ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಭಾರತೀಯರದ್ದೇ ಮೇಲುಗೈ!

ಬೌಲಿಂಗ್, ಬ್ಯಾಟಿಂಗ್ ನಲ್ಲಿ ಶ್ರೇಯಾಂಕದಲ್ಲಿ ಏರಿಕೆ

Author2 by Author2
October 2, 2024
in Sports, ಕ್ರೀಡೆ
Share on FacebookShare on TwitterShare on WhatsappShare on Telegram

ಮುಂಬಯಿ: ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಭಾರತೀಯ ಆಟಗಾರರು ಐಸಿಸಿ ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ (ICC Test Rankings) ಮೇಲುಗೈ ಸಾಧಿಸಿದ್ದಾರೆ.

ಬಾಂಗ್ಲಾದೇಶದ ವಿರುದ್ಧ ನಡೆದ ಟೆಸ್ಟ್‌ ಪಂದ್ಯಗಳಲ್ಲಿ 11 ವಿಕೆಟ್‌ ಪಡೆದ ಭಾರತೀಯ ಬೌಲರ್ ಜಸ್ಪ್ರೀತ್‌ ಬುಮ್ರಾ (Jasprit Bumrah) ಮತ್ತೊಮ್ಮೆ ಐಸಿಸಿ ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ಈ ಮೂಲಕ ನಂ. 1 ಸ್ಥಾನದಲ್ಲಿದ್ದ ಭಾರತದ ಅಶ್ವಿನ್ ಅವರನ್ನು ಹಿಂದಿಕ್ಕಿದ್ದಾರೆ.

Related posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026
auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026

ಉತ್ತಮ ಪ್ರದರ್ಶನ ತೋರಿರುವ ಆರ್. ಅಶ್ವಿನ್ 2ನೇ ಸ್ಥಾನದಲ್ಲಿದ್ದಾರೆ. ರವಿಂದ್ರ ಜಡೇಜಾ 809 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದ್ದಾರೆ. ಬಾಂಗ್ಲಾದೇಶ ವಿರುದ್ಧ ನಡೆದ 2 ಟೆಸ್ಟ್‌ ಪಂದ್ಯದಲ್ಲಿ ಅಶ್ವಿನ್‌ 11 ವಿಕೆಟ್‌ ಪಡೆದಿದ್ದರು. ಟೆಸ್ಟ್ ನ ಬೌಲರ್ ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಜಸ್ಪ್ರೀತ್‌ ಬುಮ್ರಾ – ಭಾರತ – 870 ಅಂಕ, ಆರ್. ಅಶ್ವಿನ್‌ – ಭಾರತ -‌ 869 ಅಂಕ, ಜೋಶ್‌ ಹೇಜಲ್ವುಡ್‌ – ಆಸ್ಟ್ರೇಲಿಯಾ – 847 ಅಂಕ, ಪ್ಯಾಟ್‌ ಕಮ್ಮಿನ್ಸ್‌ – ಆಸ್ಟ್ರೇಲಿಯಾ 820 ಅಂಕ, ಕಗಿಸೊ ರಬಾಡ – ದಕ್ಷಿಣ ಆಫ್ರಿಕಾ – 820 ಅಂಕ ಗಳಿಸಿ ಎರಡರಿಂದ ನಾಲ್ಕು ಸ್ಥಾನ ಪಡೆದಿದ್ದಾರೆ.

ಬ್ಯಾಟಿಂಗ್ ವಿಭಾಗದಲ್ಲಿ ಯಶಸ್ವಿ ಜೈಸ್ವಾಲ್‌ (Yashasvi Jaiswal) ಉತ್ತಮ ಪ್ರದರ್ಶನ ತೋರಿದ್ದಾರೆ. 2 ಸ್ಥಾನ ಜಿಗಿತ ಕಂಡು ಐಸಿಸಿ ರ‍್ಯಾಂಕಿಂಗ್‌ನಲ್ಲಿ 3ನೇ ಸ್ಥಾನ ಪಡೆದಿದ್ದಾರೆ. ಸತತ 6 ಸ್ಥಾನಗಳಲ್ಲಿ ಏರಿಕೆ ಕಂಡಿರುವ ವಿರಾಟ್‌ ಕೊಹ್ಲಿ 6ನೇ ಸ್ಥಾನ ಪಡೆದುಕೊಂಡಿದ್ದಾರೆ.

1. ಜೋ ರೂಟ್‌ – ಇಂಗ್ಲೆಂಡ್‌ – 899 ಅಂಕ
2. ಕೇನ್‌ ವಿಲಿಯಮ್ಸನ್‌ – ನ್ಯೂಜಿಲೆಂಡ್‌ – 829 ಅಂಕ
3. ಯಶಸ್ವಿ ಜೈಸ್ವಾಲ್‌ – ಭಾರತ – 792 ಅಂಕ
4. ಸ್ಟೀವ್‌ ಸ್ಮಿತ್‌ – ಆಸ್ಟ್ರೇಲಿಯಾ – 757 ಅಂಕ
5. ಉಸ್ಮಾನ್‌ ಖವಾಜ – ಆಸ್ಟ್ರೇಲಿಯಾ – 728 ಅಂಕ ಪಡೆದಿದ್ದಾರೆ.

Tags: Indians are top in ICC test rankings!
ShareTweetSendShare
Join us on:

Related Posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

by admin
August 3, 2026
0

  ಮುಂಬೈ, ಆಗಸ್ಟ್ 03, 2026: ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳ ಸಹಿತ ಒಟ್ಟು...

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram