ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

INDvBAN : ಗಿಲ್, ಪೂಜಾರ  ಶತಕದ  ನೆರವು – ಬಾಂಗ್ಲಾಗೆ 513 ರನ್ ಗಳ ಕಠಿಣ ಗುರಿ 

ಬಾಂಗ್ಲಾದೇಶ  ಇದೀಗ 513 ರನ್ ಗಳ ಕಠಿಣ ಗುರಿ ಹೊಂದಿದೆ.  ಚೇತೇಶ್ವರ ಪೂಜಾರ  51 ಇನ್ನಿಂಗ್ಸ್ ಗಳ ನಂತರ  ಶತಕ ಭಾರಿಸಿದ್ದಾರೆ  102 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ.  ಪೂಜಾರ ಶತಕ ಗಳಿಸಿದ ಕೂಡಲೇ  ನಾಯಕ ರಾಹುಲ್ ಡಿಕ್ಲೇರ್ ಮಾಡಿಕೊಂಡಿದ್ದಾರೆ.

Naveen Kumar B C by Naveen Kumar B C
December 16, 2022
in Newsbeat, Sports, ಕ್ರಿಕೆಟ್
Pujara kohli
Share on FacebookShare on TwitterShare on WhatsappShare on Telegram

ಗಿಲ್, ಪೂಜಾರ  ಶತಕದ  ನೆರವು – ಬಾಂಗ್ಲಾಗೆ 513 ರನ್ ಗಳ ಕಠಿಣ ಗುರಿ

ಬಾಂಗ್ಲಾದೇಶದ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದ  ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ ಎರಡು ವಿಕೆಟ್ ಕಳೆದುಕೊಂಡು  258 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ.

ಬಾಂಗ್ಲಾದೇಶ  ಇದೀಗ 513 ರನ್ ಗಳ ಕಠಿಣ ಗುರಿ ಹೊಂದಿದೆ.  ಚೇತೇಶ್ವರ ಪೂಜಾರ  51 ಇನ್ನಿಂಗ್ಸ್ ಗಳ ನಂತರ  ಶತಕ ಭಾರಿಸಿದ್ದಾರೆ  102 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ.  ಪೂಜಾರ ಶತಕ ಗಳಿಸಿದ ಕೂಡಲೇ  ನಾಯಕ ರಾಹುಲ್ ಡಿಕ್ಲೇರ್ ಮಾಡಿಕೊಂಡಿದ್ದಾರೆ.

ಎರಡನೇ ಇನ್ನಿಂಗ್ಸ್  ಆರಂಭದಲ್ಲಿ ಬ್ಯಾಟಿಂಗ್ ಇಳಿದ  ಶುಭಮನ್ ಗಿಲ್  ಮೊದಲ ಟೆಸ್ಟ್ ಶತಕ ದಾಖಲಿಸಿದ್ದಾರೆ. 110 ರನ್ ಗಳಿಸಿ ಔಟಾದರು. ನಾಯಕ ಕೆಎಲ್ ರಾಹುಲ್ ವೈಫಲ್ಯ ಮುಂದುವರೆದಿದ್ದು, 23 ರನ್ ಗಳಿಸಿ ಬೇಗನೇ ಔಟಾದರು.

ಚಟ್ಟೋಗ್ರಾಮ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಬಾಂಗ್ಲಾದೇಶದ ಮೊದಲ ಇನಿಂಗ್ಸ್ 150 ರನ್‌ಗಳಿಗೆ ಅಂತ್ಯಗೊಂಡಿತು.  ಕುಲದೀಪ್ ಯಾದವ್ ಗರಿಷ್ಠ 5 ವಿಕೆಟ್ ಪಡೆದ ಮಿಂಚಿದರು. ಮೊಹಮ್ಮದ್ ಸಿರಾಜ್ ಮೂರು ವಿಕೆಟ್, ಉಮೇಶ್ ಯಾದವ್ ಮತ್ತು ಅಕ್ಷರ್ ಪಟೇಲ್ 1-1 ವಿಕೆಟ್ ಪಡೆದರು.

ಈ ಮೂಲಕ ಟೀಂ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 254 ರನ್‌ಗಳ ಮುನ್ನಡೆ ಸಾಧಿಸಿದೆ. ಆದರೆ, ಭಾರತ ತಂಡದ ನಾಯಕ ಕೆಎಲ್ ರಾಹುಲ್ ಬಾಂಗ್ಲಾದೇಶಕ್ಕೆ   ಫಾಲೋ ಆನ್  ಹೇರುವ ಬದಲು  ಸ್ವತಃ ಬ್ಯಾಟಿಂಗ್ ಇಳಿಯಲು ನಿರ್ಧರಿಸಿದ್ದಾರೆ.

INDvBAN: Gill, Pujara help with century – tough target for 513 runs for Bangladesh

Related posts

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

December 7, 2025
ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

December 7, 2025
Tags: INDvBANpujara
ShareTweetSendShare
Join us on:

Related Posts

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

by Shwetha
December 7, 2025
0

ತುಮಕೂರು: ರಾಜ್ಯ ರಾಜಕೀಯದಲ್ಲಿ ಸದಾ ತಮ್ಮ ನೇರ ಹಾಗೂ ನಿಷ್ಠುರ ಮಾತುಗಳಿಂದಲೇ ಸುದ್ದಿಯಲ್ಲಿರುವ ಹಿರಿಯ ನಾಯಕ ಹಾಗೂ ಸಚಿವ ಕೆ.ಎನ್. ರಾಜಣ್ಣ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ...

ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 7, 2025
0

ಡಿಸೆಂಬರ್ 07, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಕೆಲಸದ ಒತ್ತಡವಿದ್ದರೂ ಕುಟುಂಬದ ಸಹಕಾರದಿಂದ ನೆಮ್ಮದಿ...

by admin
December 6, 2025
0

ಗೌತಮ್ ಗಂಭೀರ್.. ಬಹುಶಃ ಆತ ಬಿಜೆಪಿಯ ಮಾಜಿ ಸಂಸದನಾಗದೇ ಇರುತ್ತಿದ್ರೆ ಆತನ ವಿರುದ್ಧ ಟೀಕೆಗಳು ಬರುತ್ತಿರಲಿಲ್ಲವೇನೋ..!? ಹಾಗೇ ರೋಹಿತ್ - ವಿರಾಟ್ ಜೊತೆ ಉತ್ತಮ ಒಡನಾಡವಿರುತ್ತಿದ್ರೆ ಆತನನ್ನು...

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

by Shwetha
December 6, 2025
0

ರಾಜ್ಯ ರಾಜಕಾರಣ ಮತ್ತೆ ಕಾವೇರಿದೆ. ಕಾಂಗ್ರೆಸ್ ಸರ್ಕಾರದ ಒಳಜಗಳದ ನಡುವೆಯೇ, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಗುಪ್ತ ಭೇಟಿ ಹೊಸ ಚರ್ಚೆಗಳಿಗೆ...

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

by Shwetha
December 6, 2025
0

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನ ಪರಿಸ್ಥಿತಿ ಇನ್ನೂ ಬದಲಾಗಿಲ್ಲ. ಬೆಳ್ತಂಗಡಿ JMFC ನ್ಯಾಯಾಲಯ ಚಿನ್ನಯ್ಯನಿಗೆ ಜಾಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram