ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮುಂಬೈನಲ್ಲಿ ಭಾರತದ ಮೊದಲ ಆಪಲ್ ಸ್ಟೋರ್

ಮುಂಬಯಿನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿ ಸ್ಟೋರ್

Author2 by Author2
April 19, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮುಂಬಯಿ : ಆ್ಯಪಲ್ (Apple) ಉತ್ಪನ್ನಗಳ ಬಗ್ಗೆ ಇತ್ತೀಚೆಗೆ ಜನರು ಹೆಚ್ಚಿನ ಪ್ರೀತಿ ತೋರಿಸುತ್ತಿದ್ದಾರೆ. ಭಾರತ (India) ಮಾತ್ರವಲ್ಲದೇ ವಿಶ್ವದ ಬಹತೇಕ ದೇಶಗಳಲ್ಲಿ ಜನರು ಇದನ್ನು ಮುಗಿಬಿದ್ದು ಖರೀದಿಸುತ್ತಾರೆ. ಬೆಲೆ ಹೆಚ್ಚಿದ್ದರೂ ಆ್ಯಪಲ್ ತನ್ನದೇ ಒಂದು ಸ್ಟ್ಯಾಂಡರ್ಡ್ ಅನ್ನು ಕಾಪಾಡಿಕೊಂಡು ಬಂದಿದೆ. ಗ್ರಾಹಕರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಭಾರತದಲ್ಲಿ ಮೊದಲ ಆ್ಯಪಲ್ ಸ್ಟೋರ್ (Apple Store) ಮುಂಬೈನಲ್ಲಿ (Mumbai) ಉದ್ಘಾಟನೆಯಾಗಿದೆ.

ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ದೇಶದ ಮೊದಲ ಆ್ಯಪಲ್ ಸ್ಟೋರ್ ಏಪ್ರಿಲ್ 18ರಂದು ಉದ್ಘಾಟನೆಗೊಂಡಿದ್ದು, ಗ್ರಾಹಕರಿಗೆ ಸೇವೆ ನೀಡಲು ಪ್ರಾರಂಭಿಸಿದೆ. ಸ್ಟೋರ್‌ಗೆ ಆಗಮಿಸುವ ಗ್ರಾಹಕರು ಆ್ಯಪಲ್ ಉತ್ಪನ್ನಗಳ ಸಂಪೂರ್ಣ ಮಾಹಿತಿ ಪಡೆಯಬಹುದು.
ಜಿಯೋ ವರ್ಲ್ಡ್ ಡ್ರೈವ್ ಮಾಲ್‌ನ ಮೂಲೆಯಲ್ಲಿ ಬೃಹತ್ 2 ಅಂತಸ್ತಿನ ಗಾಜಿನಿಂದ ಮಾಡಲಾದ ಸ್ಟೋರ್ ಇದಾಗಿದೆ. ಭಾರತದಲ್ಲಿ ಆನ್‌ ಲೈನ್ ಸ್ಟೋರ್‌ ಗಳಲ್ಲಿ ಪ್ರಸ್ತುತ ಲಭ್ಯವಿರುವ ಎಲ್ಲಾ ಆ್ಯಪಲ್ ಉತ್ಪನ್ನಗಳು ಇಲ್ಲಿ ದೊರೆಯಲಿದೆ. ಮ್ಯಾಕ್‌ಬುಕ್, ಐಫೋನ್ (iPhone), ಐಪ್ಯಾಡ್, ವಾಚ್‌ಗಳನ್ನು ಹೊರತುಪಡಿಸಿ ಸ್ಟೋರ್ ಆ್ಯಪಲ್ ಆರ್ಕೇಡ್, ಆ್ಯಪಲ್ ಹೋಮ್‌ಪಾಡ್, ಆ್ಯಪಲ್ ಮ್ಯೂಸಿಕ್ ಹಾಗೂ ಆ್ಯಪಲ್ ಟಿವಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.

Related posts

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

March 23, 2026
ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

March 23, 2026

ಮುಂಬೈ ಆ್ಯಪಲ್ ಸ್ಟೋರ್‌ನ ಇನ್ನೊಂದು ವಿಶೇಷತೆಯೆಂದರೆ ಇಲ್ಲಿ 100 ಸಿಬ್ಬಂದಿಯಿದ್ದಾರೆ. ಅದರಲ್ಲಿ ಶೇ.50 ರಷ್ಟು ಸಿಬ್ಬಂದಿ ಮಹಿಳೆಯರೇ ಇದ್ದಾರೆ. ಭಾರತದ 18 ಭಾಷೆಗಳನ್ನು ಒಳಗೊಂಡಂತೆ 25 ಭಾಷೆಗಳನ್ನು ಮಾತನಾಡಬಲ್ಲ ಸಿಬ್ಬಂದಿಯನ್ನು ನಿಯೋಜಿಸಿದೆ.

Tags: India's first Apple store in Mumbai
ShareTweetSendShare
Join us on:

Related Posts

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

by Shwetha
March 23, 2026
0

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಬೃಹತ್ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಭಾನುವಾರ ಭಾರತದಲ್ಲಿ ಅತ್ಯಂತ ದೀರ್ಘಕಾಲದವರೆಗೆ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ...

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

by Shwetha
March 23, 2026
0

ಪಾಕಿಸ್ತಾನದ ನಾಯಕರು ಮತ್ತು ಅಧಿಕಾರಿಗಳ ಬಾಯಲ್ಲಿ ಭಾರತದ ಮೇಲಿನ ದ್ವೇಷ ಆಗಾಗ್ಗೆ ಹೊರಬೀಳುತ್ತಲೇ ಇರುತ್ತದೆ. ಇದೀಗ ಭಾರತದಲ್ಲಿ ಪಾಕಿಸ್ತಾನದ ಮಾಜಿ ಹೈಕಮಿಷನರ್ ಆಗಿ ಕಾರ್ಯನಿರ್ವಹಿಸಿದ್ದ ಅಬ್ದುಲ್ ಬಾಸಿತ್...

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram