ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಭಾರತದ ಆರ್ಥಿಕತೆ ತೀರಾ ಹದಗೆಟ್ಟಿದೆ :  ಮಮತಾ ಬ್ಯಾನರ್ಜಿ ಮುಖ್ಯ ಸಲಹೆಗಾರ ಅಮಿತ್ ಮಿತ್ರಾ

Namratha Rao by Namratha Rao
December 21, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಭಾರತದ ಆರ್ಥಿಕತೆ ತೀರಾ ಹದಗೆಟ್ಟಿದೆ :  ಮಮತಾ ಬ್ಯಾನರ್ಜಿ ಮುಖ್ಯ ಸಲಹೆಗಾರ ಅಮಿತ್ ಮಿತ್ರಾ

ಭಾರತದಲ್ಲಿನ ಆರ್ಥಿಕ ಪರಿಸ್ಥಿತಿ ತೀರ  ಹದಗೆಡುತ್ತಿದೆ..  ಹಣದುಬ್ಬರದ ಏರಿಕೆಗೆ ಅನುಗುಣವಾಗಿ ಉದ್ಯೋಗ ಪ್ರಮಾಣ ಮತ್ತು ಆರ್ಥಿಕ ಬೇಡಿಕೆ ಹೆಚ್ಚದಿರುವ ಬಿಕ್ಕಟ್ಟಿನ ಸ್ಥಿತಿಯತ್ತ ಭಾರತ ಸಾಗುತ್ತಿದೆ ಎಂದು ಪಶ್ಚಿಮ ಬಂಗಾಳದ ಹಣಕಾಸು ಸಚಿವ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮುಖ್ಯ ಸಲಹೆಗಾರ ಅಮಿತ್‌ ಮಿತ್ರಾ ಕಳವಳ ವ್ಯಕ್ತಪಡಿಸಿದ್ದಾರೆ.

Related posts

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

July 7, 2026
ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

July 7, 2026

ಇನ್ಸ್‌ ಟಿಟ್ಯೂಟ್‌ ಆಫ್‌ ಕಾಸ್ಟ್‌ ಅಕೌಂಟಂಟ್ಸ್‌ ಆಫ್‌ ಇಂಡಿಯಾ ಆಯೋಜಿಸಿದ್ದ ಮುಖ್ಯ ಆರ್ಥಿಕ ಅಧಿಕಾರಿಗಳ ವರ್ಚುವಲ್‌ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿರುವ ಅಮಿತ್ ಮಿತ್ರಾ ,,  ದೇಶವು ಈಗಾಗಲೇ ಅತಿಯಾದ ಹಣದುಬ್ಬರ ಮತ್ತು ನಿರುದ್ಯೋಗದ ಏರಿಕೆಯಿಂದ ಬಳಲುತ್ತಿದೆ, ದೇಶದ ಒಟ್ಟಾರೆ ಹಣದುಬ್ಬರ ಪ್ರಮಾಣ ಶೇ 14.2 ರಷ್ಟಿದೆ. ನಿರುದ್ಯೋಗ ಪ್ರಮಾಣ ಶೇ 10.48 ರಷ್ಟು ಹೆಚ್ಚಾಗಿದೆ. ಇದೀಗ ಖಾಸಗಿ ವಲಯದ ಹೂಡಿಕೆ ಹೆಚ್ಚಳವಾಗದೇ ನಿಶ್ಚಲತೆಯತ್ತ ಸಾಗುತ್ತಿದ್ದೇವೆ ಎಂದು ಹೇಳಿದ್ದಾರೆ.

ಪಾಕಿಸ್ತಾನ : ಹಿಂದೂ ದೇವರ ಮೂರ್ತಿಗಳನ್ನ ಭಗ್ನಗೊಳಿಸಿದ ಕಿಡಿಗೇಡಿ

2016ರಲ್ಲಿ ನೋಟು ರದ್ದು ಮಾಡಿದ್ದು ಮತ್ತು ಜಿಎಸ್‌ಟಿ ಜಾರಿ ಗೊಳಿಸುವುದರೊಂದಿಗೆ ಆರಂಭವಾದ ಕೇಂದ್ರ ಸರ್ಕಾರದ ದೋಷಪೂರಿತ ಆರ್ಥಿಕ ನೀತಿಗಳಿಂದಾಗಿ ಭಾರತವು ಇಂತಹ ಕೆಟ್ಟ ಸನ್ನಿವೇಶವನ್ನು ಎದುರಿಸುತ್ತಿದೆ. ಕೋವಿಡ್‌ ಸಂದರ್ಭದಲ್ಲಿ ಆರ್ಥಿಕತೆಯನ್ನು ಮುನ್ನಡೆಸಲು ಜಾರಿಗೊಳಿಸಿದ ತಪ್ಪಾದ ನೀತಿಗಳು ಖಾಸಗಿ ಹೂಡಿಕೆ ಅಥವಾ ಜನರು ಸ್ವ–ಉದ್ಯೋಗದತ್ತ ತೊಡಗಿಕೊಳ್ಳಲು ಉತ್ತೇಜನ ನೀಡಲು ವಿಫವಾಗಿವೆ ಎಂದು ಆರೋಪಿಸಿದ್ದಾರೆ.

ಅಷ್ಟೇ ಅಲ್ಲ ಇದೇ ವೇಳೆ ಅವರು ಪಶ್ಚಿಮ ಬಂಗಾಳದಲ್ಲಿ ಸರಿಯಾದ ನೀತಿಯನ್ನು ಅಳವಡಿಸಿಕೊಂಡಿರುವುದರ ಪರಿಣಾಮ ರಾಜ್ಯದ ಜಿಡಿಪಿ ಬೆಳವಣಿಗೆ ಧನಾತ್ಮಕವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಮಾತನಾಡಿರೋ ಅಮಿತ್ ಮಿತ್ರಾ , ಆರ್ಥಿಕತೆಯನ್ನು ಪುನಶ್ಚೇತನಗೊಳಿಸುವ ಸಲುವಾಗಿ ಹಲವು ದೇಶಗಳು ಜನರಿಗೆ ನೇರವಾಗಿ ಹಣ ನೀಡಿವೆ. ಆದರೆ ಭಾರತದಲ್ಲಿ ಮಾತ್ರ ಅಂತಹ ಕೆಲಸ ಆಗಲಿಲ್ಲ ಎಂದು  ಆಕ್ರೋಶ ಹೊರಹಾಕಿದ್ಧಾರೆ.

Tags: #saakshatvamith mithraBJPcentral governmentEconomymammatha banerjeetmcWest Bengal
ShareTweetSendShare
Join us on:

Related Posts

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

by Shwetha
July 7, 2026
0

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಕಾಂಗ್ರೆಸ್ ನಡುವಿನ ಸಂಘರ್ಷ ಈಗ ಹೊಸ ಹಂತಕ್ಕೆ ತಲುಪಿದೆ. ರಾಜ್ಯದಲ್ಲಿ ಆರ್ ಎಸ್ ಎಸ್ ಪಥಸಂಚಲನ ನಡೆಸಲು ಇನ್ಮುಂದೆ ಸರ್ಕಾರದ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕರ್ನಾಟಕವೇ ದೇಶಕ್ಕೆ ಮಾದರಿ: ಸಿಎಂ ಡಿ.ಕೆ. ಶಿವಕುಮಾರ್

by Shwetha
July 7, 2026
0

ಡಿ.ಕೆ. ಶಿವಕುಮಾರ್ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ರೂಪಿಸಲಾಗಿದ್ದು, ರಾಜ್ಯದ ಹಲವು ಯೋಜನೆಗಳನ್ನು ಈಗ...

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ನಮಗೆ ಪಾಕಿಸ್ತಾನ ಬೇಡ ಭಾರತವೇ ಬೇಕು- ಪಾಕಿಸ್ತಾನಕ್ಕೆ ಗುಡ್ ಬೈ ಹೇಳಲು ಸಿದ್ಧರಾದ ಪಿಒಕೆ ನಾಗರಿಕರು

by Shwetha
July 7, 2026
0

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಈಗ ಪಾಕ್ ಸರ್ಕಾರದ ವಿರುದ್ಧ ದಂಗೆ ಎದ್ದಿರುವ ಜನರು ಭಾರತದ ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಪಾಕ್ ಸೇನೆಯು ಅಲ್ಲಿನ ನಾಗರಿಕರ ಮೇಲೆ ನಡೆಸುತ್ತಿರುವ ಮಾರಣಾಂತಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram