ಇಂಡೋನೇಷ್ಯಾ ಭೂಕಂಪ : ಸಾವಿನ ಸಂಖ್ಯೆ 42 ಕ್ಕೆ ಏರಿಕೆ
ಇಂಡೋನೇಷ್ಯಾ: ಇಂಡೋನೇಷ್ಯಾದ ಸುಲವೇಸಿ ದ್ವೀಪದಲ್ಲಿ ಸಂಭವಿಸಿರುವ ಪ್ರಬಲ ಭೂಕಂಪನದಲ್ಲಿ ಸಾವನಪ್ಪಿದ್ದವರ ಸಂಖ್ಯೆ 42 ಕ್ಕೆ ಏರಿಕೆಯಾಗಿದ್ದು, ಸಾವುನೋವುಗಳ ಸಂಖ್ಯೆ ಹೆಚ್ಚಾಗಲಿದೆ ಎನ್ನಲಾಗ್ತಾಯಿದೆ. ಇನ್ನು 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಲಡಾಖ್ ನ ಲೇಹ್ ನಲ್ಲಿ 4000 ಯೋಧರಿಗೆ ಲಸಿಕೆ
ಶುಕ್ರವಾರ ಬೆಳಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆಯ ಕಂಪನ ದಾಖಲಾಗಿದೆ. ಭಾರೀ ಪ್ರಮಾಣದ ಭೂಕಂಪನದಿಂದ ಆಸ್ಪತ್ರೆ, ಕಟ್ಟಡಗಳು ಕುಸಿದು ಬಿದ್ದ ಪರಿಣಾಮ ನೂರಾರು ಮಂದಿ ಅವಶೇಷಗಳಡಿ ಸಿಲುಕಿದ್ದು, ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








