ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಭಾರತದ ಆರ್ಥಿಕತೆ ವಿಶ್ವದ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಲಿದೆ – ಐಎಂಎಫ್ ಪ್ರತಿಪಾದನೆ

Shwetha by Shwetha
October 16, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Indian economy bounce
Share on FacebookShare on TwitterShare on WhatsappShare on Telegram

ಭಾರತದ ಆರ್ಥಿಕತೆಯು ಮುಂದಿನ ವರ್ಷ 8.8% ಬೆಳವಣಿಗೆಗೆ ಜಿಗಿಯಲಿದೆ – ಐಎಂಎಫ್ Indian economy bounce

ಹೊಸದಿಲ್ಲಿ, ಅಕ್ಟೋಬರ್ 16: ಕೋವಿಡ್-19 ಸಾಂಕ್ರಾಮಿಕವು ಆರೋಗ್ಯದ ಬಿಕ್ಕಟ್ಟನ್ನು ಉಂಟುಮಾಡುವ ಮೂಲಕ ವಿಶ್ವ ಆರ್ಥಿಕತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿರುವುದರಿಂದ, ಜಗತ್ತಿನ ಎಲ್ಲ ದೇಶಗಳಲ್ಲೂ ಆರ್ಥಿಕ ಕುಸಿತಕ್ಕೆ ಕಾರಣವಾಗಿದೆ. Indian economy bounce

Related posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

May 20, 2026
ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

May 20, 2026

ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಭಾರತದ ಆರ್ಥಿಕತೆಯನ್ನು 10.8% ರಷ್ಟು ಭಾರಿ ಪ್ರಮಾಣದಲ್ಲಿ ಸಂಕುಚಿತಗೊಳಿಸುತ್ತದೆ ಎಂದು ಅಂದಾಜಿಸಿದೆ. ಆದಾಗ್ಯೂ, ಐಎಂಎಫ್ ತನ್ನ ವರದಿಯಲ್ಲಿ ಭಾರತದ ಆರ್ಥಿಕತೆಯು ಮುಂದಿನ ವರ್ಷ 8.8% ಬೆಳವಣಿಗೆಗೆ ಜಿಗಿಯಲಿದೆ ಮತ್ತು ಮತ್ತೆ ವಿಶ್ವದ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಲಿದೆ ಎಂದು ಪ್ರತಿಪಾದಿಸಿದೆ.

Indian economy bounce

ಕೊರೋನವೈರಸ್ ಸಾಂಕ್ರಾಮಿಕದಿಂದ ಉಂಟಾಗುವ ಅಡೆತಡೆಗಳ ನಡುವೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಡಿಪಿ ಶೇಕಡಾ 9.5 ರಷ್ಟು ಕುಗ್ಗಲಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಈ ತಿಂಗಳ ಆರಂಭದಲ್ಲಿ ಯೋಜಿಸಿತ್ತು.
ಐಎಂಎಫ್ ಜಾಗತಿಕ ಆರ್ಥಿಕ ಬೆಳವಣಿಗೆಯನ್ನು 2020 ರಲ್ಲಿ 4.4% ರಷ್ಟು ಇಳಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಇದು 2021 ರಲ್ಲಿ ಕೇವಲ 5.2% ಬೆಳವಣಿಗೆಯೊಂದಿಗೆ ಏರಿಕೆಯಾಗಲಿದೆ. ಐಎಂಎಫ್ ವರದಿಯ ಪ್ರಕಾರ, ಮುಂದುವರಿದ ಆರ್ಥಿಕತೆಗಳು 5.8% ರಷ್ಟು ಕುಸಿಯುವ ನಿರೀಕ್ಷೆಯಿದೆ ಮತ್ತು ನಂತರ ಬೆಳವಣಿಗೆಯು 3.9 ಕ್ಕೆ ಏರಿಕೆಯಾಗಿದೆ.

ಅಭಿವೃದ್ಧಿ ಹೊಂದಿದ ರಾಷ್ಟ್ರಗಳಾದ ಯುಎಸ್, ಜಪಾನ್ ಮತ್ತು ಯುಕೆ ಆರ್ಥಿಕ ಬೆಳವಣಿಗೆಯು ಕ್ರಮವಾಗಿ 4.3%, 5.3% ಮತ್ತು 9.8% ರಷ್ಟು ಕುಗ್ಗುವ ನಿರೀಕ್ಷೆಯಿದೆ.

ಅಡಿಕೆಯಿಂದ ಚಹಾ ತಯಾರಿಸಿದ ಸಂಶೋಧಕನಿಂದ ಈಗ ಅಡಿಕೆ ಶ್ಯಾಂಪು ಆವಿಷ್ಕಾರ; ಅರೇಕಾ ಟೀ ನಿವೇದನ್ ನಿಂಪೆ ಜೊತೆ ಸಾಕ್ಷಾ ಟಿವಿಯ ಸಂಕ್ಷಿಪ್ತ ಸಂದರ್ಶನ:

ಎಲ್ಲಾ ಉದಯೋನ್ಮುಖ ಮಾರುಕಟ್ಟೆ ಮತ್ತು ಅಭಿವೃದ್ಧಿ ಹೊಂದುತ್ತಿರುವ ಪ್ರದೇಶಗಳು ಈ ವರ್ಷ ಸಂಕುಚಿತಗೊಳ್ಳುವ ನಿರೀಕ್ಷೆಯಿದೆ, ಮುಖ್ಯವಾಗಿ ಉದಯೋನ್ಮುಖ ಏಷ್ಯಾ ಸೇರಿದಂತೆ, ಭಾರತ ಮತ್ತು ಇಂಡೋನೇಷ್ಯಾದಂತಹ ದೊಡ್ಡ ಆರ್ಥಿಕತೆಗಳು ಸಾಂಕ್ರಾಮಿಕ ರೋಗವನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಲೇ ಇವೆ ಎಂದು ಐಎಂಎಫ್ ತನ್ನ ವರದಿಯಲ್ಲಿ ತಿಳಿಸಿದೆ.

ಐಎಂಎಫ್, ನಡೆಯುತ್ತಿರುವ ಕೊರೋನವೈರಸ್ ನ ಪರಿಣಾಮವನ್ನು ಗಮನಿಸಿದಾಗ, ಕೋವಿಡ್-19 ತಡೆಗಟ್ಟುವ ಮುಂಜಾಗ್ರತಾ ಕ್ರಮಗಳು 2021 ರವರೆಗೆ ಮುಂದುವರಿಯುತ್ತದೆ ಎಂದು ಹೇಳಿದೆ. 2022 ರ ಅಂತ್ಯದ ವೇಳೆಗೆ ಸ್ಥಳೀಯ ಪ್ರಸರಣವು ಎಲ್ಲೆಡೆ ಕುಸಿಯುತ್ತದೆ ಎಂದು ವರದಿ ಹೇಳಿದೆ.

Indian economy bounce

ಆರೋಗ್ಯ ಮತ್ತು ಆರ್ಥಿಕ ಬಿಕ್ಕಟ್ಟನ್ನು ಉಂಟುಮಾಡಿರುವ ಕೋವಿಡ್-19 ಸೋಂಕು ಪ್ರಪಂಚದಾದ್ಯಂತ ಹರಡಲು ಕಾರಣವಾಗಿರುವ ಚೀನಾ, 2020 ರಲ್ಲಿ ಸಕಾರಾತ್ಮಕ ಬೆಳವಣಿಗೆಯ ಪ್ರಕ್ಷೇಪಣವನ್ನು ಹೊಂದಿರುವ ವಿಶ್ವದ ಏಕೈಕ ಆರ್ಥಿಕತೆಯಾಗಿ ಉಳಿದಿದೆ. ಐಎಂಎಫ್ ವರದಿಯ ಪ್ರಕಾರ, 2020 ರಲ್ಲಿ ಚೀನಾದ ಪ್ರಕ್ಷೇಪಣವು 1.9% ಆಗಿದೆ. ಅಭಿವೃದ್ಧಿ ಹೊಂದಿದ ಮತ್ತು ಅಭಿವೃದ್ಧಿ ಹೊಂದುತ್ತಿರುವ ದೇಶಗಳು ಸೇರಿದಂತೆ ವಿಶ್ವದ ಎಲ್ಲಾ ಇತರ ದೇಶಗಳು ಪ್ರಸಕ್ತ ವರ್ಷದಲ್ಲಿ ನೆಗೆಟಿವ್ ಬೆಳವಣಿಗೆಯ ಪ್ರಕ್ಷೇಪಗಳನ್ನು ಹೊಂದಿವೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv

 

Tags: #saakshatvIMF on Indian EconomyIndian economy bounce
ShareTweetSendShare
Join us on:

Related Posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

by Shwetha
May 20, 2026
0

ಡಿಕೆ ಶಿವಕುಮಾರ್ ಅವರು ತುಮಕೂರನ್ನು 2ನೇ ಬೆಂಗಳೂರು ಆಗಿ ಅಭಿವೃದ್ಧಿಪಡಿಸುವ ಆಲೋಚನೆಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನಲ್ಲಿ ಆಯೋಜಿಸಿದ್ದ...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

by Shwetha
May 20, 2026
0

ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ನೇರ ಕಾರಣ ಎಂದು...

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

by Shwetha
May 20, 2026
0

ರಾಜ್ಯದ ಜನಸಾಮಾನ್ಯರಿಗೆ ಮತ್ತು ಬಡ ಕುಟುಂಬಗಳಿಗೆ ಕರ್ನಾಟಕ ಸರ್ಕಾರವು ಮಹತ್ವದ ಕೊಡುಗೆಯೊಂದನ್ನು ನೀಡಿದೆ. ಇನ್ನು ಮುಂದೆ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಕೇವಲ ಅಕ್ಕಿ, ಬೇಳೆ...

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

by Shwetha
May 20, 2026
0

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಗುಹಾಲಯದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಶ್ವ ವಿಖ್ಯಾತ ಬಾದಾಮಿ ಗುಹೆಗಳಲ್ಲಿ ಮುಸ್ಲಿಂ ಯುವತಿಯೊಬ್ಬಳು ಚಪ್ಪಲಿ...

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram