ADVERTISEMENT
Thursday, April 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Rahul Bajaj – ಬಜಾಜ್ ಗ್ರೂಪ್‌ನ ಮಾಜಿ ಚೇರ್ಮನ್  ರಾಹುಲ್ ಬಜಾಜ್ ನಿಧನ

Naveen Kumar B C by Naveen Kumar B C
February 12, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬಜಾಜ್ ಗ್ರೂಪ್‌ನ ಮಾಜಿ ಚೇರ್ಮನ್  ರಾಹುಲ್ ಬಜಾಜ್ ನಿಧನ

ಖ್ಯಾತ ಕೈಗಾರಿಕೋದ್ಯಮಿ ಮತ್ತು ಬಜಾಜ್ ಗ್ರೂಪ್‌ನ ಮಾಜಿ ಚೇರ್ಮನ್  ರಾಹುಲ್ ಬಜಾಜ್ ಫೆಬ್ರವರಿ 12 ರಂದು ನ್ಯೂಮೋನಿಯಾ ಮತ್ತು ಹೃದಯ ಸಮಸ್ಸೆಯಿಂದ ಪುಣೆಯಲ್ಲಿ  ನಿಧನರಾಗಿದ್ದಾರೆ..

Related posts

ವಿಷಕಾರಿ ಹಾವಿಗಿಂತ ಹೆಚ್ಚು ವಿಷ  ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ವಿಷಕಾರಿ ಹಾವಿಗಿಂತ ಹೆಚ್ಚು ವಿಷ ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

April 9, 2026
ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

April 9, 2026

ಕಳೆದ ಒಂದು ತಿಂಗಳಿನಿಂದ ರಾಹುಲ್ ಬಜಾಜ್ ಅವರು ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ಒಂದು ತಿಂಗಳಿನಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ರೂಬಿ ಹಾಲ್ ಕ್ಲಿನಿಕ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ.ಪುರವೇಜ್ ಗ್ರಾಂಟ್ ಹೇಳಿದ್ದಾರೆ. ಇಂದು ಮಧ್ಯಾಹ್ನ 2.30ಕ್ಕೆ ರಾಹುಲ್ ಬಜಾಜ್ ಕೊನೆಯುಸಿರೆಳೆದಿದ್ದಾರೆ.

ಜೂನ್ 10, 1938 ರಂದು ಜನಿಸಿದ ರಾಹುಲ್ ಬಜಾಜ್ ಅವರು 40 ವರ್ಷಗಳ ಕಾಲ ಬಜಾಜ್ ಗ್ರೂಪ್‌ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು. ರಾಹುಲ್ ಬಜಾಜ್ ಕಳೆದ ವರ್ಷ ಏಪ್ರಿಲ್‌ನಲ್ಲಿ ಬಜಾಜ್ ಆಟೋ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಮತ್ತು ಪ್ರಸ್ತುತ ಸಂಸ್ಥೆಯ ಎಮೆರಿಟಸ್ ಅಧ್ಯಕ್ಷರಾಗಿದ್ದರು. Industrialist Rahul Bajaj passes away at 83

ರಾಹುಲ್ ಬಜಾಜ್ ಅವರಿಗೆ 2001 ರಲ್ಲಿ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣವನ್ನು ನೀಡಲಾಗಿದೆ.  ಬಜಾಜ್ ಅವರು ರಾಜ್ಯಸಭಾ ಸಂಸದರಾಗಿಯೂ ಸೇವೆ ಸಲ್ಲಿಸಿದರು.

Tags: Industrialistpasses awayrahul bajaj
ShareTweetSendShare
Join us on:

Related Posts

ವಿಷಕಾರಿ ಹಾವಿಗಿಂತ ಹೆಚ್ಚು ವಿಷ  ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ವಿಷಕಾರಿ ಹಾವಿಗಿಂತ ಹೆಚ್ಚು ವಿಷ ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

by Shwetha
April 9, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಚೋದನಾಕಾರಿ ಹೇಳಿಕೆಗಳ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಮತ್ತು ಆರ್‍ಎಸ್‍ಎಸ್ ವಿರುದ್ಧ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಿ, ನಾಲಿಗೆಯನ್ನು...

ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

by Shwetha
April 9, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಾಸ್ಟರ್ ಸ್ಟ್ರಾಟಜಿಸ್ಟ್ ಎಂದೇ ಗುರುತಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೇ ನೇರ...

ಲಕ್ಷ್ಮಣ ಸವದಿಗೆ ಬಿಜೆಪಿ ಬಾಗಿಲು ಶಾಶ್ವತ ಬಂದ್: ಯತ್ನಾಳರನ್ನು ವಾಪಸ್ ಕರೆತರುವ ಜವಾಬ್ದಾರಿ ನಂದು – ರಮೇಶ್ ಜಾರಕಿಹೊಳಿ

ಲಕ್ಷ್ಮಣ ಸವದಿಗೆ ಬಿಜೆಪಿ ಬಾಗಿಲು ಶಾಶ್ವತ ಬಂದ್: ಯತ್ನಾಳರನ್ನು ವಾಪಸ್ ಕರೆತರುವ ಜವಾಬ್ದಾರಿ ನಂದು – ರಮೇಶ್ ಜಾರಕಿಹೊಳಿ

by Shwetha
April 9, 2026
0

ಅಥಣಿ: ಲಕ್ಷ್ಮಣ ಸವದಿ ಬಿಜೆಪಿಗೆ ಮರಳಿ ಬರುವ ಪ್ರಶ್ನೆಯೇ ಇಲ್ಲ, ಒಂದು ವೇಳೆ ಅವರು ಪ್ರಯತ್ನಿಸಿದರೂ ನಾವು ಸೇರಿಸಿಕೊಳ್ಳುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ್...

ರಾಜ್ಯದಲ್ಲಿ ಮಂಗನ ಕಾಯಿಲೆಗೆ ವೃದ್ಧ ಬಲಿ

ರಾಜ್ಯದಲ್ಲಿ ಮಂಗನ ಕಾಯಿಲೆಗೆ ವೃದ್ಧ ಬಲಿ

by Shwetha
April 9, 2026
0

ಮಲೆನಾಡು ಭಾಗದಲ್ಲಿ ಮತ್ತೆ ಮಂಗನ ಕಾಯಿಲೆಯ ಅಬ್ಬರ ಶುರುವಾಗಿದೆ. ಈ ಮಾರಕ ಕಾಯಿಲೆಗೆ ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮನ್ಮನೆ ಗ್ರಾಮದ ನಿವಾಸಿ...

ಇರಾನ್–ಅಮೆರಿಕಾ ಸೀಸ್‌ಫೈರ್: ಚೀನಾದ ತಂತ್ರಗಾರಿಕೆ ಹಿನ್ನಲೆ

ಇರಾನ್–ಅಮೆರಿಕಾ ಸೀಸ್‌ಫೈರ್: ಚೀನಾದ ತಂತ್ರಗಾರಿಕೆ ಹಿನ್ನಲೆ

by Shwetha
April 9, 2026
0

ಇರಾನ್–ಅಮೆರಿಕಾ ಸೀಸ್‌ಫೈರ್ ವಿಚಾರದಲ್ಲಿ ನಿಜವಾದ ಹಿನ್ನಲೆ ಶಕ್ತಿ ಚೀನಾ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆರಂಭದಲ್ಲಿ ಮಾತುಕತೆಗೆ ಸಮ್ಮತಿಸದ ಇರಾನ್ ಅನ್ನು ಬೀಜಿಂಗ್ ಮನವೊಲಿಸಿದೆ ಎನ್ನಲಾಗುತ್ತಿದೆ. ಚೀನಾ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram