ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Sanjana Galrani | ನಟಿ ಸಂಜನಾ ಗಲ್ರಾನಿಗೆ ಅಶ್ಲೀಲ ಸಂದೇಶ

Mahesh M Dhandu by Mahesh M Dhandu
March 4, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Sanjana Galrani | ನಟಿ ಸಂಜನಾ ಗಲ್ರಾನಿಗೆ ಅಶ್ಲೀಲ ಸಂದೇಶ

ನಟಿ ಸಂಜನಾ ಗಲ್ರಾನಿಗೆ ಅಶ್ಲೀಲ ಸಂದೇಶ

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

September 22, 2026

ಆಡಂ ಬಿದ್ದಪ್ಪ ಇಂದಿರಾ ನಗರ ಪೊಲೀಸರ ವಶಕ್ಕೆ

ಕೊರಿಯೋಗ್ರಾಫರ್ ಪ್ರಸಾದ್ ಬಿದ್ದಪ್ಪ ಪುತ್ರ ಆಡಂ

ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬೆಂಗಳೂರು : ನಟಿ ಸಂಜನಾ ಗಲ್ರಾನಿ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿರುವ ಆರೋಪದ ಮೇರೆಗೆ ಬೆಂಗಳೂರಿನ ಇಂದಿರಾನಗರ ಠಾಣಾ ಪೊಲೀಸರು ಆಡಂ ಬಿದ್ದಪ್ಪ ಅವರನ್ನ ಬಂಧಿಸಿದ್ದಾರೆ.  ಆಡಂ ಬಿದ್ದಪ್ಪ,  ಕೊರಿಯೋಗ್ರಾಫರ್ ಪ್ರಸಾದ್ ಬಿದ್ದಪ್ಪ ಪುತ್ರ.

ಬಂಧಿತ ಆಡಂ, ಕಳೆದ ಫೆಬ್ರವರಿ 25 ರ ರಾತ್ರಿ ಸಂಜನಾ ಗಲ್ರಾನಿ ಅವರಿಗೆ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸಿದ್ದರಂತೆ.

ಈ ಕುರಿತು ನಟಿ ಸಂಜನಾ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಇಂದಿರಾ ನಗರ ಠಾಣೆಯಲ್ಲಿ ದೂರು ನೀಡಿದ್ದರು.

Indiranagar police arrests Adam Bidapa for allegedly sending vulgar message to sanjjanaa-galrani  saaksha tv

ದೂರಿನ ಜೊತೆಗೆ ವಾಟ್ಸಪ್​ಚಾಟ್ ದಾಖಲೆಯನ್ನೂ ಸಂಜನಾ ನೀಡಿದ್ದರು.  ಈ ದೂರಿನ ಆಧಾರದ ಮೇಲೆ ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ಆಡಂ ಬಿದ್ದಪ್ಪರನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

ಆದ್ರೆ ವಿಚಾರಣೆ ವೇಳೆ ಆಡಂ ಬಿದ್ದಪ್ಪ, ಸಂಜನಾ ಅವರ ಆರೋಪವನ್ನು ತಳ್ಳಿ ಹಾಕಿದ್ದಾರೆ. ಸಂಜನಾ ಅವರಿಗೆ ಯಾವುದೇ ಮೆಸೇಜ್ ಮಾಡಿಲ್ಲ ಎಂದು ವಾದಿಸಿದ್ದಾರೆ.

ಇತ್ತ ನಟಿ ಸಂಜನಾ ನೀಡಿರುವ ದಾಖಲೆಗಳ ಆಧಾರದಲ್ಲಿ ಇಂದಿರಾ ನಗರ ಠಾಣಾ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Indiranagar police arrests Adam Bidapa for allegedly sending vulgar message to sanjjanaa-galrani

Tags: #Saaksha TVfilmSandalwoodsanjjanaa-galrani
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

by Shwetha
September 22, 2026
0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram