ಚಂದನವನದ ನಟ ನಟಿಯರು ಡ್ರಗ್ಸ್ ನಶೆಯಲ್ಲಿ ತೇಲಾಡುತ್ತಿರುವ ಬಗ್ಗೆ ಆರೋಪಿಸಿ ತಲ್ಲಣ ಮೂಡಿಸಿದ್ದ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಅವರು ಮತ್ತೆ ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಸಿಸಿಬಿ ಕಚೇರಿಗೆ ಎಂಟ್ರಿ ಆಗೋದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಇಂದ್ರಜಿತ್ ಅವರು ಈ ಹಿಂದೆ ಸಿಸಿಬಿ ಕಚೇರಿಗೆ ಬಂದಾಗ ಸಾಕಷ್ಟು ಮಾಹಿತಿ ನೀಡಿದ್ದೇನೆ. ಈಗ ಮತ್ತೆ ಕರೆದಿದ್ದಾರೆ, ತನಿಖೆಗೆ ಸಹಕರಿಸುವ ಉದ್ದೇಶದಿಂದ ಬಂದಿದ್ದೇನೆ. ಇನ್ನೂ ಬ್ಯಾಗ್‌ನಲ್ಲಿ ಹಾರ್ಡ್‌ಡಿಸ್ಕ್ ಹಾಗೂ ಐಪ್ಯಾಡ್ ಇದೆ, ಆದರೆ ಅದರಲ್ಲಿ ಏನಿದೆ ಎಂದು ಮಾತ್ರ ಕೇಳಬೇಡಿ ಎಂದು ಹೇಳಿದ್ದಾರೆ. ಈ ಪ್ರಕರಣದಿಂದಾಗಿ ಇಂಡಸ್ಟ್ರಿಗೆ ಕೆಟ್ಟ ಹೆಸರು ಬರುತ್ತೆ ಎಂದು ಕೆಲವರು ಅಂದುಕೊಂಡಿದ್ದಾರೆ. ಆದರೆ ಇಂಡಸ್ಟ್ರಿಗೆ ಕೆಟ್ಟ ಹೆಸರು ಬರಲ್ಲ. ಇದು ತಪ್ಪು ಕಲ್ಪನೆ. ಇದರಿಂದ ಇಂಡಸ್ಟ್ರಿ ಸ್ವಚ್ಛವಾಗುತ್ತೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಇದೇ ವೇಳೆ ಈ ಹಿಂದೆ ಕೆಲವು ಘಟನೆಗಳು ಆದಾಗ ವಾಣಿಜ್ಯ ಮಂಡಳಿ ಎಚ್ಚೆತ್ತುಕೊಳ್ಳಬೇಕಾಗಿತ್ತು. ಅವರನ್ನು ಕರೆಸಿ ಬುದ್ದಿವಾದ ಹೇಳಬೇಕಿತ್ತು. ಮೊಳಕೆಯಲ್ಲಿ ನಿಯಂತ್ರಿಸಿದ್ದರೆ ಇಲ್ಲಿಯವರೆಗೂ ಬರುತ್ತಿರಲಿಲ್ಲ. ಬನ್ನಿ ನನ್ನ ಜೊತೆ ಹೋರಾಟಕ್ಕೆ ಕೈ ಜೋಡಿಸಿ, ಇಡೀ ಇಂಡಸ್ಟ್ರಿ ಸ್ವಚ್ಛವಾಗುತ್ತೆ ಎಂದು ಚಿತ್ರರಂಗಕ್ಕೆ ಇಂದ್ರಜಿತ್ ಅವರು ಕರೆನೀಡಿದ್ದಾರೆ. ಅಷ್ಟೇ ಅಲ್ಲದೇ ಯಾರೆಲ್ಲಾ ಈ ಜಾಲದಲ್ಲಿ ಭಾಗಿಯಾಗಿರಬುಹುದು ಎಂಬ ಸಣ್ಣ ಮಾಹಿತಿ ಹೊರಹಾಕಿರುವ ಇಂದ್ರಜಿತ್ ಕಾರ್ಯಕ್ರಮ ನಿರೂಪಕರು, ಹೊಸದಾಗಿ ಬಂದ ಕೆಲವು ಕಲಾವಿದರು ಭಾಗಿಯಾಗಿದ್ದಾರೆ. ಅವರನ್ನು ಕ್ಲೀನ್ ಮಾಡಬೇಕು. ಬಂಧಿತ ಆರೋಪಿ ಅನಿಕಾ ನಾಲ್ಕು ಪುಟದ ಹೇಳಿಕೆ ನೀಡಿದ್ದಾರೆ. ಹಲವರು ಪಟ್ಟಿ ಸಹ ನೀಡಿದ್ದಾರೆ. ಅಧಿಕಾರಿಗಳು ತನಿಖೆ ಮಾಡಿದ್ದು, ನಾನು ಸಹ ವಿವರ ನೀಡಿದ್ದೇನೆ ಎಂದು ತಿಳಿದ್ದಾರೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








