ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

ಭಾರತ ವಿರುದ್ಧದ ಟೆಸ್ಟ್‌ ಸರಣಿಗೆ ಕೆರೆಬಿಯನ್‌ ಟೀಮ್‌ನಲ್ಲಿದ್ದಾನೆ ಭಾರತೀಯ ಮೂಲದ ಆಟಗಾರ

ಭಾರತ ವಿರುದ್ಧದ ಟೆಸ್ಟ್‌ ಸರಣಿಗೆ ಕೆರೆಬಿಯನ್‌ ಟೀಮ್‌ನಲ್ಲಿದ್ದಾನೆ ಭಾರತೀಯ ಮೂಲದ ಆಟಗಾರ

Saaksha Editor by Saaksha Editor
September 17, 2025
in ಕ್ರಿಕೆಟ್, Sports, ಕ್ರೀಡೆ
Indian origin Tagenarine Chanderpaul player in the West Indies team for Test series against India

ತಗೆನರೈನ್ ಚಂದರ್ಪಾಲ್

Share on FacebookShare on TwitterShare on WhatsappShare on Telegram

Tagenarine Chanderpaul ಭಾರತ ಮೂಲದ ಕ್ರಿಕೆಟಿಗ, ಚಂದರ್ಪಾಲ್ ಪುತ್ರ ಕ್ರಿಕೆಟ್ ಆಟಗಾರ, ಭಾರತದ ವಿರುದ್ಧ ಆಟ ಆಡುತ್ತಿರುವ ಭಾರತೀಯ ಮೂಲದ ಆಟಗಾರ, ವೆಸ್ಟ್ ಇಂಡೀಸ್ ಆಟಗಾರ ತಗೆನರೈನ್ ಚಂದರ್ಪಾಲ್.

ತಗೆನರೈನ್ ಚಂದರ್ಪಾಲ್ ಇತಿಹಾಸ

ಅಕ್ಟೋಬರ್‌ನಲ್ಲಿ ಭಾರತ ಮತ್ತು ವೆಸ್ಟ್‌ ಇಂಡೀಸ್‌ ನಡುವೆ ಎರಡು ಟೆಸ್ಟ್‌ ಪಂದ್ಯಗಳ ಸರಣಿ ನಡೆಯಲಿದೆ. ಇದು 2025-27 ಸಾಲಿನ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ನಲ್ಲಿ ವೆಸ್ಟ್‌ ಇಂಡೀಸ್‌ ತಂಡಕ್ಕೆ ಮೊದಲ ವಿದೇಶಿ ಸರಣಿಯಾಗಲಿದೆ. ಅಕ್ಟೋಬರ್‌ 9 ರಿಂದ 6 ರವರೆಗೆ ಅಹಮಬಾದ್‌ನಲ್ಲಿ ಮೊದಲ ಟೆಸ್ಟ್‌ ಪಂದ್ಯ ನಡೆದ್ರೆ, ಅಕ್ಟೋಬರ್‌ ೧೦ರಿಂದ೧೪ರವರೆಗೆ ದೆಹಲಿಯಲ್ಲಿ ಎರಡನೇ ಟೆಸ್ಟ್‌ ಪಂದ್ಯ ನಡೆಯಲಿದೆ. ಈಗಾಗಲೇ ಭಾರತ ಪ್ರವಾಸಕೈಗೊಳ್ಳಲಿರುವ ೧೫ ಆಟಗಾರರನ್ನೊಳಗೊಂಡಿರುವ ವೆಸ್ಟ್‌ ಇಂಡೀಸ್‌ ತಂಡವನ್ನು ಪ್ರಕಟಿಸಲಾಗಿದೆ. ರೋಸ್ಟನ್‌ ಚೇಸ್‌ ಅವರು ಕೆರೆಬಿಯನ್‌ ತಂಡವನ್ನು ಮುನ್ನಡೆಸಲಿದ್ದಾರೆ. ಜೊಮೆಲ್‌ ವಾರಿಕನ್‌ ಅವರು ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

Related posts

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

September 18, 2026
dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

September 8, 2026

ಇದನ್ನೂ ಓದಿ: ದಿ…ಶೇಕ್‌ ಹ್ಯಾಂಡ್‌ ರಿಯಲ್‌ ಕಹಾನಿ..!

ಕೆರೆಬಿಯನ್‌ ತಂಡದಲ್ಲಿ ಟೆಗ್‌ನಾರಾಯಣ್‌ ಚಂದ್ರಪಾಲ್‌ ಮತ್ತೆ ಸ್ಥಾನ ಪಡೆದುಕೊಂಡಿದ್ದಾರೆ. ಟೆಗ್‌ ನರೇನ್‌ ವಿಂಡೀಸ್‌ನ ದೈತ್ಯ ಕ್ರಿಕೆಟಿಗ ಶಿವನಾರಾಯಣ್‌ ಚಂದ್ರಪಾಲ್‌ ಅವರ ಪುತ್ರ. ೨೦೨೨ರಲ್ಲಿ ವಿಂಡೀಸ್‌ನಲ್ಲಿ ಭಾರತದ ವಿರುದ್ಧ ಚೊಚ್ಚಲ ಟೆಸ್ಟ್‌ ಪಂದ್ಯವನ್ನು ಆಡಿದ್ದರು. ಶಿವನಾರಾಯಣ್‌ ಚಂದ್ರಪಾಲ್‌ ಅವರು ಭಾರತೀಯ ಮೂಲದವರು. ಈ ಹಿಂದೆ ಶಿವನರೇನ್‌ ಕೂಡ ಟೀಮ್‌ ಇಂಡಿಯಾ ಪ್ರವಾಸ ಮಾಡುತ್ತಿರುವಾಗ ತಮ್ಮ ಪೂರ್ವಿಕರ ಮನೆಗೆ ಭೇಟಿ ನೀಡುತ್ತಿದ್ದರು. ಈಗ ಪುತ್ರನೂ ಭೇಟಿ ನೀಡುವ ಸಾಧ್ಯತೆ ಇದೆ. ಅಂದ ಹಾಗೇ ಶಿವನಾರಾಯಣ್‌ ಚಂದ್ರಪಾಲ್‌ ಅವರು ಕೆರೆಬಿಯನ್‌ ಕ್ರಿಕೆಟ್‌ನಲ್ಲಿ ತನ್ನದೇ ಛಾಪು ಮೂಡಿಸಿದ್ದರು. ಅಲ್ಲದೆ ವಿಶ್ವಕ್ರಿಕೆಟ್‌ನ ಅಗ್ರಗಣ್ಯ ಆಟಗಾರನಾಗಿ ಹೆಸರು ಮಾಡಿದ್ದರು, ತನ್ನ ಕ್ರಿಕೆಟ್‌ ಬದುಕಿನಲ್ಲಿ ಎಲ್ಲಾ ಟೆಸ್ಟ್‌ ಮಾನ್ಯತೆ ಪಡೆದಿರುವ ದೇಶಗಳ ವಿರುದ್ಧ ಶತಕ ದಾಖಲಿಸಿದ್ದರು. ಅವರ ೩೦ ಟೆಸ್ಟ್‌ ಶತಕಗಳ ಪೈಕಿ ಏಳು ಶತಕಗಳನ್ನು ಭಾರತದ ವಿರುದ್ಧವೇ ಸಿಡಿಸಿದ್ದರು ಅನ್ನೋದು ವಿಶೇಷ.. ಇದೀಗ ಚಂದ್ರಪಾಲ್‌ ಪುತ್ರ ಟೆಗ್‌ ನಾರಾಯಣ್‌ಗೆ ಅಪ್ಪನ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ದೊಡ್ಡ ಸವಾಲಿದೆ.

ವೆಸ್ಟ್‌ ಇಂಡೀಸ್‌ ತಂಡ

ರೋಸ್ಟನ್‌ ಚೇಸ್‌ (ನಾಯಕ), ಜೊಮೆಲ್‌ ವಾರಿಕನ್‌ (ಉಪನಾಯಕ), ಆಲ್ಸಿಕ್‌ ಅಥಾನಾಜೆ,ಟೆಗ್‌ ನಾರಾಯಣ್‌ ಚಂದ್ರಪಾಲ್‌, ಜೋನ್‌ ಕ್ಯಾಂಬೆಲ್‌, ಕೈಸಿ ಕಾರ್ಟಿ,ಶಾಯ್‌ ಹೋಪ್ (ವಿಕೆಟ್‌ ಕೀಪರ್‌), ಟೆವಿನ್‌ ಐಮ್ಲಾಚ್‌, ಅಲ್ಙಾರಿ ಜೋಸೆಫ್‌, ಶಾಮ್ರಹ್‌ ಬ್ರೂಕ್ಸ್‌, ಬ್ರೆಂಡನ್‌ ಕಿಂಗ್‌, ಆಂಡೆಸ್ರನ್‌ ಫಿಲಿಪ್‌, ಖಾರ್ರೆ ಪಿರ್ರೆ, ಜೈಡನ್‌ ಸೀಲ್ಸ್‌.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: Indian origin cricketer in West Indies teamIndian roots in West Indies cricketIndo‑Guyanese cricketer in WI teamTage­narine Chanderpaul Indian originTage­narine Chanderpaul profileWest Indies squad vs India Indian origin playerWhich West Indies player is of Indian descentತಗೆನರೈನ್ ಚಂದರ್ಪಾಲ್ತಗೆನರೈನ್ ಚಂದರ್ಪಾಲ್ ಮೂಲ ಭಾರತದಿಂದವೆಸ್ಟ್ ಇಂಡೀಸ್ vs ಭಾರತ ಟೆಸ್ಟ್ ಸರಣಿ 2025ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದಲ್ಲಿ ಭಾರತೀಯ ಮೂಲದ ಆಟಗಾರವೆಸ್ಟ್ ಇಂಡೀಸ್ ಟೆಸ್ಟ್ ತಂಡದಲ್ಲಿ ಭಾರತೀಯ ಮೂಲದ ಕ್ರಿಕೆಟಿಗ
ShareTweetSendShare
Join us on:

Related Posts

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

by Shwetha
September 18, 2026
0

ಭಾರತೀಯ ಕ್ರಿಕೆಟ್ ರಂಗದಲ್ಲಿ ಈಗ ಮಹತ್ವದ ಬದಲಾವಣೆಯೊಂದು ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಟೀಮ್ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಮುಕ್ತಾಯದ ಹಂತಕ್ಕೆ ತಲುಪಿದ್ದು,...

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

by admin
September 8, 2026
0

AIKYAM CUP 2026–27 -  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

by admin
September 7, 2026
0

ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...

bizd-cup-media-cricket-tournament-bengaluru-gkvk-ground-zameer-ahmed-khan

ಜಿಕೆವಿಕೆ ಮೈದಾನದಲ್ಲಿ ಬಿಝಡ್ ಕಪ್ ಮೀಡಿಯಾ ಕ್ರಿಕೆಟ್ ಹಬ್ಬ: ಜಮೀರ್ ಅಹ್ಮದ್ ಖಾನ್‌ರಿಂದ ಚಾಲನೆ

by admin
September 5, 2026
0

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ ಮೈದಾನದಲ್ಲಿ 9 ಡ್ರಿಮ್ಸ್‌ ಸಂಸ್ಥೆ ಆಯೋಜಿಸಿರು ಬಿಝಡ್‌ ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿಗೆ ವಸತಿ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರು ಚಾಲನೆ...

bz-cup-media-cricket-tournament-bengaluru-september-5-6

ಬ್ಯಾಟ್ & ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ..! ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನಲ್ಲಿ ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ

by admin
September 4, 2026
0

ಮಾಧ್ಯಮ ಆಹ್ವಾನ ಸಂಪಾದಕರು/ ಮುಖ್ಯವರದಿಗಾರರು/ಕ್ರೀಡಾ ಸಂಪಾದಕರು ಸಿಎಂ ಕಪ್ ಆಯೋಜಿಸಿದ್ದ 9 ಡ್ರಿಮ್ಸ್ ತಂಡವು ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನ ಬಳ್ಳಾರಿ ರಸ್ತೆ ಜಿಕೆವಿಕೆ ಮೈದಾನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram