ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರೈಲು ಟಿಕೆಟ್‌ ಬುಕ್ಕಿಂಗ್‌ನಲ್ಲಿ ಮಹತ್ವದ ಬದಲಾವಣೆ, ಹೊಸ ನಿಯಮ: ಅ. 1 ರಿಂದಲೇ ಜಾರಿ

ರೈಲು ಟಿಕೆಟ್‌ ಬುಕ್ಕಿಂಗ್‌ನಲ್ಲಿ ಮಹತ್ವದ ಬದಲಾವಣೆ, ಹೊಸ ನಿಯಮ: ಅ. 1 ರಿಂದಲೇ ಜಾರಿ

Saaksha Editor by Saaksha Editor
September 16, 2025
in National, ದೇಶ - ವಿದೇಶ
Indian Railway new ticket booking rule: Aadhaar verification is mandatory for Indian Railway tickets booking online

ರೈಲು

Share on FacebookShare on TwitterShare on WhatsappShare on Telegram

ನವದೆಹಲಿ, ಸೆ.16: ಭಾರತೀಯ ರೈಲ್ವೆ ಇಲಾಖೆಯು (Indian Railway Department) ರೈಲು ಟಿಕೆಟ್‌ ಬುಕ್ಕಿಂಗ್‌ನಲ್ಲಿ (Train Ticket Booking) ಹೊಸ ನಿಯಮ ತರಲು ನಿರ್ಧರಿಸಿದೆ. ಹಾಗಿದ್ದರೆ ಏನದು ಹೊಸ ನಿಯಮ? ಯಾವಗ ಜಾರಿಗೆ ಬರಲಿದೆ? ಟಿಕೆಟ್‌ ಬುಕ್ಕಿಂಗ್‌ಗೆ ನೂತನ ಮಾರ್ಗಸೂಚಿಗಳೇನು ಎಂಬ ವಿವರ ಇಲ್ಲಿದೆ. ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಆ್ಯಪ್‌, ವೆಬ್‌ಸೈಟ್‌ಗಳಲ್ಲಿ ಆಧಾರ್ ದೃಢೀಕರಣ ಪೂರ್ಣಗೊಳಿಸಿದ ಜನರು ಮಾತ್ರ ಬುಕಿಂಗ್ ತೆರೆದ ನಂತರ ಮೊದಲ 15 ನಿಮಿಷಗಳಲ್ಲಿ ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ. ಈ ನಿಯಮವು IRCTC ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಎರಡಕ್ಕೂ ಅನ್ವಯಿಸುತ್ತದೆ.

Related posts

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

September 18, 2026
ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

September 18, 2026

ಪ್ರಸ್ತುತ ತತ್ಕಾಲ್ ಬುಕಿಂಗ್‌ಗಳಿಗೆ ಮಾತ್ರ ಅನ್ವಯವಾಗುವ ಈ ನಿಯಮವು ಈಗ ಸಾಮಾನ್ಯ ಮೀಸಲಾತಿಗಳಿಗೂ ವಿಸ್ತರಿಸಲಿದೆ. ಈ ಹೊಸ ನಿಯಮವು ಅಕ್ಟೋಬರ್‌ 1 ರಿಂದ ಜಾರಿಗೆ ಬರಲಿದೆ. ಆರಂಭಿಕವಾಗಿ ರೈಲ್ವೆನ ಗ್ರಾಹಕರಿಗೆ ಮೊದಲ ಆದ್ಯತೆ ನೀಡುವುದು ಹೊಸ ನಿಯಮದ ಮುಖ್ಯ ಉದ್ದೇಶವಾಗಿದೆ. ಟಿಕೆಟ್ ಬುಕಿಂಗ್ ಪ್ರಾರಂಭವಾದ ತಕ್ಷಣ, ಏಜೆಂಟ್‌ಗಳು ಅಥವಾ ಸಾಫ್ಟ್‌ವೇರ್ ಸಹಾಯದಿಂದ ಸೀಟುಗಳನ್ನು ಮುಂಚಿತವಾಗಿ ಕಾಯ್ದಿರಿಸಲಾಗುತ್ತದೆ.

ಇದರಿಂದ ಅನೇಕ ಪ್ರಯಾಣಿಕರು ಟಿಕೆಟ್ ಬುಕಿಂಗ್‌ನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಾರೆ. ಇದನ್ನು ತಪ್ಪಿಸಲು ರೈಲ್ವೆ ಇಲಾಖೆ ಈ ಹೊಸ ನಿಯಮವನ್ನು ಜಾರಿಗೆ ತಂದಿದೆ. ಈ ಮೂಲಕ ಇನ್ಮುಂದೆ ನಿಜವಾಗಿಯೂ ಟಿಕೆಟ್ ಅಗತ್ಯ ಇರುವವರು ತಕ್ಷಣ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ಈ ಹೊಸ ನಿಯಮದಿಂದ ಬುಕಿಂಗ್‌ಗಳಲ್ಲಿ ಆಗವ ಮೋಸ ತಡೆಯುವ ಮತ್ತು ಪ್ರಯಾಣಿಕರಿಗೆ ನ್ಯಾಯ ಒದಗಿಸುವ ಗುರಿಯನ್ನು ಹೊಂದಿದೆ.

ಟಿಕೆಟ್ ಬುಕ್ಕಿಂಗ್‌ ತೆರೆದ ಮೊದಲ 10 ನಿಮಿಷಗಳ ಕಾಲ ಅಧಿಕೃತ ಏಜೆಂಟ್‌‌ಗಳು (ಮೆಂಬರ್‌ಶಿಪ್‌ ಪಡೆದವರು) ಟಿಕೆಟ್ ಬುಕ್ ಮಾಡಲು ಸಾಧ್ಯವಾಗುವುದಿಲ್ಲ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ. ಈ ನಿಯಮ ಈಗಾಗಲೇ ಜಾರಿಯಲ್ಲಿತ್ತು ಮತ್ತು ಭವಿಷ್ಯದಲ್ಲಿಯೂ ಮುಂದುವರಿಯುತ್ತದೆ ಎಂದು ಹೇಳಿದೆ. ಪಿಆರ್‌ಎಸ್ ಕೌಂಟರ್‌ಗಳಿಂದ (ರೈಲು ನಿಲ್ದಾಣಗಳಲ್ಲಿ) ಟಿಕೆಟ್ ಖರೀದಿಸುವ ನಿಯಮಗಳು ಮತ್ತು ಸಮಯಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

Source: ರೈಲು ಟಿಕೆಟ್‌ ಬುಕ್ಕಿಂಗ್‌ನಲ್ಲಿ ಮಹತ್ವದ ಬದಲಾವಣೆ
Tags: Aadhaar required for IRCTC bookingIndian Railway Aadhaar ticket ruleIndian Railway booking update 2025Indian Railway new ticket booking ruleIndian Railway online reservation changesIRCTC Aadhaar verification mandatoryIRCTC agent booking restrictionIRCTC booking Aadhaar linkIRCTC booking policy changesIRCTC first 15 minutes ruleIRCTC ಆಧಾರ್ ದೃಢೀಕರಣ ನಿಯಮIRCTC ಆ್ಯಪ್‌ನಲ್ಲಿ ಆಧಾರ್ ಲಿಂಕ್IRCTC ಟಿಕೆಟ್ ಬುಕ್ಕಿಂಗ್ ನಿಯಮ ಕನ್ನಡOctober 1 IRCTC rule changeRailway ticket booking new rules 2025Railway ticket scam preventionTatkal ticket booking new ruleTrain ticket online booking ruleಅಕ್ಟೋಬರ್ 1 ರಿಂದ ಹೊಸ ರೈಲ್ವೆ ನಿಯಮಆಧಾರ್ ಜೊತೆ ರೈಲ್ವೆ ಟಿಕೆಟ್ ಬುಕ್ಕಿಂಗ್ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ಆಧಾರ್ ಕಡ್ಡಾಯಟಿಕೆಟ್ ಬುಕ್ ಮಾಡುವ ಮೊದಲ 15 ನಿಮಿಷ ನಿಯಮಟಿಕೆಟ್ ಬುಕ್ ಮಾಡುವ ಹೊಸ ವಿಧಾನಟಿಕೆಟ್ ಬುಕ್ಕಿಂಗ್ ತಕ್ಷಣದ ನಿಯಮಟಿಕೆಟ್ ಬುಕ್ಕಿಂಗ್ ಸಮಯ ಮಿತಿಯ ನಿಯಮತತ್‌ಕಾಲ್ ಟಿಕೆಟ್ ಬುಕ್ಕಿಂಗ್ ನಿಯಮಭಾರತೀಯ ರೈಲ್ವೆ ಟಿಕೆಟ್ ಬುಕ್ಕಿಂಗ್ ನಿಯಮಭಾರತೀಯ ರೈಲ್ವೆ ಹೊಸ ಮಾರ್ಗಸೂಚಿರೈಲು ಟಿಕೆಟ್ ಮೀಸಲಾತಿ ನಿಯಮಗಳುರೈಲ್ವೆ ಟಿಕೆಟ್ ಮೋಸ ತಡೆಗೆ ಹೊಸ ನಿಯಮಹೊಸ ರೈಲು ಟಿಕೆಟ್ ಬುಕ್ಕಿಂಗ್ ನಿಯಮ 2025
ShareTweetSendShare
Join us on:

Related Posts

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

by Shwetha
September 18, 2026
0

ರಷ್ಯಾದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಖರೀದಿಸುವ ದೇಶಗಳ ಮೇಲೆ ಆರ್ಥಿಕ ಒತ್ತಡ ಹೆಚ್ಚಿಸಲು ಅಮೆರಿಕ ಮಹತ್ವದ ಹೆಜ್ಜೆ ಇಟ್ಟಿದೆ. ರಷ್ಯಾ ವಿರುದ್ಧದ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವ...

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

by Shwetha
September 18, 2026
0

ಭಾರತೀಯ ಕ್ರಿಕೆಟ್ ರಂಗದಲ್ಲಿ ಈಗ ಮಹತ್ವದ ಬದಲಾವಣೆಯೊಂದು ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಟೀಮ್ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಮುಕ್ತಾಯದ ಹಂತಕ್ಕೆ ತಲುಪಿದ್ದು,...

ಆಟೊಮೇಷನ್ ತಂತ್ರಜ್ಞಾನದತ್ತ ಆಕ್ಸಿಸ್ ಬ್ಯಾಂಕ್, ಟೆಕ್‌ ದೈತ್ಯ ಕಾಗ್ನಿಜೆಂಟ್ ಜೊತೆ ಮಹತ್ವದ ಒಪ್ಪಂದ

ಆಟೊಮೇಷನ್ ತಂತ್ರಜ್ಞಾನದತ್ತ ಆಕ್ಸಿಸ್ ಬ್ಯಾಂಕ್, ಟೆಕ್‌ ದೈತ್ಯ ಕಾಗ್ನಿಜೆಂಟ್ ಜೊತೆ ಮಹತ್ವದ ಒಪ್ಪಂದ

by admin
September 17, 2026
0

ಬೆಂಗಳೂರು: ಭಾರತದ ಪ್ರಮುಖ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾದ ಆಕ್ಸಿಸ್ ಬ್ಯಾಂಕ್ ಹಾಗೂ ಖ್ಯಾತ ಎಐ ಮತ್ತು ತಂತ್ರಜ್ಞಾನ ಸೇವಾ ಕಂಪನಿಯಾದ ಕಾಗ್ನಿಜೆಂಟ್ ಮಹತ್ವದ ಒಪ್ಪಂದವೊಂದಕ್ಕೆ ಸಹಿ ಹಾಕಿವೆ....

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

by Shwetha
September 17, 2026
0

ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಹಾಗೂ ನಿವೃತ್ತಿ ಜೀವನದ ಆರ್ಥಿಕ ಸುರಕ್ಷತೆಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ...

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

by Shwetha
September 17, 2026
0

ಅಮೆರಿಕದ ಫೆಡರಲ್ ರಿಸರ್ವ್‌ನ ಮಹತ್ವದ ಬಡ್ಡಿದರ ನಿರ್ಧಾರಕ್ಕೂ ಮುನ್ನ ಭಾರತೀಯ ರೂಪಾಯಿ ಮೇಲೆ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಬುಧವಾರ ರೂಪಾಯಿ ಡಾಲರ್ ಎದುರು 96ರ ಸಮೀಪ ವಹಿವಾಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram