ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Indore: ಕಾಲೇಜಿಗೆ ಚಕ್ಕರ್ ಹೊಡೆದು ವಿಷ ಸೇವಿಸಿದ 3 ಬಾಲಕೀಯರು

ಮೂವರು ಬಾಲಕಿಯರನ್ನ  ಚಿಕಿತ್ಸೆಗಾಗಿ ಎಂವೈ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿನ್ನೆ ಸಂಜೆ ಇಬ್ಬರು ಬಾಲಕಿಯರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ  ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು,  ಚಿಕಿತ್ಸೆ ಪಡೆಯುತ್ತಿದ್ದಾರೆ.  

Naveen Kumar B C by Naveen Kumar B C
October 29, 2022
in Newsbeat, Crime, ಅಪರಾಧ
Indore

Indore

Share on FacebookShare on TwitterShare on WhatsappShare on Telegram

ಕಾಲೇಜಿಗೆ ಚಕ್ಕರ್ ಹೊಡೆದು ವಿಷ ಸೇವಿಸಿದ 3 ಬಾಲಕೀಯರು

ಕಾಲೇಜಿಗೆ ಚಕ್ಕರ್ ಹಾಕಿ ಮಧ್ಯಪ್ರದೇಶದ ಸೆಹೋರ್‌ನಿಂದ ಇಂದೋರ್‌ಗೆ ಬಂದಿದ್ದ ಮೂವರು ಅಪ್ರಾಪ್ತ ಬಾಲಕಿಯರು ವಿಷ ಸೇವಿರುವ ಘಟನೆ ನಡೆದಿದೆ.

Related posts

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

July 4, 2026
ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

July 4, 2026

ಮೂವರು ಬಾಲಕಿಯರನ್ನ  ಚಿಕಿತ್ಸೆಗಾಗಿ ಎಂವೈ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿನ್ನೆ ಸಂಜೆ ಇಬ್ಬರು ಬಾಲಕಿಯರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ  ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು,  ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸರ ಪ್ರಕಾರ, ಮೂವರ ಹೆಸರರನ್ನ ಪೂಜಾ, ಆರತಿ ಮತ್ತು ಪಾಲಕ್  ಎಂದು ಗುರುತಿಸಲಾಗಿದೆ.  ಬಾಲಕೀಯರು ವಿಷ ಸೇವಿಸಿರುವ ಬಗ್ಗೆ ಆಸ್ಪತ್ರೆ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿತ್ತು. ಇದಾದ ಬಳಿಕ ಆಸ್ಪತ್ರೆಗೆ ಆಗಮಿಸಿದ ಪೊಲೀಸರು ವಿಷ ಸೇವನೆಗೆ ಕಾರಣ ತಿಳಿದುಕೊಂಡಿದ್ದಾರೆ.

ಕೌಟುಂಬಿಕ ಕಲಹದಿಂದ ಹದಿಹರೆಯದ ಬಾಲಕೀಯರು ವಿಷ ಸೇವಿಸಿದ್ದಾರೆ ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ಯುವಕನ ಜೊತೆಗಿನ ಸ್ನೇಹದ ವಿಚಾರದಲ್ಲಿ ಒಬ್ಬ ಬಾಲಕಿ ವಿಷ ಸೇವಿಸಿದ್ದಾಳೆ.

ಪ್ರಾದೇಶಿಕ ಉದ್ಯಾನವನದಲ್ಲಿ ಮೂವರು ವಿಷ ಸೇವಿಸಿದ್ದಾರೆ ಎಂದು ಮೊದಲು ವರದಿಯಾಗಿತ್ತು.  ಆದರೆ ಉದ್ಯಾನವನದಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಪಾರ್ಕ್ ಸಿಬ್ಬಂದಿ ಹೇಳಿದ್ದಾರೆ. ಪೊಲೀಸರು ಬಾಲಕಿಯ ಕುಟುಂಬ ಸದಸ್ಯರಿಗೆ ವಿಷಯ ತಿಳಿಸಿದ್ದಾರೆ. ಸಂಜೆ ತಡರಾತ್ರಿ ಇಬ್ಬರು ಬಾಲಕಿಯರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Indore: 3 Girls Consume Poison Together After Bunking School; 2 Dead

Tags: Indorepoison
ShareTweetSendShare
Join us on:

Related Posts

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

by Shwetha
July 4, 2026
0

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram