ಬೆಂಗಳೂರು: ಸ್ಯಾಂಡಲ್ವುಡ್ ಗೆ ನಶೆ ನಂಟಿರುವ ಬಗ್ಗೆ ಸ್ಪೋಟಕ ಮಾಹಿತಿ ಹೊರಹಾಕಿ ಇಡೀ ಚಿತ್ರರಂಗವೇ ಬೆಚ್ಚಿ ಬೀಳುವಂತೆ ಮಾಡಿದ್ದ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಅವರಿಗೆ ಮತ್ತೊಂದು ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಸಿಸಿಬಿ ನೋಟಿಸ್ ನೀಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿರುವ ಇಂದ್ರಜಿತ್ ಲಂಕೇಶ್ ಕನ್ನಡ ಚಿತ್ರರಂಗ ಶೇಕಡ 90 ರಷ್ಟು ಕ್ಲೀನ್ ಇದೆ ಎಂದಿದ್ದಾರೆ.
ಈ ವೇಳೆ ಮಾತನಾಡಿರುವ ಅವರು ಮತ್ತೊಂದು ಹಂತದ ವಿಚಾರಣೆಗಾಗಿ ಸಿಸಿಬಿ ಅವ್ರು ನನ್ನನ್ನ ಕರೆದಿದ್ದಾರೆ. ನನಗೆ ಗೊತ್ತಿರುವ ಎಲ್ಲ ಮಾಹಿತಿ ತಿಳಿಸುತ್ತೆನೆ. ಇದ್ರಿಂದ ಪ್ರಚಾರ ಪಡೆಯುವ ಉದ್ದೇಶವಿಲ್ಲ. ನನಗೆ ಮೊದಲೇ ಸಾಕಷ್ಟು ಪ್ರಚಾರ ಸಿಕ್ಕಿದೆ. ಪತ್ರಿಕಾರಂಗದಲ್ಲಿ 25 ವರ್ಷದಿಂದ ನಿರತನಾಗಿದ್ದೇನೆ. ಇನ್ನು ಸಿನಿರಂಗದಲ್ಲಿ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ಅನ್ನ ಕೊಟ್ಟ ಮಾದ್ಯಮಕ್ಕೆ ಕೆಟ್ಟದನ್ನ ಮಾಡುವ ಉದ್ದೇಶವಿಲ್ಲ. ಒಳ್ಳೆಯದಾಗಿಬೇಕು ಎನ್ನುವುದು ನನ್ನ ಉದ್ದೇಶ. ಶೇಕಡ 90ರಷ್ಟು ಚಿತ್ರರಂಗ ಕ್ಲೀನ್ ಇದ್ದು, ಹೊಸಬರಿಂದ ಕೆಟ್ಟ ಹೆಸರು ಬರುತ್ತಿದೆ. ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಆಗಲಿ ಎಂದು ಲಂಕೇಶ್ ಹೇಳಿದ್ದಾರೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








