ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಇಟಲಿ ಮತ್ತು ಇರಾನ್‌ನಲ್ಲಿ ಸಿಲುಕಿರುವ ಭಾರತೀಯರು ಸೂಕ್ತ ತಪಾಸಣೆ ಬಳಿಕ ಭಾರತಕ್ಕೆ : ಜೈ ಶಂಕರ್

admin by admin
March 12, 2020
in International, Politics
Share on FacebookShare on TwitterShare on WhatsappShare on Telegram

ಕೊರೋನವೈರಸ್ ಪೀಡಿತ ಇಟಲಿ ಮತ್ತು ಇರಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ತಪಾಸಣೆ ಮಾಡಿದ ನಂತರ ಭಾರತಕ್ಕೆ ಮರಳಿ ಕರೆತರಲು ಸರ್ಕಾರ ಗಮನ ಹರಿಸುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಬುಧವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

ಭಾರತೀಯರನ್ನು ಪರೀಕ್ಷಿಸಲು ವೈದ್ಯಕೀಯ ತಂಡ ಗುರುವಾರ ಇಟಲಿಗೆ ತೆರಳಲಿದೆ ಎಂದು ಅವರು ಹೇಳಿದರು. ಕೊರೋನ ವೈರಸ್‌ನಿಂದಾಗಿ ಇರಾನ್‌ನಲ್ಲಿ ಸಿಲುಕಿರುವ ಭಾರತೀಯರ ಬಗ್ಗೆ ಹೇಳಿಕೆ ನೀಡಿದ ಜೈಶಂಕರ್, ಇಟಲಿ ಮತ್ತು ಇರಾನ್‌ನ ಪರಿಸ್ಥಿತಿ ಹೆಚ್ಚಿನ ಕಳವಳಕ್ಕೆ ಕಾರಣವಾಗಿದೆ. ಸೂಕ್ತ ಪರೀಕ್ಷೆ ಮತ್ತು ತಪಾಸಣೆಯ ನಂತರ ಭಾರತೀಯರನ್ನು ಮರಳಿ ಕರೆತರಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದರು.
ಈ ರೋಗವು ಸುಮಾರು 90 ದೇಶಗಳಿಗೆ ಹರಡಿದೆ ಎಂದು ಹೇಳಿದ ಜೈಶಂಕರ್, ವಿಶ್ವದಾದ್ಯಂತ ಭಾರತೀಯರನ್ನು ಮರಳಿ ಕರೆತರುವ ಪ್ರಕ್ರಿಯೆಯನ್ನು ಸರ್ಕಾರ ಪ್ರಾರಂಭಿಸಿದರೆ ಅದು ಇನ್ನಷ್ಟು ಭೀತಿಯನ್ನು ಹೆಚ್ಚಿಸುವ ಸಾಧ್ಯತೆ ಇದೆ ಎಂದು ಹೇಳಿದರು.
ಭಾರತವು ಚೀನಾದ ವುಹಾನ್‌ನಲ್ಲಿ ಮಾತ್ರ ಮಧ್ಯಪ್ರವೇಶಿಸಿ ಭಾರತೀಯರನ್ನು ಮರಳಿ ಕರೆತಂದಿತು ಎಂದ ಜೈಶಂಕರ್, ಇರಾನ್‌ನ ವಿವಿಧ ಪ್ರಾಂತ್ಯಗಳಲ್ಲಿ 6000ಕ್ಕೂ ಹೆಚ್ಚು ಭಾರತೀಯ ಪ್ರಜೆಗಳು ಇದ್ದಾರೆ ಎಂದು ಸದನಕ್ಕೆ ಮಾಹಿತಿ ನೀಡಿದರು.

Related posts

ಪ್ರಧಾನಿ ನಿಂದನೆಗೆ ಸಿಟಿ ರವಿ ‘ಪಾಕಿಸ್ತಾನದ ನಾಲಿಗೆ’ ತಿರುಗೇಟು: ಪರಿಷತ್ ರಣರಂಗ, ನಜೀರ್ ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ!

ಪ್ರಧಾನಿ ನಿಂದನೆಗೆ ಸಿಟಿ ರವಿ ‘ಪಾಕಿಸ್ತಾನದ ನಾಲಿಗೆ’ ತಿರುಗೇಟು: ಪರಿಷತ್ ರಣರಂಗ, ನಜೀರ್ ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ!

February 4, 2026
ದಲಿತರ ಧ್ವನಿ ಅಡಗಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಫಲ: ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗೆ ಛಲವಾದಿ ನಾರಾಯಣಸ್ವಾಮಿ ಆಕ್ರೋಶ

ದಲಿತರ ಧ್ವನಿ ಅಡಗಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಫಲ: ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗೆ ಛಲವಾದಿ ನಾರಾಯಣಸ್ವಾಮಿ ಆಕ್ರೋಶ

February 1, 2026
Tags: coronavirusForeign MinisterindiaIranitalyS Jaishankar
ShareTweetSendShare
Join us on:

Related Posts

ಪ್ರಧಾನಿ ನಿಂದನೆಗೆ ಸಿಟಿ ರವಿ ‘ಪಾಕಿಸ್ತಾನದ ನಾಲಿಗೆ’ ತಿರುಗೇಟು: ಪರಿಷತ್ ರಣರಂಗ, ನಜೀರ್ ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ!

ಪ್ರಧಾನಿ ನಿಂದನೆಗೆ ಸಿಟಿ ರವಿ ‘ಪಾಕಿಸ್ತಾನದ ನಾಲಿಗೆ’ ತಿರುಗೇಟು: ಪರಿಷತ್ ರಣರಂಗ, ನಜೀರ್ ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ!

by Shwetha
February 4, 2026
0

ವಿಧಾನಪರಿಷತ್ತಿನಲ್ಲಿ ಸೃಷ್ಟಿಯಾಗಿರುವ ನಜೀರ್ ಅಹ್ಮದ್ ಅವರ ಹೇಳಿಕೆ ಮತ್ತು ಸಿಟಿ ರವಿ ಅವರ ತಿರುಗೇಟಿನ ವಿವಾದ ಇದೀಗ ಮುಖ್ಯಮಂತ್ರಿಗಳ ಅಂಗಳ ತಲುಪಿದೆ. ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ...

ದಲಿತರ ಧ್ವನಿ ಅಡಗಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಫಲ: ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗೆ ಛಲವಾದಿ ನಾರಾಯಣಸ್ವಾಮಿ ಆಕ್ರೋಶ

ದಲಿತರ ಧ್ವನಿ ಅಡಗಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಫಲ: ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗೆ ಛಲವಾದಿ ನಾರಾಯಣಸ್ವಾಮಿ ಆಕ್ರೋಶ

by Shwetha
February 1, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ದಲಿತರ ಧ್ವನಿಯನ್ನು ಅಡಗಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ...

415 ಸಂಸದರಿದ್ದ ಪಕ್ಷ ಇಂದು 99 ಕ್ಕೆ ತೃಪ್ತಿ ಪಡುವಂತಾಗಿದೆ: ಕಾಂಗ್ರೆಸ್ ಪತನದ ಬಗ್ಗೆ ವಿಜಯೇಂದ್ರ ವ್ಯಂಗ್ಯ

415 ಸಂಸದರಿದ್ದ ಪಕ್ಷ ಇಂದು 99 ಕ್ಕೆ ತೃಪ್ತಿ ಪಡುವಂತಾಗಿದೆ: ಕಾಂಗ್ರೆಸ್ ಪತನದ ಬಗ್ಗೆ ವಿಜಯೇಂದ್ರ ವ್ಯಂಗ್ಯ

by Shwetha
February 1, 2026
0

ಬೆಂಗಳೂರು: ಶತಮಾನದ ಇತಿಹಾಸವಿರುವ ಕಾಂಗ್ರೆಸ್ ಪಕ್ಷವು ಹಿಂದೆ 415 ಸಂಸದರನ್ನು ಹೊಂದುವ ಮೂಲಕ ಇಡೀ ದೇಶದಲ್ಲಿ ಏಕಚಕ್ರಾಧಿಪತ್ಯ ಸಾಧಿಸಿತ್ತು. ಆದರೆ ಇಂದು ಕೇವಲ 99 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವ...

ನನ್ನದು ಗಾಂಧಿ ಸಂತತಿ, ಹೇಡಿ ಸಾವರ್ಕರ್ ಸಂತತಿಯಲ್ಲ; ಬಿಜೆಪಿಯವರ ನಮಸ್ತೆ ಸದಾ ವತ್ಸಲೆ ಮರೆತು ನಮಸ್ತೆ ಸದಾ ರೌಡಿ ಕೋತ್ವಾಲನೇ ಜಪ: ಬಿ ಕೆ ಹರಿಪ್ರಸಾದ್ ಗುಡುಗು

ನನ್ನದು ಗಾಂಧಿ ಸಂತತಿ, ಹೇಡಿ ಸಾವರ್ಕರ್ ಸಂತತಿಯಲ್ಲ; ಬಿಜೆಪಿಯವರ ನಮಸ್ತೆ ಸದಾ ವತ್ಸಲೆ ಮರೆತು ನಮಸ್ತೆ ಸದಾ ರೌಡಿ ಕೋತ್ವಾಲನೇ ಜಪ: ಬಿ ಕೆ ಹರಿಪ್ರಸಾದ್ ಗುಡುಗು

by Shwetha
February 1, 2026
0

ಬೆಂಗಳೂರು: ಸದನಗಳ ಘನತೆ, ಗೌರವ ಮತ್ತು ರಾಜಕೀಯ ನೈತಿಕತೆಯ ವಿಚಾರವಾಗಿ ಆಡಳಿತರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಇದೀಗ ಕಾಂಗ್ರೆಸ್ ಹಿರಿಯ ನಾಯಕ...

ನೂರು ಜನ್ಮ ಎತ್ತಿಬಂದರೂ ರಾಮುಲು ಎದುರು ನೀನು ಲೀಡರ್ ಆಗಲ್ಲ ಎಂದು ಗುಡುಗಿದ ಜನಾರ್ದನ ರೆಡ್ಡಿ: ಸವಾಲು ಸ್ವೀಕರಿಸಿದ ನಾಗೇಂದ್ರ

ನೂರು ಜನ್ಮ ಎತ್ತಿಬಂದರೂ ರಾಮುಲು ಎದುರು ನೀನು ಲೀಡರ್ ಆಗಲ್ಲ ಎಂದು ಗುಡುಗಿದ ಜನಾರ್ದನ ರೆಡ್ಡಿ: ಸವಾಲು ಸ್ವೀಕರಿಸಿದ ನಾಗೇಂದ್ರ

by Shwetha
January 31, 2026
0

ಬೆಂಗಳೂರು: ರಾಜ್ಯ ವಿಧಾನಸಭೆಯ ಅಧಿವೇಶನ ಶುಕ್ರವಾರ ಬಳ್ಳಾರಿ ರಾಜಕೀಯದ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿತು. ಬಳ್ಳಾರಿ ಗಲಾಟೆ ವಿಚಾರವಾಗಿ ನಡೆದ ಚರ್ಚೆ ತಾರಕಕ್ಕೇರಿ, ಬಿಜೆಪಿ ಶಾಸಕ ಗಾಲಿ ಜನಾರ್ದನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram