು ರಾಂಚಿಯ ಜೆಎಸ್‌ಸಿಎ ಮೈದಾನದಲ್ಲಿ ನಡೆದ ರನ್​ಗಳ ಸುರಿಮಳೆಯ ಹೈವೋಲ್ಟೇಜ್ ಕಾದಾಟದಲ್ಲಿ ಟೀಂ ಇಂಡಿಯಾ ಅಂತಿಮವಾಗಿ ನಗು ಬೀರಿದೆ....

Why Team India Lost to South Africa in the 2025 Test Series

ಟೆಸ್ಟ್ ಕ್ರಿಕೆಟ್ ಅಂದ್ರೆ ಕಂಠ ಪಾಠ ಮಾಡ್ಕೊಂಡು ಹಾಡುವ ಪದ್ಯವಲ್ಲ..!

by Saaksha Editor
November 27, 2025
0

ಸೋತಾಗ ಹಿಗ್ಗಾಮುಗ್ಗ ಬೈಯುವುದು.. ಗೆದ್ದಾಗ ಸಿಕ್ಕಾಪಟ್ಟೆ ಹೊಗಳುವುದು... ಇದು ನಮ್ಮ ಜಾಯಮಾನವೂ ಹೌದು. ಮನುಷ್ಯನ ಸಹಜ ಸ್ವಭಾವವೂ ಹೌದು. ಇದೀಗ ಮುಗಿದ ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram